ಸುಳ್ಳು ಹೇಳಿ ನನ್ನನ್ನು ದಾರಿ ತಪ್ಪಿಸಲಾಗಿತ್ತು:ರಾಜ್ ಕುಂದ್ರಾ ವಿರುದ್ಧ ನಟಿ ಶೆರ್ಲಿನ್ ಆರೋಪ


Team Udayavani, Aug 8, 2021, 3:47 PM IST

ryyryr

ಮುಂಬೈ : ನೀಲಿ ಸಿನಿಮಾ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ವಿರುದ್ದ ನಟಿ ಶೆರ್ಲಿನ್ ಚೋಪ್ರಾ ಮತ್ತೊಂದಿಷ್ಟು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಇದೇ ಪ್ರಕರಣ ಸಂಬಂಧ ಮುಂಬೈನ ಕ್ರೈಂ ಬ್ರ್ಯಾಂಚ್ ಅಧಿಕಾರಿಗಳ ಎದುರು ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ ಶೆರ್ಲಿನ್, ಈ ಬಗ್ಗೆ ಇಂಗ್ಲಿಷ್ ಮಾಧ್ಯಮವೊಂದಕ್ಕೆ ಮಾತನಾಡಿದ್ದು, ರಾಜ್ ಕುಂದ್ರಾ ನನ್ನ ದಾರಿ ತಪ್ಪಿಸಿ ಈ ದಂಧೆಯಲ್ಲಿ ನೂಕಿದರು ಎಂದು ಆರೋಪಿಸಿದ್ದಾರೆ.

ಅರೆ ನಗ್ನ ಚಿತ್ರಗಳು ಹಾಗೂ ನೀಲಿಚಿತ್ರಗಳ ಶೂಟಿಂಗ್ ಸಾಮಾನ್ಯವಾದ ವಿಚಾರವೆಂದು ತನ್ನನ್ನು ನಂಬಿಸಿ ತಪ್ಪು ದಾರಿಗೆ ಎಳೆಯಲಾಗಿತ್ತು. ಪೋರ್ನ್ ಅಪ್ಲಿಕೇಶನ್‌ಗಳಿಗೆ ತಾವು ಎಂದಿಗೂ ಹಾಟ್ ಸೀನ್‌ಗಳಲ್ಲಿ ನಟಿಸಿಲ್ಲ ಎಂದು ಚೋಪ್ರಾ ತಿಳಿಸಿದ್ದಾರೆ.

“ನಾನು ಎಂದಿಗೂ ಕ್ಯಾಮೆರಾ ಮುಂದೆ ಲೈಂಗಿಕ ಕ್ರಿಯೆಯಲ್ಲಿ ಭಾಗಿಯಾಗಿಲ್ಲ. ಆದರೆ ಕಂಟೆಂಟ್‌ನ ಸಾಮಾಗ್ರಿ ದಿನೇ ದಿನೇ ಬೋಲ್ಡ್ ಆಗುತ್ತಲೇ ಸಾಗಿತ್ತು. ನನ್ನ ವಿಡಿಯೋಗಳನ್ನು ಶಿಲ್ಪಾ ಶೆಟ್ಟಿ ಹಾಗೂ ತಂಡ ಮೆಚ್ಚಿಕೊಂಡಿದೆ ಎಂದು ನನಗೆ ಹೇಳಲಾಗಿತ್ತು., ಶಿಲ್ಪಾ ಶೆಟ್ಟಿಯಂಥವರಿಂದ ನನ್ನ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತವಾದಾಗ ನಿಮ್ಮ ಕೆಲಸ ಎಂಥದ್ದು ಎಂದು ಪ್ರಶ್ನೆ ಮಾಡಲು ಬರುವುದಿಲ್ಲ ಎಂದು ನಮ್ಮನ್ನು ಪ್ರಚೋದಿಸಿದ್ದರು.

ತಮ್ಮನ್ನು ದಾರಿ ತಪ್ಪಿಸಿ, ಮಾದಕ ದ್ರವ್ಯ ಕೊಟ್ಟು, ಮತ್ತು ಬರಿಸಿ ರೋಲಿಂಗ್ ಕ್ಯಾಮೆರಾದ ಮುಂದೆ ಲೈಂಗಿಕ ಕ್ರಿಯೆಯಲ್ಲಿ ಭಾಗಿಯಾಗುವಂತೆ ಮಾಡಲಾಯಿತು ಎನ್ನುವ ಮಂದಿಯ ಆಪಾದನೆಯನ್ನು ಅಲ್ಲಗಳೆಯುವಂತಿಲ್ಲ. ಮಾಡೆಲ್‌ಗಳಾಗುವ ಕನಸು ಕಾಣುತ್ತಿರುವ ಈ ಮಂದಿಗೆ ಬಾಲಿವುಡ್‌ನಲ್ಲಿ ಹೆಸರು ಮಾಡುವ ಆಸೆ ಹುಟ್ಟಿಸಿ ಹಾದಿ ತಪ್ಪಿಸಲಾಗುತ್ತಿದೆ,” ಎಂದು ಶೆರ್ಲಿನ್ ಹೇಳಿದ್ದಾರೆ.

ಟಾಪ್ ನ್ಯೂಸ್

1-fff

ಬಿಜೆಪಿ ದಲಿತರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಟಿಕೇಟ್ ನೀಡಿಲ್ಲ: ಧ್ರುವನಾರಾಯಣ

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

1-hhjkjjlkl

ಅಭ್ಯರ್ಥಿ ಸತ್ತ ಬಳಿಕವೂ ಮತದಾನ; ಅನುಕಂಪದಲ್ಲಿ ಮತ ಹಾಕಿ ಗೆಲ್ಲಿಸಿದ ಗ್ರಾಮಸ್ಥರು !!

ರಾಜ್ಯದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಸರಕಾರ ಭವಿಷ್ಯ ನುಡಿದ ಅಠಾವಳೆ

ರಾಜ್ಯದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಸರಕಾರ: ಭವಿಷ್ಯ ನುಡಿದ ಅಠಾವಳೆ

cm

ಕೋವಿಡ್ ರೂಪಾಂತರ: ರಾಜ್ಯ ಸರಕಾರ ಕೈಗೊಂಡ ಪ್ರಮುಖ ತೀರ್ಮಾನಗಳು ಹೀಗಿವೆ

1-asads

ಕೋವಿಡ್ ರೂಪಾಂತರ: ಮಹಿಳಾ ಏಕದಿನ ವಿಶ್ವಕಪ್‌ ಅರ್ಹತಾ ಪಂದ್ಯಗಳು ರದ್ದು

ಗಂಗಾವತಿ: ಗೃಹಿಣಿಯ ಕೊಲೆ; ಅತ್ಯಾಚಾರದ ಶಂಕೆ

ಗಂಗಾವತಿ: ಗೃಹಿಣಿಯ ಕೊಲೆ; ಅತ್ಯಾಚಾರದ ಶಂಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RRR

ಬೆಂಗಳೂರಿನಲ್ಲಿ ನಡೆಯಲಿದೆ ‘ಆರ್‌ಆರ್‌ಆರ್‌’ ಪ್ರೀ ರಿಲೀಸ್‌ ಇವೆಂಟ್‌

katrina-kaif

ಕತ್ರಿನಾ ಕೈಫ್ ಗಾಗಿ ಲಕ್ಷ ರೂ. ಮೌಲ್ಯದ ಮದರಂಗಿ ತಯಾರಿ

Untitled-1

ನೆಟ್‌ಫ್ಲಿಕ್ಸ್‌ಗೆ ಬಂತು ರಜನಿಯ “ಅಣ್ಣಾತ್ತೆ’

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

ನಾನು ಪತಿ ಚೆನ್ನಾಗಿದ್ದೇವೆ: ಪ್ರಿಯಾಂಕಾ ಚೋಪ್ರಾ

ನಾನು ಪತಿ ಚೆನ್ನಾಗಿದ್ದೇವೆ: ಪ್ರಿಯಾಂಕಾ ಚೋಪ್ರಾ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

1-fff

ಬಿಜೆಪಿ ದಲಿತರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಟಿಕೇಟ್ ನೀಡಿಲ್ಲ: ಧ್ರುವನಾರಾಯಣ

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

1-hhjkjjlkl

ಅಭ್ಯರ್ಥಿ ಸತ್ತ ಬಳಿಕವೂ ಮತದಾನ; ಅನುಕಂಪದಲ್ಲಿ ಮತ ಹಾಕಿ ಗೆಲ್ಲಿಸಿದ ಗ್ರಾಮಸ್ಥರು !!

ಬಂಟ್ವಾಳ : ಇತ್ತಂಡಗಳ ಹೊಡೆದಾಟ, ನಾಲ್ವರು  ಪೋಲೀಸರ ವಶಕ್ಕೆ

ಬಂಟ್ವಾಳ : ಇತ್ತಂಡಗಳ ನಡುವೆ ಹೊಡೆದಾಟ, ನಾಲ್ವರು ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.