Bollywood: ಆರಂಭಿಕ ದಿನಗಳಲ್ಲಿ ನಿರ್ಮಾಪಕರೊಬ್ಬರಿಂದ ಕಿರುಕುಳ: ಶಿಲ್ಪಾ ಶಿಂಧೆ
Team Udayavani, Sep 7, 2024, 10:20 AM IST
ಮುಂಬಯಿ: ಕೇರಳದಲ್ಲಿ ನ್ಯಾ| ಹೇಮಾ ಸಮಿತಿ ವರದಿ ಬಿಡುಗಡೆ ಬೆನ್ನಲ್ಲೇ ಎದ್ದ ಲೈಂಗಿಕ ಕಿರುಕುಳ ಪ್ರಕರಣಗಳ ಅಲೆ ಬಾಲಿವುಡ್‌ಗೂ ತಟ್ಟಿದ್ದು, ಚಿತ್ರರಂಗಕ್ಕೆ ಬಂದ ಹೊಸದ ರಲ್ಲಿ ಹಿಂದಿ ಚಿತ್ರ ನಿರ್ಮಾಪಕರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದರು ಎಂದು ನಟಿ ಶಿಲ್ಪಾ ಶಿಂಧೆ ಆರೋಪಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿ, 1998-99ರಲ್ಲಿ ನಾನು ಚಿತ್ರರಂಗಕ್ಕೆ ಹೊಸಬಳು. ಚಿತ್ರೀಕರಣದ ವೇಳೆ ನಿರ್ಮಾಪಕ ರೊಬ್ಬರು ನನಗೆ ಕಿರುಕುಳ ನೀಡಿದ್ದರು. ಅವರ ಹೆಸರು ನಾನು ಹೇಳಲು ಸಾಧ್ಯವಿಲ್ಲ. ಈಗ ಅವರ ಮಕ್ಕಳೂ ಬಹುತೇಕ ನನ್ನ ವಯಸ್ಸಿನವರೇ’ ಎಂದಿದ್ದಾರೆ.
ಇದನ್ನೂ ಓದಿ: Chhattisgarh: ಕುಸ್ತಿಪಟುಗಳ ಪ್ರತಿಭಟನೆಗೆ ಕಾಂಗ್ರೆಸ್ ಕುಮ್ಮಕ್ಕು ಈಗ ಸಾಬೀತು: ಬಿಜೆಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Alakemajalu: ಹಗಲಲ್ಲೇ 2 ಮನೆಗಳಿಂದ ಕಳವು
National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್ ಶೆಟ್ಟಿ
ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ
Brahmavar; ಹಾವಂಜೆ ಕೋಳಿ ಅಂಕಕ್ಕೆ ಪೊಲೀಸರ ದಾಳಿ
ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.