Udayavni Special

ಬೆಂಗಳೂರಿನಲ್ಲಿ ಕೆಜಿಎಫ್-2 ಚಿತ್ರದ ಶೂಟಿಂಗ್ ಆರಂಭ: ಮಿನರ್ವ ಮಿಲ್ ನಲ್ಲಿ ಬೃಹತ್ ಸೆಟ್ !

Team Udayavani, Aug 26, 2020, 11:05 AM IST

kgf-2

ಬೆಂಗಳೂರು: ಪ್ರಶಾಂತ್ ನೀಲ್ ನಿರ್ದೆಶನದ ಕೆಜಿಎಫ್-2 ಚಿತ್ರಿಕರಣ ಇಂದಿನಿಂದ ಬೆಂಗಳೂರಿನಲ್ಲಿ ಆರಂಭವಾಗಿದೆ. ಲಾಕ್​ಡೌನ್​ನಿಂದ ಸ್ಥಗಿತಗೊಂಡಿದ್ದ ಚಿತ್ರೀಕರಣ ಕೆಲಸಗಳಿಗೆ ಇದೀಗ ಚಾಲನೆ ಸಿಕ್ಕಿದ್ದು, ಸಿನಿಮಾ ತಂಡಗಳು ಮತ್ತೆ ಕ್ಯಾಮರಾ ಆನ್​ ಮಾಡಿವೆ.

ಈಗಾಗಲೇ ಹೊಂಬಾಳೆ ಫಿಲ್ಮ್ಸ್ ಆಕ್ಟೋಬರ್ 23ರಂದು ಕೆಜಿಎಫ್-2 ಬಿಡುಗಡೆಯಾಗಲಿದೆ ಎಂದು ದಿನಾಂಕ ಘೋಷಿಸಿದ್ದು 90% ಚಿತ್ರಿಕರಣ ಪೂರ್ಣಗೊಂಡಿದೆ. ಬಾಕಿ ಉಳಿದಿರುವ ಶೂಟಿಂಗ್ ಗಾಗಿ ಬೆಂಗಳೂರಿನ ಮಿನರ್ವ ಮಿಲ್​ನಲ್ಲಿಯೇ ಬೃಹತ್​ ಸೆಟ್​ ಹಾಕಲಾಗಿದ್ದು, ಇಡೀ ತಂಡ ಶೂಟಿಂಗ್​ನಲ್ಲಿ ಪಾಲ್ಗೊಳ್ಳಲುತ್ತಿದೆ. ಒಟ್ಟು 20 ದಿನಗಳ ಕಾಲ ಚಿತ್ರಿಕರಣ ನಡೆಯಲಿದೆ ಎಂದು ತಿಳಿದುಬಂದಿದೆ.

‘ಅಧೀರ’ ಪಾತ್ರಧಾರಿ ಬಾಲಿವುಡ್ ನಟ ಸಂಜಯ್ ದತ್ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವುದರಿಂದ, ಅವರು ಗುಣಮುಖರಾಗಿ ಬಂದ ನಂತರವಷ್ಟೆ ಕೊನೆಯ ಹಂತದ ಚಿತ್ರಿಕರಣ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಅದಾಗ್ಯೂ ಸಂಗೀತದ ಕೆಲಸವೂ ಬಹುತೇಕ ಪೂರ್ಣಗೊಳ್ಳುತ್ತಿದೆ. ಯಶ್ ನಾಯಕತ್ವದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿದ್ದು, ವಿಜಯ್​ ಕಿರಗಂದೂರು ಬಂಡವಾಳ ಹೂಡುತ್ತಿದ್ದಾರೆ. ಬಾಲಿವುಡ್ ನಟಿ  ರವೀನಾ ಟಂಡನ್ ಕೂಡ ಬಣ್ಣ ಹಚ್ಚಿದ್ದು, ಶ್ರೀನಿಧಿ ಶೆಟ್ಟಿ ಯಶ್ ನಾಯಕಿಯಗಿ ನಟಿಸಿದ್ದಾರೆ.

ಟಾಪ್ ನ್ಯೂಸ್

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ಉಪ ಚುನಾವಣೆ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ ಬೊಮ್ಮಾಯಿ

ಉಪ ಚುನಾವಣೆ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ ಬೊಮ್ಮಾಯಿ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

fgftht

ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುತ್ತೇವೆ : ವಿಕ್ಕಿ ಕೌಶಲ್

jgjuyuy

3ನೇ ಬಾರಿ ಇಡಿ ವಿಚಾರಣೆಗೆ ಬಾರದ ಜಾಕ್ವೆಲಿನ್‌! 

vghggy

ಇನ್ಮುಂದೆ ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ !

ರಷ್ಯನ್‌ ಫಿಲಂ ಫೆಸ್ಟಿವಲ್‌ಗೆ ಇಮ್ತಿಯಾಜ್‌ ಅಲಿ ರಾಯಭಾರಿ

ರಷ್ಯನ್‌ ಫಿಲಂ ಫೆಸ್ಟಿವಲ್‌ಗೆ ಇಮ್ತಿಯಾಜ್‌ ಅಲಿ ರಾಯಭಾರಿ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಈ ದೇಶಗಳಿಗೆ ಹೋಗುವುದು ಸುಲಭ

ಈ ದೇಶಗಳಿಗೆ ಹೋಗುವುದು ಸುಲಭ

ದೊಡ್ಡವರು ಪಡೆದಿದ್ದರಷ್ಟೇ ಮಕ್ಕಳಿಗೆ ಕೋವಿಡ್‌ ಲಸಿಕೆ

ದೊಡ್ಡವರು ಪಡೆದಿದ್ದರಷ್ಟೇ ಮಕ್ಕಳಿಗೆ ಕೋವಿಡ್‌ ಲಸಿಕೆ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.