ಸನ್ಯಾಸತ್ವಕ್ಕೆ ಗುಡ್ಬೈ:ಎಂಗೇಜ್ಮೆಂಟ್ ಮಾಡಿಕೊಂಡ ಸೋಫಿಯಾ!
Team Udayavani, Mar 3, 2017, 10:39 AM IST
ಮುಂಬಯಿ : ವರ್ಷದ ಹಿಂದಷ್ಟೇ ಸಂಸಾರಿಕ ಜೀವನ ನನಗೆ ಇಷ್ಟವಿಲ್ಲವೆಂದು ಸನ್ಯಾಸಿನಿ ಆಗಿದ್ದ ಬಿಗ್ ಬಾಸ್ ಸ್ಪರ್ಧಿ, ಹಾಟ್ ಮಾಡೆಲ್ ಸೋಫಿಯಾ ಹಯಾತ್ಗೆ ಇದೀಗ ಆಧ್ಯಾತ್ಮ ಜೀವನ ಸಪ್ಪೆ ಎನಿಸಿದ್ದು ಯುವಕನೊಬ್ಬನೊಂದಿಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಸುಧೀರ್ಘ ಪೋಸ್ಟ್ ಮಾಡಿರುವ ಸೋಫಿಯಾ ಎಂಗೇಜ್ಮೆಂಡ್ ಮಾಡಿಕೊಂಡಿರುವ ಬಗ್ಗೆ ಸಂತಸವೆನಿಸುತ್ತಿದೆ ಎಂದು ಬರೆದಿದ್ದಾರೆ.
ಕೇವಲ ಒಂದು ವಾರದ ಡೇಟಿಂಗ್ನಲ್ಲೇ ನಾವಿಬ್ಬರು ಒಂದಾಗುವ ನಿರ್ಧಾರ ತಳೆದಿದ್ದು ಪರಸ್ಪರ ಇನ್ನಷ್ಟು ಆಳವಾಗಿ ಅರ್ಥಮಾಡಿಕೊಳ್ಳಬೇಕಿದೆ ಎಂದು ನಿಶ್ಚಿತಾರ್ಥದ ಉಂಗುರದ ಸಮೇತ ಪೋಸ್ಟ್ ಮಾಡಿದ್ದಾರೆ. ಆದರೆ ಬಾಳ ಸಂಗಾತಿಯಾಗುವ ವ್ಯಕ್ತಿಯ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ