ತಾಯಿಯಾದ ನಟಿ ಸೋನಮ್ ಕಪೂರ್ ; ಪತಿ ಆನಂದ್ ಅಹುಜಾ ಸಂಭ್ರಮ


Team Udayavani, Aug 20, 2022, 6:33 PM IST

1-asd-adad

ಮುಂಬಯಿ : ನಟಿ ಸೋನಂ ಕಪೂರ್ ಅಹುಜಾ ಮತ್ತು ಅವರ ಉದ್ಯಮಿ ಪತಿ ಆನಂದ್ ಅಹುಜಾ ಅವರು ಗಂಡು ಮಗುವಿಗೆ ಪೋಷಕರಾಗಿದ್ದಾರೆ.ಈ ಸುದ್ದಿಯನ್ನು ಹಿರಿಯ ನಟಿ ನೀತು ಕಪೂರ್ ಮತ್ತು ನೃತ್ಯ ಸಂಯೋಜಕಿ-ಚಿತ್ರ ನಿರ್ಮಾಪಕಿ ಫರಾ ಖಾನ್ ಹಂಚಿಕೊಂಡಿದ್ದಾರೆ, ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಗಳಲ್ಲಿ ದಂಪತಿಗಳಿಂದ ಸ್ವೀಕರಿಸಿದ ವಿಶೇಷ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.

ಸಂದೇಶದಲ್ಲಿ, ಆಗಸ್ಟ್ 20 ರಂದು, ನಾವು ನಮ್ಮ ಸುಂದರ ಗಂಡು ಮಗುವನ್ನ ಹೃದಯಪೂರ್ವಕವಾಗಿ ಸ್ವಾಗತಿಸಿದೆವು. ಈ ವೇಳೆ ನಮಗೆ ಬೆಂಬಲ ನೀಡಿದ ಎಲ್ಲಾ ವೈದ್ಯರು, ದಾದಿಯರು, ಸ್ನೇಹಿತರು ಮತ್ತು ಕುಟುಂಬಕ್ಕೆ ಧನ್ಯವಾದಗಳು. ಇದು ಪ್ರಾರಂಭ ಮಾತ್ರ ಆದರೆ ನಮಗೆ ತಿಳಿದಿದೆ ನಮ್ಮ ಜೀವನ ಶಾಶ್ವತವಾಗಿ ಬದಲಾಗಿದೆ-ಸೋನಮ್ ಮತ್ತು ಆನಂದ್ ಎಂದು ಬರೆಯಲಾಗಿದೆ.

ನೀತು ಕಪೂರ್ ಮತ್ತು ಫರಾ ಇಬ್ಬರೂ ಈ ಜೋಡಿಯನ್ನು ಅಭಿನಂದಿಸಿದ್ದಾರೆ ಮತ್ತು ಸೋನಂ ಅವರ ಪೋಷಕರಾದ ಅನಿಲ್ ಕಪೂರ್ ಮತ್ತು ಸುನೀತಾ ಕಪೂರ್ ಅವರನ್ನು ಅಭಿನಂದಿಸಿದ್ದಾರೆ.

ನೀರ್ಜಾ, ರಾಂಝಾನಾ ಮತ್ತು ದೆಹಲಿ 6 ನಂತಹ ಚಿತ್ರಗಳಲ್ಲಿನ ಕೆಲಸಕ್ಕಾಗಿ ಹೆಸರುವಾಸಿಯಾಗಿದ್ದ ಸೋನಮ್ ಮಾರ್ಚ್‌ನಲ್ಲಿ ತನ್ನ ಗರ್ಭಧಾರಣೆಯನ್ನು ಘೋಷಿಸಿದ್ದರು. 37 ವರ್ಷದ ನಟಿ ಆನಂದ್ ಅವರೊಂದಿಗೆ 2018 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.