ಮಹೇಶ್‌ ಬಾಬು – ರಾಜಮೌಳಿ ಸಿನಿಮಾಕ್ಕೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಎಂಟ್ರಿ?


Team Udayavani, Oct 18, 2022, 3:09 PM IST

ಮಹೇಶ್‌ ಬಾಬು – ರಾಜಮೌಳಿ ಸಿನಿಮಾಕ್ಕೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಎಂಟ್ರಿ?

ಮುಂಬಯಿ: ಆರ್‌ ಆರ್‌ ಆರ್‌ ಯಶಸ್ಸಿನ ಬಳಿಕ ನಿರ್ದೇಶಕ ಎಸ್.ಎಸ್‌ ರಾಜಮೌಳಿ ಮಹೇಶ್‌ ಬಾಬು ಅವರೊಂದಿಗೆ ತಮ್ಮ ಮುಂದಿನ ಸಿನಿಮಾ ಮಾಡಲಿದ್ದಾರೆ. ಪ್ಯಾನ್‌ ಇಂಡಿಯಾ ಸಿನಿಮಾದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ.

ಕೆಲ ದಿನಗಳ ಹಿಂದೆ ರಾಜಮೌಳಿ ಮಹೇಶ್‌ ಬಾಬು ಅವರ 29ನೇ ಸಿನಿಮಾದ ಬಗ್ಗೆ ಮಾತಾನಾಡುತ್ತಾ, “ಇದೊಂದು ವಿಶ್ವ ಪರ್ಯಟನೆಯುಳ್ಳ ಸಾಹಸಮಯವದ ಸಿನಿಮಾ, ಈ ಸಿನಿಮಾ ಪ್ರತಿಯೊಬ್ಬ ಪ್ರೇಕ್ಷಕರನ್ನು ಸೆಳೆಯಲಿದೆ. ಇದು ಜೇಮ್ಸ್‌ ಬಾಂಡ್‌ ಅಥವಾ ಇಂಡಿಯಾನ ಜೋನ್ಸ್‌  ಸಾಹಸದ ಹಾಗೆ ಭಾರತೀಯ ಶೈಲಿಯಲ್ಲಿ ಮೂಡಿಬರುವ ಚಿತ್ರ. ಥಿಯೇಟರ್‌ ನಲ್ಲಿ ಈ ಸಿನಿಮಾ ಎಲ್ಲರನ್ನೂ ರೋಮಾಂಚನಗೊಳಿಸಲಿದೆ” ಎಂದಿದ್ದರು.

ಸಿನಿಮಾದ ಸ್ಕ್ರಿಪ್ಟ್‌ ತಯಾರಿಯಲ್ಲಿದೆ. ಆ ಬಳಿಕ ಮಹೇಶ್‌ ಬಾಬು ಅವರೊಂದಿಗೆ ವರ್ಕ್‌ ಶಾಪ್‌ ನಡೆಸಲಿದ್ದೇನೆ ಎಂದು ರಾಜಮೌಳಿ ಅವರು ಹೇಳಿದ್ದರು. ಈಗ ಸಿನಿಮಾದ ಬಗ್ಗೆ ಮತ್ತೊಂದು ಸುದ್ದಿ ಹೊರ ಬಿದ್ದಿದೆ.

ಬಾಲಿವುಡ್‌ ಬೆಡಗಿ ದೀಪಿಕಾ ಪಡುಕೋಣೆ ರಾಜಮೌಳಿ ಅವರ ಮುಂದಿನ ಸಿನಿಮಾದಲ್ಲಿ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೊದಲ ಬಾರಿ ಮಹೇಶ್‌ ಬಾಬು ಅವರೊಂದಿಗೆ ದೀಪಿಕಾ ಸ್ಕ್ರೀನ್‌ ಹಂಚಿಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.

ಆದರೆ ಈ ಬಗ್ಗೆ ಇನ್ನು ಕೂಡ ಅಧಿಕೃತವಾಗಿ ಚಿತ್ರ ತಂಡ ಎಲ್ಲೂ ಮಾಹಿತಿಯನ್ನು ರಿವೀಲ್‌ ಮಾಡಿಲ್ಲ. ಸದ್ಯ ಮಹೇಶ್‌ ಬಾಬು ತಿವಿಕ್ರಮ್‌ ಅವರ ʼಎಸ್‌ ಎಸ್‌ ಬಿ 28ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ದೀಪಿಕಾ ಪಡುಕೋಣೆ ಪ್ರಭಾಸ್‌ ಅವರ ʼಪ್ರಾಜೆಕ್ಟ್‌ ಕೆʼ ಎಂಬ ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

 

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.