‘ಇನ್ಸ್ಟಾ ಫಾಲೋವರ್ಸ್‍’ : ಅಲ್ಲು ಅರ್ಜುನ್ ಫಸ್ಟ್..ಯಶ್‍ಗೆ ಎಷ್ಟನೇ ಸ್ಥಾನ ?


Team Udayavani, Aug 31, 2021, 7:56 PM IST

fgr5r

ಬೆಂಗಳೂರು : ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ ವಿಭಿನ್ನ ಅಭಿನಯದ ಮೂಲಕ ಕೋಟ್ಯಂತರ ಅಭಿಮಾನಿಗಳ ಬಳಗ ಹೊಂದಿದ್ದಾರೆ. ಚಿತ್ರಮಂದಿರಗಳಲ್ಲಿ ಈ ನಟನ ಸಿನಿಮಾಗಳನ್ನು ಮುಗಿಬಿದ್ದು ಕಣ್ತುಂಬಿಕೊಳ್ಳುವ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಸೋಷಿಯಲ್ ಮೀಡಿಯಾದಲ್ಲಿ ಫಾಲೋವ್ ಮಾಡುತ್ತಿದ್ದಾರೆ.

ದೊಡ್ಡ ಫ್ಯಾನ್ ಫಾಲೋವಿಂಗ್ ಹೊಂದಿರುವ ಅಲ್ಲು ಅರ್ಜುನ್ ಇದೀಗ ಹೊಸ ದಾಖಲೆಯೊಂದಕ್ಕೆ ಕಾರಣವಾಗಿದ್ದಾರೆ. ಇವರನ್ನು ಇನ್​ಸ್ಟಾಗ್ರಾಮ್​ನಲ್ಲಿ 1.3 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ. ಈ ಮೂಲಕ ಇನ್ಸ್ಟಾ ದಲ್ಲಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ದಕ್ಷೀಣ ಭಾರತ ಸಿನಿಮಾ ರಂಗದ ಮೊದಲ ನಟ ಎನ್ನುವ ಖ್ಯಾತಿ ಪಡೆದುಕೊಂಡಿದ್ದಾರೆ.

ಇನ್ನುಳಿದಂತೆ ದಕ್ಷಿಣ ಭಾರತದ ಸಿನಿಮಾ ಹೀರೋಗಳ ಪಟ್ಟಿಯಲ್ಲಿ ವಿಜಯ್​ ದೇವರಕೊಂಡ ಅವರಿಗೆ 2ನೇ ಸ್ಥಾನ ಸಿಕ್ಕಿದೆ. ಅವರನ್ನು 12.9 ಮಿಲಿಯನ್​ (1.2 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ. ಮಹೇಶ್​ ಬಾಬು 71 ಲಕ್ಷ​, ಪ್ರಭಾಸ್​ 69 ಲಕ್ಷ​, ವಿಜಯ್​ ಸೇತುಪತಿ 43 ಲಕ್ಷ​, ರಾಮ್​ ಚರಣ್​ 41 ಲಕ್ಷ ಫಾಲೋವರ್ಸ್​ ಹೊಂದಿದ್ದಾರೆ.

ರಾಕಿ ಭಾಯ್‍ಗೆ 50 ಲಕ್ಷ ಜನ ಹಿಂಬಾಲಕರು :

ಕೆಜಿಎಫ್ ಸಿನಿಮಾ ನಟ ರಾಕಿಂಗ್ ಸ್ಟಾರ್ ಯಶ್ ಅವರೂ ಸೋಷಿಯಲ್ ಮೀಡಿಯಾದಲ್ಲಿ ಹಿಂದೆ ಬಿದ್ದಿಲ್ಲ. ಇನ್‍ಸ್ಟಾಗ್ರಾಂದಲ್ಲಿ ಅವರನ್ನು 50 ಲಕ್ಷ​ ಜನರು ಫಾಲೋ ಮಾಡುತ್ತಿದ್ದಾರೆ.  ಟ್ವಿಟರಿನಲ್ಲಿ 7 ಲಕ್ಷಕ್ಕೂ ಅಧಿಕ ಜನರು ಯಶ್ ಅವರನ್ನು ಫಾಲೋ ಮಾಡುತ್ತಿರುವುದು ವಿಶೇಷ.

ಇನ್ನು ಅಲ್ಲು ಅರ್ಜುನ್ ಅವರು ಸದ್ಯ ‘ಪುಷ್ಪ’ ಚಿತ್ರದ ಬಿಡುಗಡೆ ಎದುರು ನೋಡುತ್ತಿದ್ದಾರೆ. ಈ ವರ್ಷದ ಡಿಸೆಂಬರ್ ನಲ್ಲಿ ಸಿನಿಮಾ ಬಿಡುಗಡೆಗೆ ಚಿತ್ರತಂಡ ಸಿದ್ಧವಾಗಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಮತ್ತೋರ್ವ  ಕನ್ನಡದ ಪ್ರತಿಭಾವಂತ ನಟ ಡಾಲಿ ಧನಂಜಯ ಕೂಡ ಈ ಸಿನಿಮಾದಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

ಟಾಪ್ ನ್ಯೂಸ್

1221

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಲಿದೆ !

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

25

‘ಓ ಮೈ ಗಾಡ್ 2’ : ಮತ್ತೊಂದು ವಿಭಿನ್ನ ಪಾತ್ರದಲ್ಲಿ ಅಕ್ಷಯ್ ಕುಮಾರ್

21ananya

ಅನನ್ಯ-ಆರ್ಯನ್ ವಾಟ್ಸ್ಯಾಪ್ ಚಾಟ್: ಡ್ರಗ್ಸ್ ಅಲ್ಲಂತೆ ಸಿಗರೇಟ್ ಅಂತೆ!?

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಡ್ರಗ್ಸ್ ಪ್ರಕರಣ

ಬಾಲಿವುಡ್ ಮಾದಕ ಜಾಲದ ಜಾತಕ : ಆರ್ಯನ್‌ ಮಾತ್ರವಲ್ಲ..!

MUST WATCH

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

ಹೊಸ ಸೇರ್ಪಡೆ

ಆರ್‌.ಕೆ.ಲಕ್ಷ್ಮಣ್‌ರ ವ್ಯಂಗ್ಯಚಿತ್ರಗಳ ಅನಾವರಣ

ಆರ್‌.ಕೆ.ಲಕ್ಷ್ಮಣ್‌ರ ವ್ಯಂಗ್ಯಚಿತ್ರಗಳ ಅನಾವರಣ

ಪರ್ವ ಪಾರಾಯಣ

ಪರ್ವ ಪಾರಾಯಣ

1221

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಲಿದೆ !

8police

ಸಂಘಟಿತ ಹೋರಾಟ ಶ್ರಮಿಕರ ಹಕ್ಕು

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.