Udayavni Special

ಫ್ಯಾಮಿಲಿ ಮ್ಯಾನ್​, ಮಿರ್ಜಾಪುರ್​ ವೆಬ್​ ಸೀರಿಸ್​ಗಳು ಪೋರ್ನ್ ಸಿನಿಮಾಗಳಿದ್ದಂತೆ


Team Udayavani, Jul 25, 2021, 4:06 PM IST

ewrew

ಮುಂಬೈ: ಬಾಲಿವುಡ್​ನ ಕಾಮಿಡಿಯನ್​ ಸುನೀಲ್​ ಪಾಲ್ ವೆಬ್ ಸೀರಿಸ್ ಗಳ ವಿರುದ್ಧ ಹರಿಹಾಯ್ದಿದ್ದಾರೆ. ಸೆನ್ಸಾರ್ ಮಾಡಿಸಿಕೊಳ್ಳದ ಈ ವೆಬ್ ಸೀರಿಸ್ ಗಳು ಪೋರ್ನ್ ಸಿನಿಮಾಗಳಿದ್ದಂತೆ ಎಂದು ಕಿಡಿಕಾರಿದ್ದಾರೆ.

ಇತ್ತೀಚಿಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಸುನೀಲ್, ರಾಷ್ಟ್ರ ಪ್ರಶಸ್ತಿ ವಿಜೇತ ಮನೋಜ್ ಬಾಜ್ ಪೇಯಿ ಅವರನ್ನೂ ಟೀಕಿಸಿದ್ದಾರೆ.

‘ಕೆಲ ದೊಡ್ಡ ನಟರು ವೆಬ್​ ಸೀರಿಸ್​ಗಳಲ್ಲಿ ಸೆನ್ಸಾರ್​ಶಿಪ್​ ಇಲ್ಲ ಎಂಬುದರ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಈಗ ಬರುತ್ತಿರುವ ವೆಬ್​ ಸೀರಿಸ್​ಗಳನ್ನು ಮನೆಯಲ್ಲಿ ಕೂತು ನೋಡೋಕೆ ಸಾಧ್ಯವಿಲ್ಲ. ನನಗೆ ಮನೋಜ್​ ಬಾಜ್​ಪೇಯಿ ಸೇರಿ ಮೂರ್ನಾಲ್ಕು ನಟರು ಇಷ್ಟವಾಗುವುದಿಲ್ಲ. ಮನೋಜ್​​ ಅವರಷ್ಟು ದುರ್ವರ್ತನೆ ತೋರುವ ನಟನನ್ನು ನಾನು ಈವರೆಗೆ ನೋಡಿಲ್ಲ’ ಎಂದಿದ್ದಾರೆ ಅವರು.

‘ನಿಮಗೆ (ಮನೋಜ್​ ಬಾಜ್​ಪೇಯಿ) ರಾಷ್ಟ್ರಪ್ರಶಸ್ತಿ ಸಿಕ್ಕಿದೆ. ಹೀಗಿರುವಾಗ ಫ್ಯಾಮಿಲಿ ಆಡಿಯನ್ಸ್​ಗಾಗಿ ನೀವೇನು ಮಾಡುತ್ತಿದ್ದೀರಿ? ನಿಮ್ಮ ಪತ್ನಿ ಬೇರೆಯವರ ಜತೆ ಅಕ್ರಮ ಸಂಬಂಧ ಇಟ್ಟುಕೊಳ್ಳುವ ವೆಬ್​ ಸೀರಿಸ್​ಗಳನ್ನು (ದಿ ಫ್ಯಾಮಿಲಿ ಮ್ಯಾನ್​) ಮಾಡುತ್ತಿದ್ದೀರಿ. ನಿರ್ದೇಶಕರು ಲೋನಾವಾಲದಲ್ಲಿ ಏನಾಯಿತು ಎಂಬ ಕುತೂಹಲವನ್ನು ಪ್ರೇಕ್ಷಕರಲ್ಲಿ ಹಾಗೆಯೇ ಉಳಿಸಿದ್ದಾರೆ. ಇದು ವೆಬ್​ ಸೀರಿಸ್​ಗಳೇ? ಫ್ಯಾಮಿಲಿ ಮ್ಯಾನ್​, ಮಿರ್ಜಾಪುರ್​ ವೆಬ್​ ಸೀರಿಸ್​ಗಳು ಪೋರ್ನ್​ ಸಿನಿಮಾಗಳಿದ್ದಂತೆ. ಇದರಲ್ಲಿ ಸ್ಟಾರ್ ನಟರು​ ನಟಿಸಿದ್ದಾರೆ. ಈ ರೀತಿಯ ವೆಬ್​ ಸೀರಿಸ್​ಗಳನ್ನು ಅಶ್ಲೀಲತೆ ಸಾರುತ್ತವೆ ಎಂದು ಬ್ಯಾನ್​ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

fbdfgtre

ಕೋವಿಡ್ : 8 ಜಿಲ್ಲೆಯಲ್ಲಿ ಶೂನ್ಯ ಪ್ರಕರಣ | ರಾಜ್ಯದಲ್ಲಿಂದು 677 ಹೊಸ ಕೇಸ್ ಪತ್ತೆ

dxfvsfrefe

“Me Too” ಆರೋಪಿ ಚರಣ್‍ಜಿತ್ ಮುಖ್ಯಮಂತ್ರಿ ಸ್ಥಾನಕ್ಕೆ ಅನರ್ಹ| ರಾಷ್ಟ್ರೀಯ ಮಹಿಳಾ ಆಯೋಗ

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಆಸೆ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

ಯೋಗ ಚಿಕಿತ್ಸೆಯಿಂದ ಹಲವು ರೋಗಗಳು ದೂರ

ಯೋಗ ಚಿಕಿತ್ಸೆಯಿಂದ ಹಲವು ರೋಗಗಳು ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

ಟ್ರ್ಯಾಕ್‌ಗೆ ಇಳಿದ ತಾಪ್ಸಿ ಪನ್ನು

ಟ್ರ್ಯಾಕ್‌ಗೆ ಇಳಿದ ತಾಪ್ಸಿ ಪನ್ನು

fgfytr6

ಐಷಾರಾಮಿ ಮಲ್ಟಿಪ್ಲೆಕ್ಸ್ ಗೆ ವಿಜಯ್ ದೇವರಕೊಂಡ ಒಡೆಯ  

xdfsdstrete

ತಂದೆ-ತಾಯಿ ವಿರುದ್ಧ ದೂರು ನೀಡಿದ ನಟ ದಳಪತಿ ವಿಜಯ್ ​​

xdfter

ನಟಿ ಪೂಜಾ ಹೆಗಡೆ ಮೇಲೆ ಪ್ರಭಾಸ್ ಕೋಪ

MUST WATCH

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

ಹೊಸ ಸೇರ್ಪಡೆ

ಹೃದ್ರೋಗ ಆಸ್ಪತ್ರೆಗಳ ಸುಧಾರಣೆ ಅಗತ್ಯ: ಡಾ| ಜವಳಿ

ಹೃದ್ರೋಗ ಆಸ್ಪತ್ರೆಗಳ ಸುಧಾರಣೆ ಅಗತ್ಯ: ಡಾ| ಜವಳಿ

fbdfgtre

ಕೋವಿಡ್ : 8 ಜಿಲ್ಲೆಯಲ್ಲಿ ಶೂನ್ಯ ಪ್ರಕರಣ | ರಾಜ್ಯದಲ್ಲಿಂದು 677 ಹೊಸ ಕೇಸ್ ಪತ್ತೆ

ಅನುಕಂಪ ಹುದ್ದೆ ಆಕಾಂಕ್ಷಿಗಳಿಗೆ ಹೊಸಗನಸು!

ಅನುಕಂಪ ಹುದ್ದೆ ಆಕಾಂಕ್ಷಿಗಳಿಗೆ ಹೊಸಗನಸು!

ಸುಳ್ಳು ಪ್ರಚಾರವೇ ಬಿಜೆಪಿ ಅಜೆಂಡಾ

ಸುಳ್ಳು ಪ್ರಚಾರವೇ ಬಿಜೆಪಿ ಅಜೆಂಡಾ

dxfvsfrefe

“Me Too” ಆರೋಪಿ ಚರಣ್‍ಜಿತ್ ಮುಖ್ಯಮಂತ್ರಿ ಸ್ಥಾನಕ್ಕೆ ಅನರ್ಹ| ರಾಷ್ಟ್ರೀಯ ಮಹಿಳಾ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.