![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Viral ‘drunk’ video; ವದಂತಿಗಳಿಗೆ ತೆರೆ ಎಳೆದ ಸನ್ನಿ ಡಿಯೋಲ್
ವ್ಯಾಪಕ ಟೀಕೆಗೊಳಗಾಗಿದ್ದ ನಟ, ಬಿಜೆಪಿ ಸಂಸದ...!
Team Udayavani, Dec 6, 2023, 8:06 PM IST
![1-sadads](https://www.udayavani.com/wp-content/uploads/2023/12/1-sadads-620x387.jpg)
ಮುಂಬಯಿ: ರಾತ್ರಿ ಕುಡಿದು ಬೀದಿಯಲ್ಲಿ ತಿರುಗುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ನಟ ಸನ್ನಿ ಡಿಯೋಲ್ ಬುಧವಾರ ತನ್ನ ಮುಂಬರುವ ಚಲನಚಿತ್ರ “ಸಫರ್” ಚಿತ್ರೀಕರಣದ ದೃಶ್ಯವಿದು ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳೆದರು.
ಸಾರ್ವಜನಿಕವಾಗಿ ಆಪಾದಿತ ಅನುಚಿತ ವರ್ತನೆಗಾಗಿ ನಟ, ಬಿಜೆಪಿ ಸಂಸದರನ್ನು ನಿಂದಿಸಿ, ವ್ಯಾಪಕವಾಗಿ ಟೀಕಿಸಿದ್ದರು. 66 ರ ಹರೆಯದ ಡಿಯೋಲ್, ವೀಡಿಯೊವನ್ನು ಹಂಚಿಕೊಂಡು, ವಿಭಿನ್ನ ಕೋನದಿಂದ ಚಿತ್ರೀಕರಿಸಲಾಗಿದೆ ಮತ್ತು ಅದರಲ್ಲಿ ಕ್ಯಾಮೆರಾಗಳ ಸೆಟ್ ಅನ್ನು ಫ್ರೇಮ್ನಲ್ಲಿ ಕಾಣಬಹುದಾಗಿದೆ.
“ಅಫ್ವಾಹೋಂ ಕಾ ‘ಸಫರ್’ ಬಾಸ್ ಯಹಿ ತಕ್ , ವದಂತಿಗಳ ‘ಸಫರ್’ ಪ್ರಯಾಣ ಇಲ್ಲಿಗೆ ಕೊನೆಗೊಳ್ಳುತ್ತದೆ #Shooting #BTS,” ಎಂದು ಸನ್ನಿ ಡಿಯೋಲ್ ಎಕ್ಸ್ ನಲ್ಲಿ 17-ಸೆಕೆಂಡ್ ಕ್ಲಿಪ್ಗೆ ಶೀರ್ಷಿಕೆ ನೀಡಿದ್ದಾರೆ.
Afwaahon ka ‘Safar’ bas yahin tak 🙏🙏#Shooting #BTS pic.twitter.com/MS6kSUAKzL
— Sunny Deol (@iamsunnydeol) December 6, 2023
“ಸಫರ್” ಬ್ಯಾನರ್ನ ಎಚೆಲಾನ್ ಪ್ರೊಡಕ್ಷನ್ಸ್ನ ವಿಶಾಲ್ ರಾಣಾ ಕೂಡ ವೈರಲ್ ವಿಡಿಯೋ ಸುತ್ತಲಿನ ವದಂತಿಗಳನ್ನು ತೆರವುಗೊಳಿಸಿದರು.”ಇದು ನಮ್ಮ ಮುಂಬರುವ ತಾತ್ಕಾಲಿಕ ಶೀರ್ಷಿಕೆ ‘ಸಫರ್’ ಚಿತ್ರದ ದೃಶ್ಯವಾಗಿದ್ದು, ಇದಕ್ಕಾಗಿ ಸನ್ನಿ ಪಾಜಿ ರಾತ್ರಿ ಚಿತ್ರೀಕರಿಸುತ್ತಿದ್ದರು. ಅಂತರ್ಜಾಲದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡದಂತೆ ಎಲ್ಲಾ ಅಭಿಮಾನಿಗಳಿಗೆ ವಿನಂತಿಸುತ್ತೇನೆ ಎಂದು ರಾಣಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
2023 ರ ಅತಿ ಹೆಚ್ಚು ಹಣ ಗಳಿಸಿದ ಹಿಂದಿ ಚಲನಚಿತ್ರಗಳಲ್ಲಿ ಒಂದಾದ “ಗದರ್ 2” ನಲ್ಲಿ ಡಿಯೋಲ್ ಇತ್ತೀಚೆಗೆ ಕಾಣಿಸಿಕೊಂಡಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ](https://www.udayavani.com/wp-content/uploads/2024/07/10-19-150x90.jpg)
Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ
![Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್ ರಾವ್](https://www.udayavani.com/wp-content/uploads/2024/07/Kiran-Rao-150x99.jpg)
Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್ ರಾವ್
![1-nati](https://www.udayavani.com/wp-content/uploads/2024/07/1-nati-150x81.jpg)
Contact lenses ಧರಿಸಿದ ನಟಿಗೆ ಈಗ ಕಣ್ಣೇ ಕಾಣಿಸ್ತಿಲ್ಲ!
![ಅರ್ಜುನ್ ಜತೆ ಬ್ರೇಕಪ್ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್ʼ ಎಂಟ್ರಿ?](https://www.udayavani.com/wp-content/uploads/2024/07/tdy-3-150x90.jpg)
ಅರ್ಜುನ್ ಜತೆ ಬ್ರೇಕಪ್ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್ʼ ಎಂಟ್ರಿ?
![1428](https://www.udayavani.com/wp-content/uploads/2024/07/1428-150x90.jpg)
Viral: ಖ್ಯಾತ ನಟಿಯ ಬಾತ್ರೂಮ್ ವಿಡಿಯೋ ಲೀಕ್.. ನಟಿಯಿಂದಲೇ ವಿಡಿಯೋ ರೆಕಾರ್ಡ್?
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.