ಸಲ್ಲು ಸಿನಿಮಾ ವಿರುದ್ಧ ಸಿಡಿದೆದ್ದ ಸುಶಾಂತ್ ಸಿಂಗ್ ಅಭಿಮಾನಿಗಳು

Team Udayavani, May 15, 2021, 10:02 PM IST

cats

ಬೆಂಗಳೂರು : ಈದ್ ಹಬ್ಬದ ಪ್ರಯುಕ್ತ ಒಟಿಟಿಯಲ್ಲಿ  ಬಿಡುಗಡೆಯಾಗಿರುವ ಸಲ್ಮಾನ್ ಖಾನ್ ಅಭಿನಯದ ರಾಧೇ ಸಿನಿಮಾ ಚಿತ್ರದ ವಿರುದ್ಧ ಸುಶಾಂತ್ ಸಿಂಗ್ ಅಭಿಮಾನಿಗಳು ಗರಂ ಆಗಿದ್ದಾರೆ.

ಸುಶಾಂತ್ ಸಿಂಗ್ ಇಲ್ಲದೇ ಬಾಲಿವುಡ್‌ ಇಲ್ಲ, ಸೋ ‘ಬಾಯ್‌ಕಟ್ ರಾಧೇ’ ಎಂದು ಕೆಲವರು ಸಲ್ಲು ಚಿತ್ರ ವಿರೋಧಿಸಿದ್ದಾರೆ.

ಸುಶಾಂತ್ ಸಿಂಗ್ ಫಾಲೋವರ್ಸ್ ಟ್ವಿಟ್ಟರ್‌ನಲ್ಲಿ Boycottradhe, BoycottBollywood ಎಂಬ ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡಿಂಗ್ ಮಾಡಿದ್ದಾರೆ.

ಬಿಟೌನ್ ಪ್ರಭಾವಿಗಳಿಂದ ಸುಶಾಂತ್ ಸಾಯಬೇಕಾಯಿತು. ಆ ಪ್ರಭಾವಿಗಳಲ್ಲಿ ಸಲ್ಮಾನ್ ಖಾನ್ ಸಹ ಇದ್ದಾರೆ ಎಂದು ಟೀಕಿಸುತ್ತಿದ್ದಾರೆ.

ಇನ್ನು 2020 ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆ ಮಾಡ್ತಿದ್ದು, ಅಂತಿಮ ವರದಿ ಸಲ್ಲಿಸಿಲ್ಲ. ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಸುಶಾಂತ್ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತಿಳಿದು ಬಂದಿದ್ದರೂ ಸುಶಾಂತ್ ಕುಟುಂಬ ಹಾಗೂ ಇನ್ನು ಕೆಲವರು ಇದು ಕೊಲೆ ಎಂದು ಆರೋಪಿಸಿದರು. ಈ ಹಿನ್ನೆಲೆ ಸಿಬಿಐಗೆ ಈ ಕೇಸ್ ವರ್ಗಾಯಿಸಲಾಗಿದೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.