ಸುಶಾಂತ್‌-ರಿಯಾ: ಜಾಲತಾಣದಲ್ಲಿ ಅತಿಹೆಚ್ಚು ಸರ್ಚ್‌ ಆದ ಹೆಸರು; ಯಾಹೂ ವರದಿಯಲ್ಲಿ ಉಲ್ಲೇಖ


Team Udayavani, Dec 2, 2020, 9:52 PM IST

ಸುಶಾಂತ್‌-ರಿಯಾ: ಜಾಲತಾಣದಲ್ಲಿ ಅತಿಹೆಚ್ಚು ಸರ್ಚ್‌ ಆದ ಹೆಸರು; ಯಾಹೂ ವರದಿಯಲ್ಲಿ ಉಲ್ಲೇಖ

ಮುಂಬೈ: ಬಾಲಿವುಡ್‌ ನಟ ದಿ.ಸುಶಾಂತ್‌ ಸಿಂಗ್‌ ರಜಪೂತ್‌, ಅವರ ಗೆಳತಿ ರಿಯಾ ಚಕ್ರವರ್ತಿ 2020ರಲ್ಲಿ ಜಾಲತಾಣಗಳಲ್ಲಿ ಹೆಚ್ಚು ಸರ್ಚ್‌ಗೆ ಒಳಗಾಗಿದ್ದವರು. ಅಂತರ್ಜಾಲ ತಾಣ ಯಾಹೂ ಈ ಅಂಶವನ್ನು ಬಿಡುಗಡೆ ಮಾಡಿದೆ. ಪ್ರತಿ ವರ್ಷ ಸಂಸ್ಥೆ ಯಾರನ್ನು ಹೆಚ್ಚಾಗಿ ಹುಡುಕಿದ್ದಾರೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ.

ಜೂನ್‌ನಲ್ಲಿ ನಿಧನರಾದ ಸುಶಾಂತ್‌ ಸಿಂಗ್‌ ರಜಪೂತ್‌ರ ಹೆಸರು ಈ ವರ್ಷ ಅತಿ ಹೆಚ್ಚು ಸರ್ಚ್‌ ಮಾಡಲಾದ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಸುಶಾಂತ್‌ ನಂತರದ ಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಇದ್ದಾರೆ. 2017ರ ನಂತರ ಇದೇ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಮೊದಲ ಸ್ಥಾನದಲ್ಲಿ ಇಲ್ಲ. ಆದರೆ “ಅತಿಹೆಚ್ಚು ಸುದ್ದಿ ಮಾಡಿದ’ ವ್ಯಕ್ತಿಗಳ ಪಟ್ಟಿಯಲ್ಲಿ ಮೋದಿ ಹೆಸರು ಮೊದಲ ಸ್ಥಾನದಲ್ಲಿದೆ.

ಇನ್ನು ಸುಶಾಂತ್‌ರ ಗರ್ಲ್ಫ್ರೆಂಡ್‌ ಆಗಿದ್ದ ರಿಯಾ ಚಕ್ರವರ್ತಿ ಯಾಹೂನಲ್ಲಿ ಅತಿಹೆಚ್ಚು ಹುಡುಕಲಾದ ಮಹಿಳಾ ಸೆಲೆಬ್ರಿಟಿಯಾಗಿದ್ದಾರೆ. ಎಂದಿನಂತೆ ಈ ಬಾರಿಯ ಪಟ್ಟಿಯಲ್ಲೂ ರಾಜಕಾರಣಿಗಳ ಜತೆಗೆ ಬಾಲಿವುಡ್‌ನ‌ ಖ್ಯಾತನಾಮರ ಹೆಸರುಗಳೂ ಇವೆ.

ಪಟ್ಟಿಯಲ್ಲಿ ಅಮಿತಾಭ್‌ ಬಚ್ಚನ್‌(9ನೇ ಸ್ಥಾನ), ಕಂಗನಾ(10), ದೀಪಿಕಾ(12), ಸನ್ನಿ ಲಿಯೋನ್‌(14), ಪ್ರಿಯಾಂಕಾ ಛೋಪ್ರಾ(15)ರಂಥ ಬಾಲಿವುಡ್‌ ಸೆಲೆಬ್ರಿಟಿಗಳ ಹೆಸರೂ ಇವೆ. ಇನ್ನು ಈ ಪಟ್ಟಿಯಲ್ಲಿ ಅಕ್ಷಯ್‌ ಕುಮಾರ್‌, ಸಲ್ಮಾನ್‌ ಖಾನ್‌, ಇರ್ಫಾನ್‌ ಖಾನ್‌, ರಿಷಿ ಕಪೂರ್‌, ಎಸ್‌ಪಿ ಬಾಲಸುಬ್ರಹ್ಮಣ್ಯಂ , ಸೋನು ಸೂದ್‌ ಹೆಸರುಗಳೂ ಇವೆ.

ಟಾಪ್ ನ್ಯೂಸ್

vidhana-soudha

ಪೊಲೀಸರ ಮೇಲೆ ಶಾಕಸರಿಂದ ಹಲ್ಲೆ? ಅವಾಚ್ಯ ನಿಂದನೆ ಆರೋಪ

araga

ಸ್ಫೋಟ ಆರೋಪಿಗೆ ರಾಜಾತಿಥ್ಯ : ವರದಿಗೆ ಗೃಹ ಇಲಾಖೆ ಸೂಚನೆ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

12 ಬಿಜೆಪಿ ಶಾಸಕರ ಅಮಾನತು ನಿರ್ಣಯವನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್

12 ಬಿಜೆಪಿ ಶಾಸಕರ ಅಮಾನತು ನಿರ್ಣಯವನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್

1-ffsdf

ಸಿಎಂಗೆ ಬಿಜೆಪಿ‌ ಅಭಿನಂದನೆ : ಪಕ್ಷ-ಸರಕಾರದ ನಡುವಿನ ಅಂತರ ತಗ್ಗಿಸಲು ಕ್ರಮ

ಕೆನಡಾ/ಅಮೆರಿಕ ಗಡಿ: ಹಿಮಪಾತಕ್ಕೆ ಸಿಲುಕಿ ಸಾವನ್ನಪ್ಪಿದ್ದ ಭಾರತೀಯ ಕುಟುಂಬದ ಗುರುತು ಪತ್ತೆ

ಕೆನಡಾ/ಅಮೆರಿಕ ಗಡಿ: ಹಿಮಪಾತಕ್ಕೆ ಸಿಲುಕಿ ಸಾವನ್ನಪ್ಪಿದ್ದ ಭಾರತೀಯ ಕುಟುಂಬದ ಗುರುತು ಪತ್ತೆ

1dsadsa

ಗೋವಾ :ಮಹಿಳಾ ಸಬಲೀಕರಣಕ್ಕಾಗಿ ಕಣದಿಂದ ಹಿಂದೆ ಸರಿದ ಮಾಜಿ ಸಿಎಂ ಫಲೈರೊ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

1-dsd

ಒಳ ಉಡುಪಿನ ವಿಚಾರಕ್ಕೆ ದೇವರ ಪ್ರಸ್ತಾಪ : ನಟಿ ಶ್ವೇತಾ ತಿವಾರಿ ವಿರುದ್ಧ ಆಕ್ರೋಶ

ಬೆಂಗಳೂರಿನ ಗೆಳೆಯನೊಂದಿಗೆ ಗೋವಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಜಿಎಫ್ ಬೆಡಗಿ

ಬೆಂಗಳೂರಿನ ಗೆಳೆಯನೊಂದಿಗೆ ಗೋವಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಜಿಎಫ್ ಬೆಡಗಿ

1-gg

ಮುತ್ತಿನ ಪ್ರಕರಣ: ಗೇರ್ ಕೃತ್ಯಕ್ಕೆ ಶಿಲ್ಪಾ ಶೆಟ್ಟಿ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

9life

ಸದೃಢ ಆರೋಗ್ಯಕ್ಕೆ ಮುಂಜಾಗ್ರತೆ ಅವಶ್ಯ: ಶ್ರೀ

vidhana-soudha

ಪೊಲೀಸರ ಮೇಲೆ ಶಾಕಸರಿಂದ ಹಲ್ಲೆ? ಅವಾಚ್ಯ ನಿಂದನೆ ಆರೋಪ

araga

ಸ್ಫೋಟ ಆರೋಪಿಗೆ ರಾಜಾತಿಥ್ಯ : ವರದಿಗೆ ಗೃಹ ಇಲಾಖೆ ಸೂಚನೆ

8rate

ಮೊಬೈಲ್‌ ಪ್ರಿಪೇಯ್ಡ ದರ ಹೆಚ್ಚಳಕ್ಕೆ ವಿರೋಧ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.