Udayavni Special

ಸುಶಾಂತ್ 5 ದಿನದಲ್ಲಿ 14 ಬಾರಿ ಸಿಮ್ ಬದಲಾಯಿಸಿದ್ದೇಕೆ? ಬಿಹಾರ ಪೊಲೀಸರಿಂದ ಸತ್ಯ ಬಯಲು

ಸುಶಾಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಕೆಕೆ ಸಿಂಗ್ ಅವರು ದೂರು ದಾಖಲಿಸಿದ್ದರು.

Team Udayavani, Aug 3, 2020, 9:32 AM IST

ಸುಶಾಂತ್ 5 ದಿನದಲ್ಲಿ 14 ಬಾರಿ ಸಿಮ್ ಬದಲಾಯಿಸಿದ್ದೇಕೆ? ಬಿಹಾರ ಪೊಲೀಸರಿಂದ ಸತ್ಯ ಬಯಲು

ಮುಂಬೈ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ತನಿಖೆ ನಡೆಸಲು ಬಿಹಾರ ಪೊಲೀಸರು ಬೆನ್ನತ್ತಿದ್ದು, ಇದರಿಂದಾಗಿ ಮುಂಬೈ ಮತ್ತು ಬಿಹಾರ ಪೊಲೀಸರ ನಡುವೆ ಜಿದ್ದಾಜಿದ್ದಿ ನಡೆಯತೊಡಗಿದೆ ಎಂದು ವರದಿ ತಿಳಿಸಿದೆ.

ಬಿಹಾರ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ನಟ ಸುಶಾಂತ್ ಸಿಂಗ್ ಜೂನ್ 9ರಿಂದ 13ರವರೆಗೆ 14 ಸಿಮ್ ಕಾರ್ಡ್ಸ್ ಬದಲಾಯಿಸಿರುವುದಾಗಿ ತಿಳಿದು ಬಂದಿದೆ. ಸುಶಾಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಕೆಕೆ ಸಿಂಗ್ ಅವರು ದೂರು ದಾಖಲಿಸಿದ್ದರು. ಇದರಲ್ಲಿ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಹೆಸರನ್ನು ಉಲ್ಲೇಖಿಸಿದ್ದು, ನಂತರ ಬಿಹಾರ ಪೊಲೀಸರು ತನಿಖೆ ನಡೆಸಲು ಆರಂಭಿಸಿದ್ದರು.

ಸುಶಾಂತ್ ಸಿಂಗ್ ಅವರ ಮಾಜಿ ಮ್ಯಾನೇಜರ್ ಉಡುಪಿ ಮೂಲದ ದಿಶಾ ಸಾಲಿಯಾನ್ ಆತ್ಮಹತ್ಯೆಯ ಹಿಂದಿನ ಕಾರಣ ಬಹುಶಃ ಸುಶಾಂತ್ ಗೆ ತಿಳಿದಿರಬಹುದು ಎಂದು ಶಂಕಿಸಿರುವ ವಿಶೇಷ ತನಿಖಾ ತಂಡ, ಈ ಹಿನ್ನೆಲೆಯಲ್ಲಿಯೇ ಸುಶಾಂತ್ ಹಲವು ಬಾರಿ ಮೊಬೈಲ್ ಸಂಖ್ಯೆ ಬದಲಾಯಿಸಲು ಕಾರಣವಾಗಿರಬಹುದು ಎಂದು ಹೇಳಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ದಿಶಾ ಸಾಲಿಯಾನ್ ಆತ್ಮಹತ್ಯೆಗೂ ಮುನ್ನ ಆಕೆ ಸುಶಾಂತ್ ಸಿಂಗ್ ಗೆ ಕರೆ ಮಾಡಿ ಕೆಲವು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಳು. ಈ ನಿಟ್ಟಿನಲ್ಲಿಯೇ ಸುಶಾಂತ್ ಅವರನ್ನು ಬೆದರಿಸಲು ಕಾರಣವಾಗಿತ್ತು ಹಾಗೂ ಹೆದರಿಕೆಯಿಂದ ಪದೇ, ಪದೇ ನಂಬರ್ ಬದಲಾಯಿಸುತ್ತಿದ್ದರು ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

ಕೋಲ್ಕತಾಕ್ಕೆ  ಶರಣಾದ ಮುಂಬೈ

ಕೋಲ್ಕತಾಕ್ಕೆ  ಶರಣಾದ ಮುಂಬೈ

ಅಯೋಧ್ಯೆಯಲ್ಲಿ 500 ಡ್ರೋನ್‌ಗಳ ಮೂಲಕ ರಾಮಾಯಣ ದರ್ಶನ

ಅಯೋಧ್ಯೆಯಲ್ಲಿ 500 ಡ್ರೋನ್‌ಗಳ ಮೂಲಕ ರಾಮಾಯಣ ದರ್ಶನ

ದಿವ್ಯಾಂಗರಿಗೆ ಮನೆಯಲ್ಲೇ ಲಸಿಕೆ; ಕೇಂದ್ರ ಸರ್ಕಾರ ಘೋಷಣೆ

ದಿವ್ಯಾಂಗರಿಗೆ ಮನೆಯಲ್ಲೇ ಲಸಿಕೆ; ಕೇಂದ್ರ ಸರ್ಕಾರ ಘೋಷಣೆ

ಮೇಕಪ್‌ ಸಾಮಗ್ರಿ ಕ್ಷೇತ್ರಕ್ಕೆ ರಿಲಯನ್ಸ್‌ ಲಗ್ಗೆ?

ಮೇಕಪ್‌ ಸಾಮಗ್ರಿ ಕ್ಷೇತ್ರಕ್ಕೆ ರಿಲಯನ್ಸ್‌ ಲಗ್ಗೆ?

ಲೋಕಸಭೆ ಸ್ಪೀಕರ್‌ ಭಾಷಣ ಬಹಿಷ್ಕಾರಕ್ಕೆ ಕಾಂಗ್ರೆಸ್‌ ನಿರ್ಧಾರ

ಲೋಕಸಭೆ ಸ್ಪೀಕರ್‌ ಭಾಷಣ ಬಹಿಷ್ಕಾರಕ್ಕೆ ಕಾಂಗ್ರೆಸ್‌ ನಿರ್ಧಾರ

ಮೋದಿ ವಿಚಾರದಲ್ಲಿ ಬಿಎಸ್‌ವೈ ಹೊಗಳಿಕೆ ಸಿದ್ದರಾಮಯ್ಯ ತೆಗಳಿಕೆ

ಮೋದಿ ವಿಚಾರದಲ್ಲಿ ಬಿಎಸ್‌ವೈ ಹೊಗಳಿಕೆ ಸಿದ್ದರಾಮಯ್ಯ ತೆಗಳಿಕೆ

ಬಳಸಿದ ಮಾಸ್ಕನ್ನೇ ಇನ್ನೊಬ್ಬರಿಗೆ ಹಾಕಿದ್ರು!

ಬಳಸಿದ ಮಾಸ್ಕನ್ನೇ ಇನ್ನೊಬ್ಬರಿಗೆ ಹಾಕಿದ್ರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

htytyujy

50 ಕೋಟಿ ರೂ. ಜೀವನಾಂಶ ಪಡೆಯಲಿದ್ದಾರೆಯೇ ನಟಿ ಸಮಂತಾ?

hfhtyt

‘RSS ಕ್ಯಾನ್ಸರ್​ ಇದ್ದಂತೆ’ ಎಂದ ಜಾವೇದ್ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ  

fghtry5rt

ಕೇಕ್ ಕತ್ತರಿಸುತ್ತಿದ್ದ ನಟಿ ಕೂದಲಿಗೆ ಹೊತ್ತಿಕೊಂಡ ಬೆಂಕಿ | ವಿಡಿಯೋ  

cgdfg

ನಟಿ ಪಾಯಲ್ ಘೋಷ್ ಮೇಲೆ ಆ್ಯಸಿಡ್ ದಾಳಿಗೆ ಯತ್ನ

ghfght

ಶಾರುಖ್ ಸಿನಿಮಾ ಟ್ರೈಲರ್ ನೋಡಿ ಮೋಸಹೋದ ಪ್ರೇಕ್ಷಕಳಿಗೆ ಸುಪ್ರೀಂ ಕೋರ್ಟ್ ನಲ್ಲಿ ಜಯ

MUST WATCH

udayavani youtube

ಚರಂಡಿಯಲ್ಲಿ ಬಿದ್ದಿದ್ದ ಹೋರಿ ರಕ್ಷಣೆ

udayavani youtube

ಈ ಅಂಗಡಿಯಲ್ಲಿ ದೊರೆಯುವ ಎಲ್ಲಾ ಸಾಮಗ್ರಿಗಳು ಶೇ.100 ರಷ್ಟು ರಾಸಾಯನಿಕ ರಹಿತ!

udayavani youtube

LIVE : ವಿಧಾನಸಭೆ​ ಕಲಾಪ ನೇರ ಪ್ರಸಾರ | 15th Assembly | 10th Session | 23-09-2021

udayavani youtube

ಮಹಿಳೆಯಿಂದ ಮಸಾಜ್‌ ಮಾಡಿಸಿಕೊಂಡ ಶಿಕ್ಷಕ ಅಮಾನತು|

udayavani youtube

ಉಡುಪಿ ಮುಳುಗುತ್ತಾ ?

ಹೊಸ ಸೇರ್ಪಡೆ

Untitled-2

ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ 

ಕೋಲ್ಕತಾಕ್ಕೆ  ಶರಣಾದ ಮುಂಬೈ

ಕೋಲ್ಕತಾಕ್ಕೆ  ಶರಣಾದ ಮುಂಬೈ

ಅಯೋಧ್ಯೆಯಲ್ಲಿ 500 ಡ್ರೋನ್‌ಗಳ ಮೂಲಕ ರಾಮಾಯಣ ದರ್ಶನ

ಅಯೋಧ್ಯೆಯಲ್ಲಿ 500 ಡ್ರೋನ್‌ಗಳ ಮೂಲಕ ರಾಮಾಯಣ ದರ್ಶನ

ದಿವ್ಯಾಂಗರಿಗೆ ಮನೆಯಲ್ಲೇ ಲಸಿಕೆ; ಕೇಂದ್ರ ಸರ್ಕಾರ ಘೋಷಣೆ

ದಿವ್ಯಾಂಗರಿಗೆ ಮನೆಯಲ್ಲೇ ಲಸಿಕೆ; ಕೇಂದ್ರ ಸರ್ಕಾರ ಘೋಷಣೆ

ಗದ್ದಲದ ಗೂಡಾದ ಉದ್ಯಾವರ ಗ್ರಾಮ ಸಭೆ

ಗದ್ದಲದ ಗೂಡಾದ ಉದ್ಯಾವರ ಗ್ರಾಮ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.