Udayavni Special

“ಭಯವಾಗುತ್ತಿದೆ, ನನ್ನನ್ನು ಕೊಲ್ಲುತ್ತಾರೆ’

ಸಾವಿಗೂ 5 ದಿನ ಮುನ್ನ ಸುಶಾಂತ್‌ ಕಳುಹಿಸಿದ್ದ ಸಂದೇಶ?

Team Udayavani, Sep 22, 2020, 6:25 AM IST

“ಭಯವಾಗುತ್ತಿದೆ, ನನ್ನನ್ನು ಕೊಲ್ಲುತ್ತಾರೆ’

ಮುಂಬಯಿ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿಗೆ ಸಂಬಂಧಿಸಿದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಸಾವಿಗೂ 5 ದಿನ ಮೊದಲು ಸುಶಾಂತ್‌ ತಮ್ಮ ಸಹೋದರಿಗೆ ಕಳುಹಿಸಿದ ಸಂದೇಶವೊಂದು ಈಗ ಬಹಿರಂಗವಾಗಿದೆ. ಅದರಲ್ಲಿ ಅವರು ತಮ್ಮ ಸುರಕ್ಷತೆಯ ಬಗ್ಗೆಯೇ ಆತಂಕ ವ್ಯಕ್ತಪಡಿಸಿದ್ದು, “ನನಗೆ ಭಯವಾಗುತ್ತಿದೆ. ನನ್ನನ್ನು ಕೊಲ್ಲುತ್ತಾರೆ’ ಎಂದು ಬರೆದಿರುವು ದಾಗಿ ಟೈಮ್ಸ್‌ ನೌ ವರದಿ ಮಾಡಿದೆ.

ಸಹೋದರಿ ಮೀಟು ಸಿಂಗ್‌ಗೆ ಜೂ.9 ರಂದು ಸುಶಾಂತ್‌ ಈ ಸಂದೇಶ ಕಳುಹಿಸಿ ದ್ದರು. ಜೂ.14ರಂದು ಸುಶಾಂತ್‌ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಫ್ಲ್ಯಾಟ್‌ನಲ್ಲೇ ಪತ್ತೆಯಾಗಿತ್ತು. ಈ ಸಂದೇಶ ದಲ್ಲಿ ಸುಶಾಂತ್‌, “ತಾನು ರಿಯಾಳನ್ನು ಸಂಪ ರ್ಕಿಸಲು ಯತ್ನಿಸುತ್ತಿದ್ದು, ಆಕೆ ಕರೆ ಸ್ವೀಕರಿಸು ತ್ತಿಲ್ಲ. ನಾನು ತುರ್ತಾಗಿ ಆಕೆ ಯೊಂದಿಗೆ ಮಾತನಾಡಬೇಕಿದೆ. ಆ ಜನರು ನನ್ನನ್ನು ಸಿಲುಕಿಸಲು ಯತ್ನಿಸುತ್ತಾರೆಂಬ ಭೀತಿ ಶುರು ವಾಗಿದೆ’ ಎಂದು ಬರೆದಿದ್ದರು ಎನ್ನಲಾಗಿದೆ.

ಪಾಯಲ್‌ ವಿರುದ್ಧ ಕಾನೂನು ಹೋರಾಟ: ಬಾಲಿವುಡ್‌ ನಿರ್ದೇಶಕ ಅನುರಾಗ್‌ ಕಶ್ಯಪ್‌ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ನಟಿ ಪಾಯಲ್‌ ಘೋಷ್‌ ವಿರುದ್ಧ ಮತ್ತೂಬ್ಬ ನಟಿ ರಿಚಾ ಛಡ್ಡಾ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿ ದ್ದಾರೆ. ಪಾಯಲ್‌ ಅವರು, “ನಟಿ ರಿಚಾ ಸೇರಿದಂತೆ ಇನ್ನೂ ಅನೇಕ ನಟಿಯ ರೊಂದಿಗೆ ಕಶ್ಯಪ್‌ ಸಂಬಂಧ ಹೊಂದಿದ್ದರು’ ಎಂದು ಹೇಳಿದ್ದರು. ಈ ಪ್ರಕರಣದಲ್ಲಿ ನನ್ನನ್ನು ಅವಹೇಳನಕಾರಿಯಾಗಿ ಎಳೆದು ತರಲಾಗಿದೆ ಎಂದು ರಿಚಾ ಆರೋಪಿಸಿದ್ದು, ಪಾಯಲ್‌ ವಿರುದ್ಧ ನೋಟಿಸ್‌ ಜಾರಿ ಮಾಡಿದ್ದಾರೆ.

ಶ್ರದ್ಧಾ ಕಪೂರ್‌, ಸಾರಾಗೂ ಸಮನ್ಸ್‌?
ಬಾಲಿವುಡ್‌ ಡ್ರಗ್‌ ಪ್ರಕರಣ ಸಂಬಂಧ ಸುಮಾರು 12 ಮಂದಿಯನ್ನು ಬಂಧಿಸಿರುವ ಎನ್‌ಸಿಬಿ, ಸದ್ಯದಲ್ಲೇ ಶ್ರದ್ಧಾ ಕಪೂರ್‌, ಸಾರಾ ಅಲಿ ಖಾನ್‌ ಸೇರಿದಂತೆ ಕೆಲವು ಸೆಲೆಬ್ರಿಟಿಗಳಿಗೆ ಸಮನ್ಸ್‌ ಜಾರಿ ಮಾಡುವ ಸಾಧ್ಯತೆಯಿದೆ. ಬಾಲಿವುಡ್‌ನ‌ ಟಾಪ್‌ 5 ಸೆಲೆಬ್ರಿಟಿಗಳ ಹೆಸರನ್ನೂ ಎನ್‌ಸಿಬಿ ಪಟ್ಟಿ ಮಾಡಿದೆ. ಡಿ, ಕೆ, ಎನ್‌, ಜೆ, ಎಸ್‌ ಎಂಬ ಇನೀಷಿಯಲ್‌ಗ‌ಳಿರುವ ಸೆಲೆಬ್ರಿಟಿಗಳು ಡ್ರಗ್‌ ಕುರಿತು ವಾಟ್ಸ್‌ಆ್ಯಪ್‌ ಚಾಟ್‌ ಮಾಡಿರುವ ಮಾಹಿತಿ ಸಿಕ್ಕಿದೆ ಎಂದು ಟೈಮ್ಸ್‌ ನೌ ವರದಿ ಮಾಡಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Fish

ಜೆಲ್ಲಿ ಮೀನು ಹಾವಳಿ: ಮತ್ತೆ ಮೀನುಗಾರಿಕೆಗೆ ಹೊಡೆತ

ಮುಗಿಯಿತು ಸ್ವಾಭಿಮಾನಿ ವಿದ್ಯಾರ್ಥಿಯ “ಕೂಲಿ ಬದುಕು’

ಮುಗಿಯಿತು ಸ್ವಾಭಿಮಾನಿ ವಿದ್ಯಾರ್ಥಿಯ “ಕೂಲಿ ಬದುಕು’

ಅಣೆಕಟ್ಟು ನಿರ್ವಹಣೆಗೆ 10 ಸಾವಿರ ಕೋಟಿ

ಅಣೆಕಟ್ಟು ನಿರ್ವಹಣೆಗೆ 10 ಸಾವಿರ ಕೋಟಿ

ಟ್ರಂಪ್‌ಗೆ ದೊಡ್ಡ ಸವಾಲೊಡ್ಡುತ್ತಿರುವ ಜೋ ಬೈಡೆನ್‌

ಟ್ರಂಪ್‌ಗೆ ದೊಡ್ಡ ಸವಾಲೊಡ್ಡುತ್ತಿರುವ ಜೋ ಬೈಡೆನ್‌

“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

IPL

IPL 2020 : ಕೊಲ್ಕತ್ತಾ – ಚೆನ್ನೈ ಮುಖಾಮುಖಿ : ಕೆಕೆಆರ್‌ಗೆ ಕಂಟಕವಾಗಿ ಪರಿಣಮಿಸಿದ ಚೆನ್ನೈ

ಅಡಿಗಡಿಗೂ ನನಗೆ ತೊಂದರೆ ನೀಡುತ್ತಿರುವುದೇಕೆ? ನಾನು ಮಾಡಿರುವ ಅನ್ಯಾಯವಾದರೂ ಏನು?: ಕುಸುಮಾ

ಅಡಿಗಡಿಗೂ ನನಗೆ ತೊಂದರೆ ನೀಡುತ್ತಿರುವುದೇಕೆ? ನಾನು ಮಾಡಿರುವ ಅನ್ಯಾಯವಾದರೂ ಏನು?: ಕುಸುಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ರಜನಿಕಾಂತ್? ಏನಿದು ಪತ್ರದ ಊಹಾಪೋಹ

ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ರಜನಿಕಾಂತ್? ಏನಿದು ಸೋರಿಕೆಯಾದ ಪತ್ರದ ಗುಟ್ಟು

ಅಮಿತಾಭ್‌ಗೆ “ವಿಶ್ವಾಸಾರ್ಹ” ಪಟ್ಟ; “ನಂಬಿಕಸ್ಥ” ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ

ಅಮಿತಾಭ್‌ಗೆ “ವಿಶ್ವಾಸಾರ್ಹ” ಪಟ್ಟ; ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ “ನಂಬಿಕಸ್ಥ” ಪಟ್ಟ

ಮುಂಬೈ: ವಿವಾಹವಾಗಲು ನಕಾರ, ರಸ್ತೆ ಮಧ್ಯೆಯೇ ನಟಿಗೆ ಚೂರಿ ಇರಿದು ಪರಾರಿ

ಮುಂಬೈ: ವಿವಾಹವಾಗಲು ನಕಾರ, ರಸ್ತೆ ಮಧ್ಯೆಯೇ ನಟಿಗೆ ಚೂರಿ ಇರಿದು ಪರಾರಿ!

ಕೋವಿಡ್ 19: ಖ್ಯಾತ ಗುಜರಾತಿ ಸ್ಟಾರ್ ನಟ, ರಾಜಕಾರಣಿ ನರೇಶ್ ಕನೋಡಿಯಾ ವಿಧಿವಶ

ಕೋವಿಡ್ 19: ಖ್ಯಾತ ಗುಜರಾತಿ ಸ್ಟಾರ್ ನಟ, ರಾಜಕಾರಣಿ ನರೇಶ್ ಕನೋಡಿಯಾ ವಿಧಿವಶ

00

ಎರಡು ವರ್ಷದ ಬಳಿಕ ‘ವಕೀಲ್ ಸಾಬ್ ‘ನಾಗಿ ಪವನ್ ಕಲ್ಯಾಣ್ : ದಸಾರಕ್ಕೆ ಟೀಸರ್ ಕೊಡುಗೆ

MUST WATCH

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

ಹೊಸ ಸೇರ್ಪಡೆ

Football

ಕೆಎಸ್‌ಎ ಫುಟ್ಬಾಲ್‌ ಆಟಗಾರ ಮೈದಾನದಲ್ಲೇ ಸಾವು

ಆಯುರ್‌ ರಕ್ಷಾದಿಂದ ಕೋವಿಡ್ ಸೋಂಕು ತಡೆ ಸಾಧ್ಯ: ಡಾ| ಸಂತೋಷ್‌ ಗುರೂಜಿ

ಆಯುರ್‌ ರಕ್ಷಾದಿಂದ ಕೋವಿಡ್ ಸೋಂಕು ತಡೆ ಸಾಧ್ಯ: ಡಾ| ಸಂತೋಷ್‌ ಗುರೂಜಿ

Fish

ಜೆಲ್ಲಿ ಮೀನು ಹಾವಳಿ: ಮತ್ತೆ ಮೀನುಗಾರಿಕೆಗೆ ಹೊಡೆತ

UDUPIಉಡುಪಿ ನಗರಸಭೆ; ಸುಮಿತ್ರಾ ನಾಯಕ್‌ ಅಧ್ಯಕ್ಷೆ , ಲಕ್ಷ್ಮೀ ಉಪಾಧ್ಯಕ್ಷೆಯಾಗಿ ಆಯ್ಕೆ

ಉಡುಪಿ ನಗರಸಭೆ; ಸುಮಿತ್ರಾ ನಾಯಕ್‌ ಅಧ್ಯಕ್ಷೆ , ಲಕ್ಷ್ಮೀ ಉಪಾಧ್ಯಕ್ಷೆಯಾಗಿ ಆಯ್ಕೆ

ಮುಗಿಯಿತು ಸ್ವಾಭಿಮಾನಿ ವಿದ್ಯಾರ್ಥಿಯ “ಕೂಲಿ ಬದುಕು’

ಮುಗಿಯಿತು ಸ್ವಾಭಿಮಾನಿ ವಿದ್ಯಾರ್ಥಿಯ “ಕೂಲಿ ಬದುಕು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.