ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಆದ #Swara_aunty ! ಕಾರಣವೇನು ಗೊತ್ತಾ ?


Team Udayavani, Nov 6, 2019, 9:18 AM IST

swara-‘

ಮುಂಬೈ : ಆಂಟಿ ಎಂದು ಕರೆದಿದ್ದಕ್ಕೆ 4 ವರ್ಷದ ಮಗುವಿನ ಮೇಲೆ ಅವಾಚ್ಯ ಪದ ಬಳಕೆ ಮಾಡಿದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಗೆ ಟ್ರೋಲ್ ಗೆ ಒಳಗಾಗಿದ್ದಾರೆ.

ತಾನು ಆಗ ತಾನೆ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ಸಮಯ. ಜಾಹೀರಾತೊಂದನ್ನು ಶೂಟಿಂಗ್ ಮಾಡುತ್ತಿದ್ದ ವೇಳೆ ನಾಲ್ಕು ವರ್ಷದ ಬಾಲಕನೊಬ್ಬ ಆಂಟಿ ಎಂದು ಕರೆದಿದ್ದಕ್ಕೆ  ನನಗೆ  ಮೈ ಉರಿದಿತ್ತು ಎಂದು  ಪ್ರತಿಕ್ರಿಯಿಸಿದ್ದಾರೆ,

ಸ್ವರಾ ಭಾಸ್ಕರ್ ಮಾತನಾಡಿದ್ದ ಸಂದರ್ಶನದ ತುಣುಕು ಸಾಮಾಜಿಕ ಜಾಲತಾಣಲದಲ್ಲಿ ವೈರಲ್ ಆಗಿದೆ. ಆ ಬಾಲಕನಿಗೆ ಟಾಯ್ಲೆಟ್ ಕರೆದುಕೊಂಡಲು ಹೋಗಲು ಜನರು ಬೇಕು. ಮಕ್ಕಳೆಂದರೆ ಒಂಥರಾ ಇವಿಲ್ ಇದ್ದಂಗೆ ಎನ್ನುತ್ತಾ ತಮ್ಮ ಸಂಭಾಷಣೆ ಮುಂದುವರೆಸಿದ್ದಾರೆ.

ತನ್ನನ್ನು ಆಂಟಿ ಎಂದು ಕರೆದುದಕ್ಕೆ ಆಡಿದ ಮಾತುಗಳು ಈಗ ವ್ಯಾಪಕ ಟೀಕೆಗೊಳಗಾಗಿದ್ದು, ಇದರ ಪರಿಣಾಮವೇ #Swara_aunty ಟ್ರೆಂಡಿಂಗ್​ ಕ್ರಿಯೇಟ್ ಆಗಿದೆ.  ಆ ಮೂಲಕ ಟ್ರೋಲ್ ಗೆ ಒಳಗಾಗಿದ್ದಾರೆ.

ಈ ಬಗ್ಗೆ ಸೃಷ್ಠಿಕರಣ ನೀಡಿದ ನಟಿ ಸ್ವರ ಭಾಸ್ಕರ್ ಅಂದು ಚಿತ್ರೀಕರಣದ ಸಂದರ್ಭದಲ್ಲಿ ಆ ಮಗುವನ್ನು ಬೈದಿರಲಿಲ್ಲ. ಆದರೆ, ಈ ಸಂದರ್ಶನದಲ್ಲಿ ನನ್ನ ಮನಸ್ಸಿನೊಳಗೆ ನಡೆದಿದ್ದ ಚಿಂತನೆಗಳನ್ನು ಹಂಚಿಕೊಂಡಿದ್ದೆ ಎಂದು ಹೇಳಿಕೊಂಡಿದ್ದಾರೆ.

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.