ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ


Team Udayavani, Mar 25, 2024, 1:09 PM IST

9

ಜೈಪುರ: ಬಾಲಿವುಡ್‌ ನಟಿ ತಾಪ್ಸಿ ಪನ್ನು ತನ್ನ ದೀರ್ಘಕಾಲದ ಗೆಳೆಯ ಮಥಿಯಾಸ್ ಬೋ ಅವರೊಂದಿಗೆ ವಿವಾಹವಾಗಿದ್ದಾರೆ ಎಂದು ವರದಿ ಆಗಿದೆ.

ಖ್ಯಾತ ನಟಿ ತಾಪ್ಸಿ ಪನ್ನು ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಶೀಘ್ರವೇ ಅವರು ಬ್ಯಾಡ್ಮಿಂಟನ್​ ಆಟಗಾರ ಮಥಾಯಸ್​ ಬೋ ಅವರೊಂದಿಗೆ ವಿವಾಹವಾಗಲಿದ್ದಾರೆ ಎನ್ನುವ ವಿಚಾರ ಇತ್ತೀಚೆಗೆ ಹರಿದಾಡಿತ್ತು. 10 ವರ್ಷಗಳಿಂದ ಇಬ್ಬರು ರಿಲೇಷನ್​ಶಿಪ್​ನಲ್ಲಿದ್ದರು. ಇದೀಗ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ ಎಂದು ವರದಿ ಆಗಿದೆ.

ತಾಪ್ಸಿ – ಮಥಿಯಾಸ್‌ ಅವರ ವಿವಾಹವು‌ ರಾಜಸ್ಥಾನದ ಉದಯ್ ಪುರದಲ್ಲಿ ನಡೆದಿದೆ. ವಿವಾಹ ಸಮಾರಂಭ ಕೆಲವೇ ಕೆಲ ಆತ್ಮೀಯರ ಸಮ್ಮುಖದಲ್ಲಿ ನೆರವೇರಿದೆ. ಮಾರ್ಚ್ 20 ರಂದು ಮದುವೆಯ ಪೂರ್ವ ಸಂಭ್ರಮಗಳು ಪ್ರಾರಂಭವಾಗಿದ್ದವು ಎಂದು ʼನ್ಯೂಸ್‌ 10ʼ ವರದಿ ಮಾಡಿದೆ.

ಈ ಮದುವೆಗೆ ಖ್ಯಾತ ಬಾಲಿವುಡ್​ ಮಂದಿಗೆ ಆಹ್ವಾನ ನೀಡಿಲ್ಲ ಎನ್ನಲಾಗಿದೆ. ನಿರ್ಮಾಪಕಿ ಕನಿಕಾ ಧಿಲ್ಲೋನ್, ನಟಿ ಪಾವೈಲ್ ಗುಲಾಟಿ, ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಮದುವೆಯಲ್ಲಿ ಭಾಗಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.

ತಾಪ್ಸಿ ಪನ್ನು ಮತ್ತು ಡೆನ್ಮಾರ್ಕ್ ಬ್ಯಾಡ್ಮಿಂಟನ್ ಕೋಚ್ ಮಥಿಯಾಸ್ ಬೋ 2013 ರಲ್ಲಿ ಇಂಡಿಯನ್ ಬ್ಯಾಡ್ಮಿಂಟನ್ ನ ಉದ್ಘಾಟನಾ ಲೀಗ್‌ನ ಕಾರ್ಯಕ್ರಮದಲ್ಲಿ ಮೊದಲ ಬಾರಿ ಭೇಟಿ ಆಗಿದ್ದರು. ಮೊದಲಿಗೆ ತಾಪ್ಸಿ ತಮ್ಮ ಸಂಬಂಧವನ್ನು ಗೌಪ್ಯವಾಗಿಟ್ಟಿದ್ದರು. 10 ವರ್ಷ ಡೇಟ್‌ ಮಾಡಿದ ಬಳಿಕ ಇದೀಗ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.

ವಿವಾಹದ ಫೋಟೋಗಳು ಇನ್ನಷ್ಟೇ ಹೊರಬೀಳಬೇಕಿದೆ.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.