ಮಹಿಳೆಯರ ಅರೆಬೆತ್ತಲೆ ಫೋಟೋ ಕುರಿತು ನಟಿ ತಾಪ್ಸಿ ಪನ್ನು ಹೇಳಿದ್ದೇನು?


Team Udayavani, Mar 28, 2021, 8:06 PM IST

Taapsee Pannu slams trolling of women for wearing bikinis,

ಮುಂಬೈ: ಮಹಿಳೆಯರು ಅರೆ ಬರೆ ವಸ್ತ್ರವನ್ನು ತೊಟ್ಟುಕೊಂಡು ಪೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದಾಗ ಎದುರಿಸುವ ವಿರೋಧಗಳ ಕುರಿತಾಗಿ ನಟಿ ತಾಪ್ಸಿ ಪನ್ನು ದ್ವನಿ ಎತ್ತಿದ್ದಾರೆ.

ಮಹಿಳೆಯರು  ಅದರಲ್ಲೂ ಸಿನಿಮಾ ತಾರೆಯರು ಬಿಕಿನಿ ಧರಿಸಿದ ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದಾಗ ಟ್ರೋಲ್ ಮಾಡುವವರ ಕುರಿತಾಗಿ ಮಾತನಾಡಿರುವ ನಟಿ, ಪುರುಷರು ಅರೆಬರೆ ವಸ್ತ್ರಗಳನ್ನು ತೊಟ್ಟು ಪೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದಾಗ ಏಕೆ ಯಾರೂ ಮಾತನಾಡುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪುರುಷರು ಜಿಮ್ ಗಳಲ್ಲಿ ಹಾಗೂ ಬೀಚ್ ಗಳಲ್ಲಿ ಅರೆಬರೆ ವಸ್ತ್ರಗಳನ್ನು ಧರಿಸಿದಾಗ ಏನೂ ಮಾತನಾಡದಿರುವ ಜನರು ಮಹಿಳೆಯೊಬ್ಬಳು ಬಿಕಿನಿ ಧರಿಸಿದಾಗ ಆಕೆಯ ವಿರುದ್ಧ ಏಕೆ ಮಾತನಾಡುತ್ತಾರೆ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ:ಬಣ್ಣದ ಹಬ್ಬಕ್ಕೆ ದಾಸನ ವಿಶ್ : ಹೋಳಿ ಸಡಗರದಲ್ಲಿ ಶಿವಣ್ಣ

ಈ ಹಿಂದೆ ‘ಜುಡ್ವಾ 2’ ಚಿತ್ರದಲ್ಲಿ ನಟಿಸುವ ವೇಳೆಯಲ್ಲಿ ನಟಿ ತಾಪ್ಸಿ ಬಿಕಿನಿ ಹಾಕಿದ್ದರು. ಅವರ ಈ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು ಹಲವರು ಈಕೆಯ ವಿರುದ್ಧ ಮಾತನಾಡಿದ್ದರು. ಆ ಸಮಯದಲ್ಲಿ ಒಬ್ಬಾತ ಉಳಿದಿರುವ ವಸ್ತ್ರವನ್ನೂ ಕೂಡಾ ಕಳಚಿಬಿಡು  ಆಗ  ಆ ಚಿತ್ರವನ್ನು ನೋಡಿ ನಿನ್ನ  ಸಹೋದರ ಹೆಮ್ಮೆ ಪಡುತ್ತಾನೆ ಎಂದಿದ್ದ. ಇದಕ್ಕೆ ಉತ್ತರಿಸಿರುವ ನಟಿ, ಕ್ಷಮಿಸಿ, ನೀವು ಹೇಳಿದಂತೆ ಅಭಿಪ್ರಾಯವನ್ನು ಕೇಳಲು ನನಗೆ ಅಣ್ಣ ಇಲ್ಲ . ನನ್ನ ಸಹೋದರಿ ಇದ್ದಾಳೆ ಆಕೆಗೆ ನನ್ನ ಬಿಕಿನಿ ಪೋಟೋ ತೋರಿಸಿ ಆಕೆಯ ಅಭಿಪ್ರಾಯವನ್ನು ತಿಳಿಸುತ್ತೇನೆ ಎಂದು ಉತ್ತರಿಸಿದ್ದರು.

 

 

 

ಟಾಪ್ ನ್ಯೂಸ್

ಪಶ್ಚಿಮ ಘಟ್ಟದ ತಪ್ಪಲು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಅಗತ್ಯ

ಪಶ್ಚಿಮ ಘಟ್ಟದ ತಪ್ಪಲು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಅಗತ್ಯ

ಸಿಡಿಲಕಿಡಿ ಸುಂದರ್‌ ಸಾಹಸ

ಸಿಡಿಲಕಿಡಿ ಸುಂದರ್‌ ಸಾಹಸ

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wf

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ!: ಸಲ್ಮಾನ್ ಖಾನ್ ಮೇಲೆ ಆರೋಪ

priyanka chopra and nick jonas welcomes baby via surrogate

ಮೊದಲ ಮಗುವಿನ ಸಂತಸದಲ್ಲಿ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಸ್

ಮತ್ತೆ ಒಂದಾಗ್ತಾರಾ ಸಮಂತಾ-ನಾಗಚೈತನ್ಯ?

ಮತ್ತೆ ಒಂದಾಗ್ತಾರಾ ಸಮಂತಾ-ನಾಗಚೈತನ್ಯ?

1-ddsa

ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಬಾವ ಶವವಾಗಿ ಪತ್ತೆ, ಆತ್ಮಹತ್ಯೆ ಶಂಕೆ

Dulquer Salmaan tests Covid positive

ಮಲಯಾಳಂ ನಟ ದುಲ್ಖರ್ ಸಲ್ಮಾನ್ ಗೆ ಕೋವಿಡ್ ಸೋಂಕು ದೃಢ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ಪಶ್ಚಿಮ ಘಟ್ಟದ ತಪ್ಪಲು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಅಗತ್ಯ

ಪಶ್ಚಿಮ ಘಟ್ಟದ ತಪ್ಪಲು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಅಗತ್ಯ

ಸಿಡಿಲಕಿಡಿ ಸುಂದರ್‌ ಸಾಹಸ

ಸಿಡಿಲಕಿಡಿ ಸುಂದರ್‌ ಸಾಹಸ

dಉದನೆ: ಹೆದ್ದಾರಿಯಲ್ಲಿ ಆನೆ ಸಂಚಾರ!

ಉದನೆ: ಹೆದ್ದಾರಿಯಲ್ಲಿ ಆನೆ ಸಂಚಾರ!

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.