ವಿವಾಹದ ಬಗ್ಗೆ ಸ್ಪಷ್ಟನೆ ಕೊಟ್ಟ ಮಿಲ್ಕಿ ಬ್ಯೂಟಿ


Team Udayavani, May 5, 2020, 10:02 AM IST

ವಿವಾಹದ ಬಗ್ಗೆ ಸ್ಪಷ್ಟನೆ ಕೊಟ್ಟ ಮಿಲ್ಕಿ ಬ್ಯೂಟಿ

ಮಿಲ್ಕಿ ಬ್ಯೂಟಿ ಖ್ಯಾತಿಯ ತಮನ್ನಾ ಭಾಟಿಯಾ ಪಾಕಿಸ್ತಾನದ ಕ್ರಿಕೆಟರ್‌ ಒಬ್ಬರನ್ನು ಮದುವೆಯಾಗುತ್ತಾರೆ ಎಂಬ ಸುದ್ದಿಗೆ ಸ್ವತಃ ತಮನ್ನಾ ಅವರೇ ಒಂದಷ್ಟು ಸ್ಪಷ್ಟನೇ ನೀಡಿದ್ದಾರೆ. ತಮ್ಮನ್ನಾ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್‌ ರಜಾಕ್‌ನನ್ನು ಮದುವೆ ಯಾಗುತ್ತಾರೆ ಎಂಬ ಸುದ್ದಿ ಸಖತ್‌ ವೈರಲ್‌ ಆಗಿತ್ತು. ಆದರೆ ಇದೆಲ್ಲದಕ್ಕೂ ಸ್ಪಷ್ಟನೆ ನೀಡಿರುವ ತಮನ್ನಾ ಇದೆಲ್ಲ ಶುದ್ಧ ಸುಳ್ಳು ಎಂದು ಹೇಳಿದ್ದಾರೆ.

ಈ ಸುಳ್ಳು ಸುದ್ದಿ ಕೇಳಿ ಕೋಪಗೊಂಡ ತಮನ್ನಾ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದು, ನಾನು ಯಾವ ಪಾಕ್‌ ಆಟಗಾರರನ್ನು ಮದುವೆಯಾಗುತ್ತಿಲ್ಲ. ನಾನು ರಜಾಕ್‌ ಅವರನ್ನು ಭೇಟಿಯಾಗಿದ್ದು ನಿಜ. ಒಂದು ಆಭರಣ ಮಳಿಗೆಯ ಉದ್ಘಾಟನ ಸಮಾರಂಭದಲ್ಲಿ ನಾನು ಅವರನ್ನು ಭೇಟಿ ಮಾಡಿದ್ದೆ. ಇದು ಹಳೆಯ ಫೋಟೋ ಈ ಫೋಟೋವನ್ನು ಈಗ ಯಾರೋ ವೈರಲ್‌ ಮಾಡಿದ್ದಾರೆ. ನನ್ನ ಮದುವೆಯ ಬಗ್ಗೆ ನಾನೇ ಹೇಳಿ ಕೊಳ್ಳುತ್ತೇನೆ ಎಂದು ಗಾಳಿ ಸುದ್ದಿಗೆ ತೆರೆ ಎಳೆದಿದ್ದಾರೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.