ಟಾಲಿವುಡ್‌ ನ ಜನಪ್ರಿಯ ಹಾಸ್ಯನಟ ಅಲ್ಲು ರಮೇಶ್‌ ನಿಧನ


Team Udayavani, Apr 19, 2023, 11:34 AM IST

ಟಾಲಿವುಡ್‌ ನ ಜನಪ್ರಿಯ ಹಾಸ್ಯನಟ ಅಲ್ಲು ರಮೇಶ್‌ ನಿಧನ

ಹೈದರಾಬಾದ್: ಟಾಲಿವುಡ್‌ ನ ಜನಪ್ರಿಯ ಹಾಸ್ಯನಟ ಅಲ್ಲು ರಮೇಶ್‌ (52)  ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

ವಿಶಾಖಪಟ್ಟಣನಲ್ಲಿನ ತಮ್ಮ ನಿವಾಸದಲ್ಲಿ ಅವರಿಗೆ ಹೃದಯ ಸ್ತಂಭನ (ಕಾರ್ಡಿಯಾಕ್ ಅರೆಸ್ಟ್) ಉಂಟಾಗಿ ಅವರು ನಿಧನರಾಗಿದ್ದಾರೆ. ಅವರ ನಿಧನ ಸುದ್ದಿಯನ್ನು ನಿರ್ದೇಶಕ ಆನಂದ್‌ ರವಿ ಅವರು ಹಂಚಿಕೊಂಡು ತಿಳಿಸಿದ್ದಾರೆ.

“ಮೊದಲ ದಿನದಿಂದ ನೀವು ನನಗೆ ದೊಡ್ಡ ಬೆಂಬಲವಾಗಿದ್ದೀರಿ. ನನ್ನ ತಲೆಯಲ್ಲಿ ಇನ್ನೂ ನಿಮ್ಮ ಧ್ವನಿಯನ್ನು ಕೇಳುತ್ತಿದ್ದೇನೆ. ನಿಮ್ಮ ನಿಧನವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೀವು ನನ್ನಂತೆಯೇ ಹಲವಾರು ಹೃದಯಗಳನ್ನು ಮುಟ್ಟಿದ್ದೀರಿ. ಮಿಸ್ ಯು. ಓಂ ಶಾಂತಿ.” ಎಂದು ಬರೆದುಕೊಂಡಿದ್ದಾರೆ.

‘ಚಿರುಜಲ್ಲು’ ಸಿನಿಮಾದಲ್ಲಿನ ನಟನೆ ಮೂಲಕ ಟಾಲಿವುಡ್‌ ಗೆ ಎಂಟ್ರಿ ಕೊಟ್ಟ ಅಲ್ಲು ರಮೇಶ್‌, ಸುಮಾರು 50 ಚಿತ್ರಗಳಲ್ಲಿ ನಟಿಸಿದ್ದಾರೆ.

‘ತೋಳು ಬೊಮ್ಮಲತಾ,’ ‘ಮಥುರಾ ವೈನ್ಸ್,’ ‘ವೀಧಿ,’ ‘ಬ್ಲೇಡ್ ಬಾಬ್ಜಿ,’ ‘ನೆಪೋಲಿಯನ್’ ‘ಕೇರಿಂಥಾ’ ಮುಂತಾದ ಸಿನಿಮಾದಲ್ಲಿ ನಟಿಸಿದ್ದಾರೆ.

ಇತ್ತೀಚೆಗೆ ಬಂದ ಹಿಟ್ ವೆಬ್ ಸಿರೀಸ್ ‘ಮಾ ವಿದಕುಲು’ ನಲ್ಲಿ ನಟಿಯ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ‘ನೆಪೋಲಿಯನ್’ ಮತ್ತು ‘ತೊಳುಬೊಮ್ಮಲತಾ’ ಚಿತ್ರಗಳು ಅವರಿಗೆ ಮೆಚ್ಚುಗೆ ಮತ್ತು ಮನ್ನಣೆಯನ್ನು ತಂದುಕೊಟ್ಟ ಸಿನಿಮಾಗಳು.

ಟಾಲಿವುಡ್‌ ಕಲಾವಿದರು ಸೇರಿದಂತೆ ಅಪಾರ ಅಭಿಮಾನಿಗಳು ಅವರ ನಿಧನಕ್ಕೆ ಸಂತಾಸ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.