ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

Team Udayavani, Mar 23, 2023, 1:18 PM IST

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಮುಂಬಯಿ: ಬಾಲಿವುಡ್ ಗಾಯಕ ಸೋನು ನಿಗಮ್‌ ಅವರ ತಂದೆಯ ನಿವಾಸದಲ್ಲಿ ಕಳ್ಳತನವಾದ ಬಗ್ಗೆ ಓಶಿವಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಸೋನು ನಿಗಮ್‌ ಅವರ ತಂಗಿ ನಿಕಿತಾ ಪೊಲೀಸರಿಗೆ ದೂರು ನೀಡಿದ್ದಾರೆ.

ಅಂಧೇರಿ ಪಶ್ಚಿಮದ ಓಶಿವಾರದಲ್ಲಿರುವ ವಿಂಡ್ಸರ್ ಗ್ರ್ಯಾಂಡ್ ನಲ್ಲಿ ಸೋನು ಅವರ ತಂದೆ ಆಗಮ್‌ ಕುಮಾರ್ ನಿಗಮ್ ಅವರು ವಾಸಿಸುತ್ತಿದ್ದಾರೆ. ಭಾನುವಾರ (ಮಾರ್ಚ್ 19) ಮಧ್ಯಾಹ್ನ ಆಗಮ್‌ ಕುಮಾರ್ ವರ್ಸೋವಾದಲ್ಲಿರುವ ಮಗಳು ನಿಕಿತಾ ಅವರ ಮನೆಗೆ ಊಟಕ್ಕೆ ಹೋಗಿ ಕೆಲ ಸಮಯದ ಬಳಿಕ ಮನೆಗೆ ವಾಪಾಸಾಗುತ್ತಾರೆ. ಈ ವೇಳೆ ತನ್ನ ಡಿಜಿಟಲ್‌ ಲಾಕರ್‌ ನಿಂದ 40 ಲಕ್ಷ ರೂ. ಕಾಣೆಯಾಗಿರುವ ಬಗ್ಗೆ ತನ್ನ ಮಗಳಿಗೆ ಆಗಮ್‌ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ

ಮರುದಿನ ( ಮಾ.20 ರಂದು) ಸೋನು ಅವರ ಮನೆಗೆ ವೀಸಾ ಸಂಬಂಧಿತ ಕೆಲಸದಿಂದ ಆಗಮ್‌ ಹೋಗಿ ವಾಪಾಸ್‌ ಆಗುತ್ತಾರೆ. ಈ ವೇಳೆ ಬಂದು ಡಿಜಿಟಲ್‌ ಲಾಕರ್‌ ನೋಡಿದಾಗ ಅದರಿಂದ ಮತ್ತೆ  32 ಲಕ್ಷ ರೂಪಾಯಿ ನಾಪತ್ತೆಯಾಗಿರುವುದು ಗೊತ್ತಾಗಿದೆ.

ಈ ಬಗ್ಗೆ ಬುಧವಾರ ಮುಂಜಾನೆ ನಿಕಿತಾ ಓಶಿವಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಯ ಸಿಸಿಟಿವಿಯನ್ನು ನೋಡಿದಾಗ ನಕಲಿ ಕೀಯೊಂದಿಗೆ ನಿವಾಸಕ್ಕೆ, ಈ ಹಿಂದೆ ಕೆಲಸ ಮಾಡಿದ್ದ ಚಾಲಕ ರೆಹಾನ್ ಒಳ ಹೋಗಿರುವುದು ಪತ್ತೆಯಾಗಿದೆ. ಚಾಲಕನ ವಿರುದ್ದ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಚಾಲಕ ರೆಹಾನ್ 8 ತಿಂಗಳಿನಿಂದ ಕೆಲಸ ಮಾಡುತ್ತಿದ್ದ ಇತ್ತೀಚೆಗೆ ಅವನ ಕೆಲಸ ಸಮಾಧಾನವಾಗದ ಕಾರಣಕ್ಕೆ ಆತನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

thumb-2

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-5

BOLLYWOOD: ದೇವಸ್ಥಾನಗಳಿಗೆ ಸಾರಾ ಆಲಿಖಾನ್‌ ಭೇಟಿ; ಟ್ರೋಲ್‌ ಗಳಿಗೆ ಪ್ರತಿಕ್ರಿಯಿಸಿದ ನಟಿ

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ