ಥಗ್ಸ್ ಆಫ್ ಹಿಂದುಸ್ತಾನ್ ಟ್ರೈಲರ್ ರಿಲೀಸ್; ಕ್ಷಣದಲ್ಲಿ ವೈರಲ್!
Team Udayavani, Sep 27, 2018, 3:42 PM IST
ಮುಂಬಯಿ: ಬಾಲಿವುಡ್‌ನಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಬಹುತಾರಾಗಣದ ‘ಥಗ್ಸ್ ಆಫ್ ಹಿಂದುಸ್ತಾನ್’ ಚಿತ್ರದ ಟ್ರೈಲರ್ ಗುರುವಾರ ಬಿಡುಗಡೆ ಆಗಿದ್ದು, 3 ಗಂಟೆಗಳ ಒಳಗೆ ಯೂಟ್ಯೂಬ್‌ನಲ್ಲಿ 20 ಲಕ್ಷಕ್ಕೂ ಹೆಚ್ಚು ಜನರಿಂದ ವೀಕ್ಷಿಸಲ್‌ಪಟ್ಟಿದೆ.
ಬಾಲಿವುಡ್ ದಿಗ್ಗಜರಾದ ಅಮಿತಾಭ್ ಬಚ್ಚನ್, ಅಮೀರ್ ಖಾನ್, ಕತ್ರೀನಾ ಕೈಫ್ , ಫಾತಿಮಾ ಸನಾ ಶೇಖ್ ಮೊದಲಾದವರು ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ಚಿತ್ರದ ಬಗ್ಗೆ ಇನ್ನಷ್ಟು ನಿರೀಕ್ಷೆ ಹೆಚ್ಚಿಸಿದೆ.
ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಾಣ ಮಾಡಲಾಗಿದ್ದು, ವಿಜಯ್ ಕೃಷ್ಣ ಆಚಾರ್ಯ ಅವರು ಚಿತ್ರವನ್ನು ನಿರ್ದೇಶಿಸಿದ್ದಾರೆ.
ಚಿತ್ರ ದೀಪಾವಳಿ ವೇಳೆ ನವೆಂಬರ್ 8 ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ. ತಮಿಳು ಮತ್ತು ತೆಲುಗು ಭಾಷೆಗೆ ಡಬ್ಬಿಂಗ್ ಮಾಡಲಾಗಿದೆ.
ಫಿಲೀಪ್ ಮೆಡೋಸ್ ಟ್ರೈಲರ್ಸ್ ಅವರ ‘ಕನ್‌ಫೆಶನ್ಸ್ ಆಫ್ ಎ ಥಗ್’ ಕಾದಂಬರಿ ಆಧರಿಸಿದ ಚಿತ್ರವಾಗಿದೆ.
ಈಗಾಗಲೇ ಮೇಕಿಂಗ್ ಮತ್ತು ಪೋಸ್ಟರ್‌ಗಳ ಮೂಲಕ ಗಮನ ಸೆಳೆದಿದ್ದ ಚಿತ್ರ ಟ್ರೈಲರ್ ಮೂಲಕ ಚಿತ್ರ ಪ್ರೇಮಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಅದ್ಧೂರಿ ಮೇಕಿಂಗ್ನಲ್ಲಿ ಕೋಟಿಗೊಬ್ಬ-3: ಮುಂದಿನ ತಿಂಗಳು ತೆರೆಗೆ
ಬಜೆಟ್ ಮಂಡಿಸಲು ಯಡಿಯೂರಪ್ಪಗೆ ನೈತಿಕತೆಯಿಲ್ಲ: ಸಿದ್ದರಾಮಯ್ಯ ಆಕ್ರೋಶ
ನಿನಗೆ ಬೇರೆ ಹೆಸರು ಬೇಕೇ.. ಸ್ತ್ರೀ ಎಂದರೆ ಅಷ್ಟೇ ಸಾಕೆ..!
Live; ರಾಜ್ಯ ಬಜೆಟ್ ಮಂಡಿಸಿದ ಬಿಎಸ್ ವೈ; ಬಜೆಟ್ ಮಂಡನೆ ವಿರೋಧಿಸಿ ಕಾಂಗ್ರೆಸ್ ಸಭಾತ್ಯಾಗ
ಮೀಸಲಿಗಾಗಿ ಪಂಚಮಸಾಲಿ ಹೋರಾಟ : ಸ್ವಾಮೀಜಿ ಮನವೊಲಿಕೆಗೆ ತೆರೆಮರೆ ಯತ್ನ?