‘ದೃಶ್ಯಂ 2’ ಚಿತ್ರದಲ್ಲಿ ಅನಗತ್ಯ ಮೇಕಪ್…ನಗೆಪಾಟಲಿಗೆ ಗುರಿಯಾದ ನಟಿ ಮೀನಾ


Team Udayavani, Feb 28, 2021, 6:15 PM IST

Meena

ಬೆಂಗಳೂರು : ಮಲಯಾಳಂನ ‘ದೃಶ್ಯಂ 2’ ಸಿನಿಮಾದಲ್ಲಿ ನಟಿ ಮೀನಾ ನಟಿಸಿರುವುದು ಗೊತ್ತೆ ಇದೆ. ಈ ಚಿತ್ರದಲ್ಲಿ ನಾಯಕ ಮೋಹನ್ ಲಾಲ್ ಅವರ ಪತ್ನಿಯ ಪಾತ್ರ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ ಮೀನಾ. ಆದರೆ, ಅವರು ಮಾಡಿರುವ ಪ್ರಮಾದವೊಂದು ಅವರನ್ನ ಟೀಕೆಗೆ ಗುರಿಯಾಗಿಸಿದೆ.

ಈ ಸಿನಿಮಾದಲ್ಲಿ ಅವರು ಮಧ್ಯಮ ಕುಟುಂಬದ ಗೃಹಿಣಿಯಾಗಿ ಸಹಜ ನಟನೆಯಿಂದ ಸೈ ಎನ್ನಿಸಿಕೊಂಡಿದ್ದಾರೆ. ಆದರೆ, ಅವರ ಈ ಪಾತ್ರಕ್ಕೆ ಗ್ಲಾಮರ್ ಲುಕ್ ಅಗತ್ಯತೆ ಇರಲಿಲ್ಲ. ಮೀನಾ ಅವರದು ಡಿಗ್ಲಾಮರಸ್ ಪಾತ್ರ. ಸಿನಿಮಾದ ಕೆಲವೊಂದು ದೃಶ್ಯಗಳಲ್ಲಿ ಸ್ವಲ್ಪ ಅತೀ ಎನ್ನಿಸುವಂತಹ ಮೇಕಪ್ ಮಾಡಿಕೊಂಡಿದ್ದಾರೆ. ಚಿತ್ರದಲ್ಲಿಯ ಕೆಲ ಸನ್ನಿವೇಶಕ್ಕೆ ಅವರ ಡಿ-ಗ್ಲಾಮರಸ್ ಲುಕ್ ಬೇಕಾಗಿತ್ತು. ಇದನ್ನು ಸೂಕ್ಷ್ಮವಾಗಿ ಗಮನಿಸಿರುವ ಸಿನಿಮಾ ನೋಡುಗರು ಮೀನಾ ಅವರನ್ನ ಟೀಕಿಸಿದ್ದಾರೆ.

ಇನ್ನು ಮೀನಾ ಮೇಕಪ್ ಬಗ್ಗೆ ವ್ಯಕ್ತವಾದ ಟೀಕೆಗಳಿಗೆ ಉತ್ತರಸಿರುವ ನಿರ್ದೇಶಕ ಜೀತು ಜೊಸೆಪ್, ದೃಶ್ಯಂ ಸಿನಿಮಾದಲ್ಲಿಯೂ ಮೀನಾ ಅವರು ಟೀಕೆಗೊಳಗಾಗಿದ್ದರು. ಈ ಚಿತ್ರದಲ್ಲಿ ಅವರ ಪಾತ್ರ ಡಿಗ್ಲಾಮರಸ್ ಲುಕ್ ಬೇಡುತ್ತಿತ್ತು. ಆದರೆ, ಈ ಲುಕ್‍ನಲ್ಲಿ ನಟಿಸಲು ಮೀನಾ ಅವರಿಗೆ ಇಷ್ಟವಿರಲಿಲ್ಲ. ಮೇಕಪ್ ಮಾಡಿಕೊಂಡೆ ಕ್ಯಾಮರಾ ಎದುರು ಕಾಣಿಸಿಕೊಂಡರು ಎಂದಿದ್ದಾರೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.