ಅಪ್ರಾಪ್ತ ಬಾಲಕಿ ಮೇಲೆ ರೇಪ್ ಪ್ರಕರಣ; ಟಿವಿ ನಟ ವಿ.ಪುರಿಗೆ ಕೋರ್ಟ್ ನಿಂದ ಜಾಮೀನು

ದಿಲ್ ಕಿ ನಜರ್ ಸೇ ಖೂಬ್ ಸೂರತ್ ಧಾರವಾಹಿಯಲ್ಲಿ ಪರ್ಲ್ ಪುರಿ ನಟಿಸುವ ಮೂಲಕ ಕಿರುತೆರೆ ಪ್ರವೇಶಿಸಿದ್ದರು.

Team Udayavani, Jun 5, 2021, 5:18 PM IST

Actor-puri

ಮುಂಬಯಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲ್ಪಟ್ಟು, 7 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್ ಕಿರುತೆರೆಯ ಜನಪ್ರಿಯ ನಟ ಪರ್ಲ್ ವಿ ಪುರಿಗೆ ಕೋರ್ಟ್ ಜಾಮೀನು ನೀಡಿರುವುದಾಗಿ ವರದಿ ತಿಳಿಸಿದೆ.

ಅತ್ಯಾಚಾರ ಆರೋಪದಲ್ಲಿ ನಟ ಪುರಿಯನ್ನು ಮುಂಬಯಿ ಪೊಲೀಸರು ಶುಕ್ರವಾರ(ಜೂನ್ 04) ಬಂಧಿಸಿದ್ದರು. ಈ ಸುದ್ದಿ ಪುರಿ ಅಭಿಮಾನಿಗಳು ಮತ್ತು ಟಿವಿ ಸಹೋದ್ಯೋಗಿಗಳಲ್ಲಿ ಅಪನಂಬಿಕೆ, ದಿಗಿಲು ಮೂಡಿಸಿರುವುದಾಗಿ ವರದಿ ವಿವರಿಸಿತ್ತು.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ನಟ ಪರ್ಲ್ ವಿ ಪುರಿ ವಿರುದ್ಧ ಐಪಿಸಿ ಸೆಕ್ಷನ್ 376 (ರೇಪ್) ಹಾಗೂ 2012ರ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ವಶಕ್ಕೆ ಪಡೆಯಲಾಗಿದೆ ಎಂದು ಮೀರಾ ಭಾಯಂದರ್ ವಸೈ ವಿರಾರ್ ವಲಯದ ಡಿಜಿಪಿ ಸಂಜಯ್ ಪಾಟೀಲ್ ತಿಳಿಸಿದ್ದರು.

ಟಿವಿ ಸೀರಿಯಲ್ ನಲ್ಲಿ ಕೆಲಸ ಕೊಡಿಸಲು ತನ್ನೊಂದಿಗೆ ಲೈಂಗಿಕ ಸಂಪರ್ಕ ನಡೆಸಬೇಕು ಎಂದು ಒತ್ತಾಯಿಸಿ ಅತ್ಯಾಚಾರ ಎಸಗಿರುವುದಾಗಿ ಅಪ್ರಾಪ್ತ ಬಾಲಕಿ ನಟ ಪರ್ಲ್ ಪುರಿ ವಿರುದ್ಧ ದೂರು ನೀಡಿರುವುದಾಗಿ ವಿವರಿಸಿದ್ದರು.

ಏಕ್ತಾ ಕಪೂರ್ ನಿರ್ಮಾಣದ ಹಿಂದಿಯ ನಾಗಿನ್ 3 ಮತ್ತು ಬೆಪನಾ ಪ್ಯಾರ್ ಧಾರವಾಹಿ ಪರ್ಲ್ ಪುರಿಗೆ ಸ್ಟಾರ್ ಗಿರಿ ತಂದು ಕೊಟ್ಟಿತ್ತು. 2013ರಲ್ಲಿ ತೆರೆಕಂಡಿದ್ದ ಟಿವಿ ಶೋ ದಿಲ್ ಕಿ ನಜರ್ ಸೇ ಖೂಬ್ ಸೂರತ್ ಧಾರವಾಹಿಯಲ್ಲಿ ಪರ್ಲ್ ಪುರಿ ನಟಿಸುವ ಮೂಲಕ ಕಿರುತೆರೆ ಪ್ರವೇಶಿಸಿದ್ದರು. ನಂತರ ಹಲವಾರು ಸೀರಿಯಲ್ ಗಳಲ್ಲಿ ನಟಿಸಿದ್ದರು.

ಟಾಪ್ ನ್ಯೂಸ್

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದೂ ಜಾಮೀನು ಸಿಕ್ಕಿಲ್ಲ…ಆರ್ಯನ್ ಖಾನ್ ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿದ ಹೈಕೋರ್ಟ್

ಇಂದೂ ಜಾಮೀನು ಸಿಕ್ಕಿಲ್ಲ…ಆರ್ಯನ್ ಖಾನ್ ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿದ ಹೈಕೋರ್ಟ್

27award

ಆಸ್ಕರ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿದೆ ತಮಿಳಿನ “ಕೂಳಾಂಗಲ್” ಸಿನಿಮಾ

kangana

“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ

1-33

ಮಾವನಿಗೆ ದಾದಾ ಸಾಹೇಬ್ ಫಾಲ್ಕೆ, ಅಳಿಯನಿಗೆ ಅತ್ಯುತ್ತಮ ನಟ ಪ್ರಶಸ್ತಿ

1-rt

ದಾದಾ ಸಾಹೇಬ್‌ ಫಾಲ್ಕೆ ಜೊತೆ ಸೂಪರ್‌ ಸ್ಟಾರ್‌ ರಜನಿಕಾಂತ್‌ಗೆ ಡಬಲ್ ಸಂಭ್ರಮ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಬಂಧನ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಆರೋಪಿಸಿ ಬಂಧನ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.