UAE ಗೋಲ್ಡನ್‌ ವೀಸಾ : ಅಬುಧಾಬಿ ಮಂದಿರಕ್ಕೆ ರಜನಿಕಾಂತ್‌ ಭೇಟಿ


Team Udayavani, May 25, 2024, 6:52 AM IST

1——dsadsad

ಅಬುಧಾಬಿ: ಯುಎಇಗೆ ಗೋಲ್ಡನ್‌ ವೀಸಾ ಪಡೆದಿರುವ ನಟ ರಜನಿಕಾಂತ್‌, ಅಬುಧಾಬಿಯಲ್ಲಿರುವ ಬ್ಯಾಪ್ಸ್‌ ಹಿಂದೂ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ಬಗ್ಗೆ ದೇವಾಲಯದ ಅಧಿಕೃತ ಎಕ್ಸ್‌ ಖಾತೆಯಲ್ಲಿ ಫೋಟೋ ಹಾಗೂ ವೀಡಿಯೋ ಹಂಚಿಕೊಳ್ಳಲಾಗಿದೆ. ನಟ ರಜನಿಕಾಂತ್‌ ಅವರು ದೇವರ ದರ್ಶನ ಪಡೆಯುತ್ತಿರುವ ಫೋಟೋವನ್ನು ದೇವಾಲಯದ ಆಡಳಿತ ಮಂಡಳಿ ಹಂಚಿಕೊಂಡಿದೆ. ಅಬುಧಾಬಿಯ ಕಾರ್ಯನಿರ್ವಾಹಕ ಮಂಡಳಿಯ ಸದಸ್ಯ ಹಾಗೂ ಸಂಸ್ಕೃತಿ, ಪ್ರವಾಸೋದ್ಯಮ ಇಲಾಖೆಯ ಅಧ್ಯಕ್ಷರಾದ ಮೊಹಮ್ಮದ್‌ ಖಲೀಫಾ ಅಲ್‌ ಮುಬಾರಕ್‌ ಅವರಿಂದ ರಜನಿಕಾಂತ್‌ಗೆ ಇತ್ತೀಚೆಗೆ ಗೋಲ್ಡನ್‌ ವೀಸಾ ದೊರೆತಿತ್ತು.

ಟಾಪ್ ನ್ಯೂಸ್

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

1-sadsad

NCRT ಪಠ್ಯದಿಂದ ಬಾಬರಿ ಮಸೀದಿ ಹೆಸರು ಕೈಬಿಟ್ಟ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Bollywood: ʼಚಂದು ಚಾಂಪಿಯನ್‌ʼಗೆ ಪಾಸಿಟಿವ್‌ ರೆಸ್ಪಾನ್ಸ್:‌ ಮೊದಲ ದಿನ ಗಳಿಸಿದ್ದೆಷ್ಟು?

1-rt

ಗಲಾಟೆ ವಿವಾದ: ವ್ಯಕ್ತಿ ವಿರುದ್ಧ ಕೇಸು ದಾಖಲಿಸಿದ ರವೀನಾ

Shilpa-Shetty

ನಟಿ ಶಿಲ್ಪಾ ಶೆಟ್ಟಿ ದಂಪತಿ ವಿರುದ್ಧ 90 ಲಕ್ಷ ರೂ. ವಂಚನೆ ಆರೋಪ?

1-wqewewq

Kerala ಕಾಲೇಜಿನಲ್ಲಿ ನಟಿ ಸನ್ನಿ ಲಿಯೋನ್‌ ನೃತ್ಯ ಪ್ರದರ್ಶನ ರದ್ದು: ಕಾರಣ?

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

canada

G7 ಶೃಂಗಕ್ಕೆ ಮೋದಿಗೆ ಆಹ್ವಾನ: ಸ್ಪಷ್ಟ ಉತ್ತರ ನೀಡದ ಕೆನಡಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.