Uorfi Javed: ಅವರು ನನ್ನ ನಗ್ನ ಫೋಟೋಗಳನ್ನು ಪೋಸ್ಟ್‌ ಮಾಡಿದ್ದರು.. ಆ ಘಟನೆ ನೆನೆದ ಉರ್ಫಿ

Team Udayavani, Aug 8, 2024, 12:40 PM IST

11

ಮುಂಬಯಿ:  ನಟಿ ಕಂ ಮಾಡೆಲ್‌ ಉರ್ಫಿ ಜಾವೇದ್ (Uorfi Javed) ಇಂಟರ್‌ ನೆಟ್‌ ಸದಾ ಒಂದಲ್ಲ ಒಂದು ಕಾರಣದಿಂದ ಸುದ್ದಿಯಲ್ಲಿರುತ್ತಾರೆ. ಹೆಚ್ಚಾಗಿ ತನ್ನ ಚಿತ್ರ ವಿಚಿತ್ರ ಕಾಸ್ಟ್ಯೂಮ್‌ ಗಳಿಂದಲೇ ಅವರು ಟ್ರೆಂಡ್‌ನಲ್ಲಿರುತ್ತಾರೆ.

ಕಿರುತೆರೆ, ರಿಯಾಲಿಟಿ ಶೋಗಳಲ್ಲಿ ಆರಂಭಿಕವಾಗಿ ಕಾಣಿಸಿಕೊಂಡ ಉರ್ಫಿ ಇಂದು ಬಿಟೌನ್‌ ಫ್ಯಾಷನ್‌ ಲೋಕದಲ್ಲಿ ಮುಂದುವರೆದಿದ್ದಾರೆ. ಮಾಡೆಲಿಂಗ್‌ ಲೋಕದಲ್ಲಿ  ಕಾಸ್ಟ್ಯೂಮ್‌ ಮೂಲಕವೇ ಸುದ್ದಿಯಾಗುವ ಉರ್ಫಿ, ಅದೇ ಕಾಸ್ಟ್ಯೂಮ್‌ಗಳಿಂದಲೇ ಅನೇಕ ಸಲ ಟ್ರೋಲ್‌ಗಳಿಗೆ ಆಹಾರವಾಗಿದ್ದಾರೆ.

ಟ್ರೋಲ್‌ಗಳಿಗೆ ಕ್ಯಾರೇ ಮಾಡದೇ, ದಿಟ್ಟತನದಿಂದಲೇ  ಅವುಗಳನ್ನು ಎದುರಿಸಿದ್ದಾರೆ. ಸಂದರ್ಶನವೊಂದರಲ್ಲಿ ಉರ್ಫಿ ಹಿಂದಿನ ಕರಾಳ ಘಟನೆಯೊಂದರ ಬಗ್ಗೆ ಮಾತನಾಡಿದ್ದಾರೆ.

ಸಾಕ್ಷಿ ಶಿವದಾಸನಿ ಮತ್ತು ನೈನಾ ಭಾನ್ ಅವರೊಂದಿಗೆ ಸಂದರ್ಶನದಲ್ಲಿ ಮಾತನಾಡಿರುವ ಅವರು, “ನಾನು ಯಾರೊಂದಿಗೂ ಈ ಬಗ್ಗೆ ಹೆಚ್ಚು ಮಾತನಾಡಿಲ್ಲ. ಇದು ಕೋವಿಡ್‌ ಬಳಿಕ ನಡೆದ ಘಟನೆ. ಯಾರೋ ನನ್ನ ಸ್ನ್ಯಾಪ್‌ ಚಾಟ್‌ ಖಾತೆಯನ್ನು ಹ್ಯಾಕ್‌ ಮಾಡಿ, ಮೆಮೋರಿಸ್‌ ನಲ್ಲಿದ್ದ ನನ್ನ ನಗ್ನ ಫೋಟೋಗಳನ್ನು ತೆಗೆದಿದ್ದರು. ಇದು ನನ್ನ ತಪ್ಪು, ನಾನು ಆ ಬಗ್ಗೆ ಹೆಚ್ಚು ಗಮನ ಹರಿಸಲಿಲ್ಲ. ಆ ಫೋಟೋಗಳನ್ನು ಯಾರೋ ಸ್ಟೋರಿಯಲ್ಲಿ ಪೋಸ್ಟ್‌ ಮಾಡಿದ್ದರು. ನಾನು ತಕ್ಷಣ ಅದನ್ನು ಡಿಲೀಟ್‌ ಮಾಡಿದ್ದೆ. ಆದರೆ ಆದಾಗಲೇ ಆ ಫೋಟೋವನ್ನು ಸ್ಕ್ರೀನ್‌ ಶಾಟ್‌ ತೆಗೆದು ವೈರಲ್‌ ಮಾಡಲಾಗಿತ್ತು” ಎಂದು ಉರ್ಫಿ ಹೇಳಿದ್ದಾರೆ.

ಇತ್ತೀಚೆಗೆ ಉರ್ಫಿ ಏಕ್ತಾ ಕಪೂರ್ ಅವರ ʼಲವ್ ಸೆಕ್ಸ್ ಔರ್ ಧೋಖಾ 2ʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದಲ್ಲದೆ ಎಂಟಿವಿಯ ಸ್ಪ್ಲಿಟ್ಸ್ವಿಲ್ಲಾ X5 (Splitsvilla X5) ನಲ್ಲಿ ‘ಮಿಸ್ಚೀಫ್ ಮೇಕರ್’ ಆಗಿ ಕಾಣಿಸಿಕೊಂಡಿದ್ದರು.

ಟಾಪ್ ನ್ಯೂಸ್

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

1-aaa

Haryana; ಭರ್ಜರಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

22-food

UV Fusion: ಬನ್ನಿ ಅಡುಗೆ ಮಾಡೋಣ!

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

1-

Udupi; ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಸವಾರ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Vikas Sethi: ಮಲಗಿದ್ದಲ್ಲೇ ಹೃದಯ ಸ್ತಂಭನ; 48ರ ಹರೆಯದಲ್ಲಿ ಖ್ಯಾತ ನಟ ನಿಧನ

Deepika Padukone:‌ ಮುದ್ದಾದ ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ

Deepika Padukone:‌ ಮುದ್ದಾದ ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ

30 ಟಿವಿ ಚಾನೆಲ್‌, 2 ಕ್ರಿಕೆಟ್‌ ಟೀಮ್.. ಇವರೇ ನೋಡಿ ಭಾರತದ ಶ್ರೀಮಂತ ಸಿನಿಮಾ ನಿರ್ಮಾಪಕ

30 ಟಿವಿ ಚಾನೆಲ್‌, 2 ಕ್ರಿಕೆಟ್‌ ಟೀಮ್.. ಇವರೇ ನೋಡಿ ಭಾರತದ ಶ್ರೀಮಂತ ಸಿನಿಮಾ ನಿರ್ಮಾಪಕ

Bollywood: ಆರಂಭಿಕ ದಿನಗಳಲ್ಲಿ ನಿರ್ಮಾಪಕರೊಬ್ಬರಿಂದ ಕಿರುಕುಳ: ಶಿಲ್ಪಾ ಶಿಂಧೆ

Bollywood: ಆರಂಭಿಕ ದಿನಗಳಲ್ಲಿ ನಿರ್ಮಾಪಕರೊಬ್ಬರಿಂದ ಕಿರುಕುಳ: ಶಿಲ್ಪಾ ಶಿಂಧೆ

Mumbai: ನಟ ಸಲ್ಮಾನ್‌ ಖಾನ್‌ ಪಕ್ಕೆಲುಬಿನ ಎರಡು ಮೂಳೆಗಳು ಮುರಿತ

Mumbai: ನಟ ಸಲ್ಮಾನ್‌ ಖಾನ್‌ ಪಕ್ಕೆಲುಬಿನ ಎರಡು ಮೂಳೆಗಳು ಮುರಿತ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

1-dasdsad

KSRTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ!

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

1-aaa

Haryana; ಭರ್ಜರಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್

Kota: ಗರಿಕೆಮಠ ಕ್ಷೇತ್ರದಲ್ಲಿ ಅದ್ದೂರಿ ಗಣೇಶ ಚತುರ್ಥಿ ಸಂಪನ್ನ

Kota: ಗರಿಕೆಮಠ ಕ್ಷೇತ್ರದಲ್ಲಿ ಅದ್ದೂರಿ ಗಣೇಶ ಚತುರ್ಥಿ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.