ದಳಪತಿ ಕೆರಿಯರ್‌ ನಲ್ಲಿ ಹೊಸ ದಾಖಲೆ ಬರೆದ ʼವಾರಿಸುʼ: ಟೋಟಲ್‌ ಕಲೆಕ್ಷನ್‌ ಎಷ್ಟು?

ದಳಪತಿ ವಿಜಯ್‌ ಮಾಸ್‌ & ಕ್ಲಾಸ್‌ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Team Udayavani, Feb 7, 2023, 3:48 PM IST

tdy-17

ಚೆನ್ನೈ: ಕಾಲಿವುಡ್‌ ನಲ್ಲಿ ಪೊಂಗಲ್ ಹಬ್ಬದ ವೇಳೆ ರಿಲೀಸ್‌ ಆಗಿದ್ದ ದಳಪತಿ ವಿಜಯ್‌ ಅವರ ʼವಾರಿಸುʼ ಸಿನಿಮಾ 300 ಕೋಟಿ ಕ್ಲಬ್‌ ಸೇರುವ ಮೂಲಕ ವಿಜಯ್‌ ಸಿನಿ ಕೆರಿಯರ್‌ ನಲ್ಲಿ ಹೊಸ ದಾಖಲೆ ಬರೆದಿದೆ.

ವರ್ಷದ ಆರಂಭದಲ್ಲಿ ಅಂದರೆ ಜ.11 ರಂದು ರಿಲೀಸ್‌ ಆದ ʼವಾರಿಸುʼ ಕಾಲಿವುಡ್‌ ನಲ್ಲಿ ದೊಡ್ಡ ಹಿಟ್‌ ಆಗಿದೆ. ಬ್ಯುಸಿನೆಸ್‌ ಮ್ಯಾನ್‌ ಫ್ಯಾಮಿಲಿಯ ಕಥೆಯನ್ನೊಳಗೊಂಡಿರುವ ಸಿನಿಮಾದಲ್ಲಿ ದಳಪತಿ ವಿಜಯ್‌ ಮಾಸ್‌ & ಕ್ಲಾಸ್‌ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈಗ ಸಿನಿಮಾ ಓಟಿಟಿ ಎಂಟ್ರಿಗೆ ಸಜ್ಜಾಗಿದೆ.

ಭಾರತದಲ್ಲಿ ʼವಾರಿಸುʼ 214 ಕೋಟಿ ರೂ.ಗಳಿಸಿದೆ. ವಿಜಯ್‌ ಅವರ ಸಿನಿಮಾ ಭಾರತದಲ್ಲಿ ಇಷ್ಟು ಕಮಾಯಿ ಮಾಡಿದ್ದು ಇದೇ ಮೊದಲು. ಇದಕ್ಕೂ ಮುನ್ನ ರಿಲೀಸ್‌ ಆಗಿದ್ದ ʼಮಾಸ್ಟರ್‌ʼ ಸಿನಿಮಾ 210 ಕೋಟಿ ರೂ.  ಕಲೆಕ್ಷನ್‌ ಮಾಡಿತ್ತು. ಗ್ಲೋಬಲ್‌ ಬಾಕ್ಸ್‌ ಆಫೀಸ್‌ ನ ಕಲೆಕ್ಷನ್‌ ಸೇರಿ ಸಿನಿಮಾ 302 ಕೋಟಿ ರೂ ಗಳಿಕೆ ಕಂಡಿದೆ. ಈ ಕಲೆಕ್ಷನ್‌ ವಿಜಯ್‌ ಅವರ ಹಿಂದಿನ ಸಿನಿಮಾ ʼಬಿಗಿಲ್‌ʼ ದಾಖಲೆಯನ್ನು ಹಿಂದಕ್ಕಿದೆ. ʼಬಿಗಿಲ್‌ʼ ವರ್ಲ್ಡ್‌ ವೈಡ್‌ 299 ಕೋಟಿ ರೂ ಗಳಿಕೆ ಕಂಡಿತ್ತು.‌

ಸಿನಿಮಾ ತಮಿಳುನಾಡಿನಲ್ಲೂ ಅತೀ ಹೆಚ್ಚು ಕಲೆಕ್ಷನ್‌ ಮಾಡಿದೆ. ಅಂದಾಜು 143.75 ಕೋಟಿ ರೂ.  ಗಳಿಸಿದ್ದು, ಇದು ಈ ಹಿಂದಿನ ʼಮಾಸ್ಟರ್‌ʼ, ;ಬಿಗಿಲ್‌ʼ ದಾಖಲೆಯನ್ನು ಬ್ರೇಕ್‌ ಮಾಡಿದೆ. ಈ ಎರಡೂ ಸಿನಿಮಾಗಳು ತಮಿಳುನಾಡಿನಲ್ಲಿ 140 ಕೋಟಿ ಕಲೆಕ್ಷನ್‌ ಮಾಡಿತ್ತು. ಇನ್ನು 3-4 ಕೋಟಿ ಕಲೆಕ್ಷನ್‌ ಮಾಡಿದರೆ ಸಿನಿಮಾ ʼಪೊನಿಯನ್‌ ಸೆಲ್ವನ್‌ʼ,ʼವಿಕ್ರಮ್‌ʼ ಗಳ ಹಿಂದೆ ಅಂದರೆ ಅತೀ ಹೆಚ್ಚು ಹಣ ಗಳಿಸಿದ ಸಿನಿಮಾಗಳ ಪಟ್ಟಿಯಲ್ಲಿ ( ತಮಿಳುನಾಡಿನಲ್ಲಿ) 3ನೇ ಸ್ಥಾನವನ್ನು ಪಡೆಯುತ್ತದೆ.

 ಎಲ್ಲೆಲ್ಲಿ ಎಷ್ಟೆಟ್ಟು ಗಳಿಕೆ( ಅಂದಾಜು)

ತಮಿಳುನಾಡು -143.75 ಕೋಟಿ ರೂ.

ಕರ್ನಾಟಕ – 15 ಕೋಟಿ ರೂ.

ಕೇರಳ – 13.40 ಕೋಟಿ ರೂ.

ಆಂಧ್ರ/ತೆಲಂಗಾಣ – 27.25 ಕೋಟಿ ರೂ.

ಭಾರತದ ಉಳಿದ ಭಾಗ  – 14.60 ಕೋಟಿ ರೂ.

ಒಟ್ಟು – 214 ಕೋಟಿ ರೂ.

 ವಿಜಯ್‌, ರಶ್ಮಿಕಾ, ಶರತ್‌ಕುಮಾರ್, ಜಯಸುಧಾ, ಪ್ರಕಾಶ್‌ ರಾಜ್‌, ಯೋಗಿ ಬಾಬು ಮುಂತಾದ ಕಲಾವಿದರು ನಟಿಸಿದ್ದಾರೆ.

ಟಾಪ್ ನ್ಯೂಸ್

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1a-wasa

ವಿಜಯಪುರ: ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ 6 ಲಕ್ಷ ರೂ.,480 ಗ್ರಾಂ ಚಿನ್ನ ವಶ

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-sadsasd

ಹುಣಸೂರು: ರೌಡಿ ಶೀಟರ್ ತನ್ವೀರ್ ಬೇಗ್ ಗಡಿಪಾರು