ಬಾಲಿವುಡ್‌ ಚಿತ್ರಗಳ ಹಿರಿಯ ಪೋಷಕ ನಟಿ ಶಮ್ಮಿ ಇನ್ನಿಲ್ಲ


Team Udayavani, Mar 6, 2018, 2:14 PM IST

6666.jpg

ಮುಂಬಯಿ: ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಬಾಲಿವುಡ್‌ ಪೋಷಕ ನಟಿ ಶಮ್ಮಿ ಅವರು ಸೋಮವಾರ ತಡರಾತ್ರಿ ಜುಹೂ ಸರ್ಕಲ್‌ನ ನಿವಾಸದಲ್ಲಿ  ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. 

ನರ್ಗಿಸ್‌ ರಬಾದಿ ಎಂಬ ಜನ್ಮ ನಾಮಾಂಕಿತೆಯಾಗಿದ್ದ ಶಮ್ಮಿ ಅವರು 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.1949 ರಿಂದ 69 ರ ವರೆಗೆ ಹಲವು ಚಿತ್ರಗಳಲ್ಲಿ  ಹಾಸ್ಯಮಯ ಡೈಲಾಗ್‌ಗಳ ಮೂಲಕ ಅವರು ಜನಪ್ರಿಯರಾಗಿದ್ದರು. ಕೆಲ ಧಾರಾವಾಹಿಗಳನ್ನು ಅವರು ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. 

ಪಾರಸಿ ಕುಟುಂಬದಲ್ಲಿ ಜನಿಸಿದ್ದ ಶಮ್ಮಿ  ಬಾಲಿವುಡ್‌ ಚಿತ್ರ ನಿರ್ಮಾಪಕ ಸುಲ್ತಾನ್‌ ಅಹಮದ್‌ ಅವರನ್ನು ವಿವಾಹವಾಗಿದ್ದರು. 

ಶಮ್ಮಿ ನಿಧನಕ್ಕೆ ಬಾಲಿವುಡ್‌ ನಟರಾದ ಅಮಿತಾಭ್‌ ಬಚ್ಚನ್‌ ಸೇರಿದಂತೆ ನೂರಾರು ಮಂದಿ ತೀವ್ರ ಕಂಬನಿ ಮಿಡಿದಿದ್ದಾರೆ. 

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.