ಎ.ಆರ್.ರಹೆಮಾನ್ ಗಮನ ಸೆಳೆದ ದೃಷ್ಟೀಹೀನ ಸಹನಾಳ ಮ್ಯೂಸಿಕ್ ಕಲೆ..

Team Udayavani, Jul 3, 2020, 12:18 PM IST

ಎ.ಆರ್.ರಹೆಮಾನ್ ಗಮನ ಸೆಳೆದ ದೃಷ್ಟೀಹೀನ ಸಹನಾಳ ಮ್ಯೂಸಿಕ್ ಕಲೆ..

ನವದಹೆಲಿ: ಇಂಟರ್ ನೆಟ್ ನಲ್ಲಿ ದಿನಕ್ಕೆ ನೂರಾರು ವಿಡಿಯೋಗಳು ಓಡಾಡುತ್ತವೆ. ಕೆಲವೊಂದು ವಿಡಿಯೋಗಳು ವೈರಲ್ ಆಗುತ್ತವೆ. ದೃಷ್ಟಿಹೀನ ಹುಡುಗಿಯೊಬ್ಬಳು ಎಲೆಕ್ಟ್ರಾನಿಕ್ ಕೀಬೋರ್ಡ್ ನಲ್ಲಿ ನುಡಿಸಿದ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಮೆಚ್ಚಿಕೊಂಡಿದ್ದು, ಸಂಗೀತ ಮಾಂತ್ರಿಕ ಎ.ಆರ್ ರಹಮಾನ್  ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡು ಹೊಗಳಿದ್ದಾರೆ.

ಸಹನಾ ಎನ್ನುವ ದೃಷ್ಟಿಹೀನ ಹುಡುಗಿಯೊಬ್ಬಳು ಎಲೆಕ್ಟ್ರಾನಿಕ್ ಕೀಬೋರ್ಡ್ ನುಡಿಸುವ ಕೌಶಲ್ಯದಿಂದ ಜನರ ಗಮನ ಸೆಳೆದಿದ್ದಾರೆ. ಅಕಾಡೆಮಿ ಪ್ರಶಸ್ತಿ ವಿಜೇತ ಸಂಗೀತಗಾರ ಎ.ಆರ್. ರಹಮಾನ್ ಸಂಯೋಜನೆ ಮಾಡಿರುವ ಕೋಬ್ರಾ ಚಿತ್ರದ ‘ತುಂಬಿ ತುಲ್ಲಾಲ್’ ಹಾಡನ್ನು ತಮ್ಮ ಎಲೆಕ್ಟ್ರಾನಿಕ್ ಕೀಬೋರ್ಡ್ ನಿಂದ ಮಧುರವಾಗಿ ನುಡಿಸಿದ್ದಾರೆ.  ನೆಟ್ಟಿಗರು ಸಹನಾಳ ಪ್ರತಿಭೆ ನೋಡಿ ಫಿದಾ ಆಗಿದ್ದು ಕೀಬೋರ್ಡ್ ನುಡಿಸುವ ಕೌಶಲ್ಯವನ್ನು ಕೊಂಡಾಡಿದ್ದಾರೆ.

ಸ್ವತಃ ಸಂಗೀತ ಸಂಯೋಜಕ ಎ.ಆರ್.ರಹಮಾನ್ ಸಹನಾಳ ವಿಡಿಯೋ ನೋಡಿ ರಿಟ್ವೀಟ್ ಮಾಡಿದ್ದು “ ಸ್ವೀಟ್” ಎಂದು ಬರೆದು ಯುವ ಪ್ರತಿಭೆಯನ್ನು ಮೆಚ್ಚಿಕೊಂಡಿದ್ದಾರೆ.

ಸಹನಾಳ ಪಿಯಾನೋ ನುಡಿಸುವ ವಿಡಿಯೋ ಜೂನ್ 30 ರಂದು ಪೋಸ್ಟ್ ಮಾಡಲಾಗಿದ್ದು ಇದುವರೆಗೆ 4 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ. ಯುವ ಪ್ರತಿಭೆಯನ್ನು ನೋಡಿ ಹಲವಾರು ನೆಟ್ಟಿಗರು ಬೆನ್ನು ತಟ್ಟಿದ್ದಾರೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.