ವಿದ್ಯಾ ಬಾಲನ್‌ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್‌ ಖಾತೆ ಸೃಷ್ಟಿ: FIR ದಾಖಲಿಸಿದ ನಟಿ


Team Udayavani, Feb 21, 2024, 3:43 PM IST

ವಿದ್ಯಾ ಬಾಲನ್‌ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್‌ ಖಾತೆ ಸೃಷ್ಟಿ: FIR ದಾಖಲಿಸಿದ ನಟಿ

ಮುಂಬಯಿ: ಬಾಲಿವುಡ್‌ ನಟಿ ವಿದ್ಯಾ ಬಾಲನ್‌ ತನ್ನ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್‌ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ವ್ಯಕ್ತಿಯ ವಿರುದ್ಧ ಎಫ್‌ ಐಆರ್‌ ದಾಖಲಿಸಿದ್ದಾರೆ.

ಅಪರಿಚಿತ ವ್ಯಕ್ತಿಯೊಬ್ಬರು ನಟಿ ವಿದ್ಯಾ ಬಾಲನ್ ಅವರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್‌ ಖಾತೆಯನ್ನು ಸೃಷ್ಟಿಸಿದ್ದಾರೆ. ನಟಿಯ ಹೆಸರಿನಲ್ಲಿ ಜಿಮೇಲ್‌ ಖಾತೆಯನ್ನು ತೆರೆದು ಉದ್ಯೋಗದ ಭರವಸೆಯೊಂದಿಗೆ ಬಾಲಿವುಡ್‌ನ ಜನರನ್ನು ಸಂಪರ್ಕಿಸಿ, ಹಣದ ಬೇಡಿಕೆಯನ್ನಟ್ಟಿದ್ದಾರೆ.

ಈ ವಿಚಾರ ನಟಿಗೆ ತಿಳಿದಿದ್ದು, ಪೊಲೀಸರಿಗೆ ವಿದ್ಯಾ ಬಾಲನ್‌ ಅವರು ದೂರು ನೀಡಿದ್ದಾರೆ. ಖಾರ್ ಪೊಲೀಸ್ ಠಾಣೆಯಲ್ಲಿ ಐಟಿ ಸೆಕ್ಷನ್ 66 (ಸಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ವಿದ್ಯಾ ಬಾಲನ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸೃಷ್ಟಿಯಾಗಿರುವ ನಕಲಿ ಖಾತೆಯನ್ನು ಬ್ಲಾಕ್‌ ಹಾಗೂ ರಿಪೋರ್ಟ್‌ ಮಾಡಿ ಎಂದು ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ.

2023 ರಲ್ಲಿ ವಿದ್ಯಾ ಬಾಲನ್‌ ʼನೀಯತ್ʼ ನಲ್ಲಿ ಕಾಣಿಸಿಕೊಂಡಿದ್ದರು. ಮುಂದೆ ಅವರು ಇಲಿಯಾನಾ ಡಿಕ್ರೂಜ್, ಪ್ರತೀಕ್ ಗಾಂಧಿ ಮತ್ತು ಸೆಂಧಿಲ್ ರಾಮಮೂರ್ತಿ ನಟಿಸಿರುವ ʼದೋ ಔರ್ ದೋ ಪ್ಯಾರ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

 

 

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.