ಮಾಲ್ಡೀವ್ಸ್ ನಲ್ಲಿ ರಶ್ಮಿಕಾ – ದೇವರಕೊಂಡ ನ್ಯೂ ಇಯರ್?‌: ಹಾಟ್‌ ಫೋಟೋ ಆಪ್ಲೋಡ್‌ ಮಾಡಿ ಫ್ಯಾನ್ಸ್‌ ಗೆ ವಿಶ್

Team Udayavani, Jan 2, 2023, 12:26 PM IST

tdy-11

ಮುಂಬಯಿ: ಟಾಲಿವುಡ್‌ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಇಬ್ಬರು ಪರಸ್ಪರ ಡೇಟಿಂಗ್‌ ನಲ್ಲಿದ್ದಾರೆ ಎನ್ನುವ ಮಾತು ಫ್ಯಾನ್ಸ್‌ ವಲಯದಲ್ಲಿ ಕಳೆದ ಕೆಲ ಸಮಯದಿಂದ ಗಾಸಿಪ್‌ ಆಗಿ ಹರಿದಾಡುತ್ತಿದೆ.

ಈ ಗಾಸಿಪ್‌ ಗಳಿಗೆ ಇತ್ತೀಚೆಗಿನ ಫೋಟೋಗಳು ಸೇರಿದ್ದು, ಡೇಟಿಂಗ್‌ ವದಂತಿಯನ್ನು ಮತ್ತಷ್ಟು ಹೆಚ್ಚಿಸಿದೆ. ನಟ ವಿಜಯ್ ದೇವರಕೊಂಡ ಹೊಸ ವರ್ಷಕ್ಕೆ ವಿದೇಶಕ್ಕೆ ತೆರಳಿದ್ದಾರೆ. ಅಲ್ಲಿ ಹೊಸ ವರ್ಷವನ್ನು ಸೆಲೆಬ್ರೆಟ್‌ ಮಾಡಿಕೊಂಡ ಸಿಮ್ಮಿಂಗ್‌ ಪೂಲ್‌ ನಲ್ಲಿರುವ ಫೋಟೋವನ್ನು ಹಂಚಿಕೊಂಡು ಅಭಿಮಾನಿಗಳಿಗೆ ಹ್ಯಾಪಿ ನ್ಯೂಯರ್‌ ಎಂದಿದ್ದಾರೆ. ಇದರೊಂದಿಗೆ ಅತ್ತ ನಟಿ ರಶ್ಮಿಕಾ ಅವರು ಕೂಡ ವಿದೇಶದಲ್ಲಿ ನ್ಯೂ ಇಯರ್‌ ಆಚರಣೆ ಮಾಡಿಕೊಂಡಿದ್ದು ಹಾಟ್‌ ಫೋಟೋವೊಂದನ್ನು ಹಾಕಿ ಹೊಸ ವರ್ಷದ ಶುಭಾಶಯವನ್ನು ಕೋರಿದ್ದಾರೆ.

ಇಬ್ಬರು ತಮ್ಮ ಫೋಟೋಗಳನ್ನು  ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದಾರೆ. ಅಭಿಮಾನಿಗಳು ಇಬ್ಬರು ಮಾಲ್ಡೀವ್ಸ್ ನಲ್ಲಿ ಜೊತೆಯಾಗಿ ಟೈಮ್‌ ಸ್ಪೆಂಡ್‌ ಮಾಡುತ್ತಿದ್ದಾರೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ರಶ್ಮಿಕಾ ಇದಕ್ಕೂ ಮುಂಚೆ ʼಲೈಗರ್‌ʼ ಸಿನಿಮಾದ ವೇಳೆ ಇದೇ ಜಾಗದಲ್ಲಿ ಫೋಟೋವನ್ನು ಹಾಕಿಕೊಂಡಿದ್ದರು.  ವಿಜಯ್‌ ಅವರು ಇರುವ ಸ್ಥಳವೂ ಹಾಗೆಯೇ ಇದೆ. ಇಬ್ಬರು ಜೊತೆಯಾಗಿ ಹಾಲಿಡೇಯನ್ನು ಕಳೆದಿದ್ದಾರೆ ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ.

ವಿಜಯ್‌ ಸ್ದಯ ʼ ಜನಗನಮನʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ರಶ್ಮಿಕಾʼ ಮಿಷನ್‌ ಮಜ್ನುʼ, ʼಪುಷ್ಪಾ-2ʼ, ʼಆನಿಮಲ್‌ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

View this post on Instagram

A post shared by Vijay Deverakonda (@thedeverakonda)

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.