PM Narendra Modi ಬಯೋಪಿಕ್‌: ಮೋದಿಯಾಗಿ ವಿವೇಕ್‌ ಒಬೆರಾಯ್‌

Team Udayavani, Jan 4, 2019, 6:03 AM IST

modi-biopic-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಬದುಕನ್ನು ಆಧರಿಸಿ ನಿರ್ಮಿಸಲಾಗುವ PM Narendra Modi ಬಯೋಪಿಕ್‌ ಚಿತ್ರದಲ್ಲಿ ಪ್ರತಿಭಾವಂತ ಬಾಲಿವುಡ್‌ ನಟ ವಿವೇಕ್‌ ಒಬೆರಾಯ್‌ ಅವರು ಮೋದಿ ಪಾತ್ರವನ್ನು ವಹಿಸಲಿದ್ದಾರೆ.

ಈಚೆಗೆ ಸ್ವಲ್ಪ ಕಾಲ ಚಿತ್ರರಂಗದಿಂದ ದೂರವಿರುವ ಒಬೆರಾಯ್‌ ಅವರು ಮೋದಿ ಬಯೋಪಿಕ್‌ ಚಿತ್ರದಲ್ಲಿ ಮೋದಿ ಪಾತ್ರವನ್ನು ವಹಿಸುವರೆಂಬ ಸುದ್ದಿಯನ್ನು  ಖ್ಯಾತ ಚಿತ್ರ ವಿಮರ್ಶಕ ಮತ್ತು ವಾಣಿಜ್ಯ ವಿಶ್ಲೇಷಕ ತರಣ್‌ ಆದರ್ಶ್‌ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಈ ಹಿಂದೆ ಮೇರಿ ಕೋಮ್‌ ಬಯೋಪಿಕ್‌ ನಿರ್ದೇಶಿಸಿದ್ದ ಉಮಂಗ್‌ ಕುಮಾರ್‌ ಮೋದಿ ಬಯೋಪಿಕ್‌ ಚಿತ್ರವನ್ನು ನಿರ್ದೇಶಿಸಲಿದ್ದು, ಸಂದೀಪ್‌ ಸಿಂಗ್‌ ನಿರ್ಮಿಸಲಿದ್ದಾರೆ. ಚಿತ್ರದ ಮೊದಲ ಪೋಸ್ಟರ್‌ ಇದೇ ಜನವರಿ 7ರಂದು ಬಿಡುಗಡೆಯಾಗಲಿದೆ. ಚಿತ್ರೀಕರಣ ಇದೇ ಜನವರಿ ತಿಂಗಳ ಮಧ್ಯ ಭಾಗದಿಂದ ಆರಂಭವಾಗಲಿದೆ ಎಂದು ತರಣ್‌ ಆದರ್ಶ್‌ ತಿಳಿಸಿದ್ದಾರೆ.

ಉಮಂಗ್‌ ಕುಮಾರ್‌ ಅವರ ತಾಜಾ ನಿರ್ದೇಶನದ ಚಿತ್ರ ಭೂಮಿ. ಇದರಲ್ಲಿ ಸಂಜಯ್‌ ದತ್‌ ಮತ್ತು ಆದಿತಿ ರಾವ್‌ ಹೈದರಿ ನಟಿಸಿದ್ದಾರೆ. ಈ ಚಿತ್ರವನ್ನು ದತ್‌ ಅವರ ಪುನರಾಗಮನದ ಚಿತ್ರವೆಂದು ಬಣ್ಣಿಸಲಾಗಿದೆ.

ಮೋದಿ ಬಯೋಪಿಕ್‌ ಚಿತ್ರಕ್ಕೆ “ಪಿಎಂ ನರೇಂದ್ರ ಮೋದಿ’ ಎಂದು ಹೆಸರಿಡಲಾಗಿದೆ.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.