ನನ್ನ ಜೀವನ ಸಿನಿಮಾದಲ್ಲಿ ಸಲ್ಮಾನ್ ನಟಿಸಬೇಕು: ಅಖ್ತರ್
Team Udayavani, May 8, 2020, 9:22 AM IST
ಸಾಂದರ್ಭಿಕ ಚಿತ್ರ
ಕರಾಚಿ: ಭವಿಷ್ಯದಲ್ಲಿ ಜೀವನಚರಿತ್ರೆಯ ನನ್ನ ಸಿನಿಮಾ ನಿರ್ಮಾಣಗೊಂಡರೆ ಮುಖ್ಯ ಪಾತ್ರದಲ್ಲಿ ಬಾಲಿವುಡ್ನ ಖ್ಯಾತ ನಟ ಸಲ್ಮಾನ್ ಖಾನ್ ನಟಿಸಬೇಕು ಎಂದು ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯಿಬ್ ಅಖ್ತರ್ ಹೇಳಿಕೊಂಡಿದ್ದಾರೆ.
ರಾವಲ್ಪಿಂಡಿ ಎಕ್ಸ್ಪ್ರಸ್ ಖ್ಯಾತಿಯ ಅಖ್ತರ್ಗೆ ಬಾಲಿವುಡ್ ಸಿನಿಮಾ ಎಂದರೆ ಇಷ್ಟ. ಅದರಲ್ಲೂ ಸಲ್ಮಾನ್ಖಾನ್ ಎಂದರೆ ಪಂಚಪ್ರಾಣ. 2016ರಲ್ಲಿ ಸಲ್ಮಾನ್ ಖಾನ್ ಅವರನ್ನು ಭೇಟಿಯಾಗುವ ಅವಕಾಶ ದುಬೈನಲ್ಲಿ ಅಖ್ತರ್ಗೆ ಸಿಕ್ಕಿತ್ತು.
ಇದೀಗ ಸಿನಿಮಾದಲ್ಲಿ ನೆಚ್ಚಿನ ನಟ ನಟಿಸಬೇಕು ಎನ್ನುವ ಮಹದಾಸೆಯನ್ನು ಅಖ್ತರ್ ವ್ಯಕ್ತಪಡಿಸಿದ್ದಾರೆ ಎಂದು ಪಾಕಿಸ್ತಾನದ ಪತ್ರಕರ್ತರೊಬ್ಬರು ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್