Ambani ಪ್ರಿ ವೆಡ್ಡಿಂಗ್: ʼಜೈ ಶ್ರೀರಾಮ್‌ʼ ಹೇಳಿ ಅತಿಥಿಗಳನ್ನು ಸ್ವಾಗತಿಸಿದ ಶಾರುಖ್

Team Udayavani, Mar 3, 2024, 12:12 PM IST

Ambani ಪ್ರಿ ವೆಡ್ಡಿಂಗ್: ʼಜೈ ಶ್ರೀರಾಮ್‌ʼ ಹೇಳಿ ಅತಿಥಿಗಳನ್ನು ಸ್ವಾಗತಿಸಿದ ಶಾರುಖ್

ಜಾಮ್ ನಗರ್: ಉದ್ಯಮ ರಂಗದ ದಿಗ್ಗಜ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಮತ್ತು ಅವರ ನಿಶ್ಚಿತ ವಧು ರಾಧಿಕಾ ಮರ್ಚೆಂಟ್ ಅವರ ಅದ್ದೂರಿ ವಿವಾಹ ಪೂರ್ವ ಸಂಭ್ರಮಾಚರಣೆ ನಡೆಯುತ್ತಿದೆ.

ನಾನಾ ದೇಶದ ಹತ್ತಾರು ಸೆಲೆಬ್ರಿಟಿಗಳು, ಸಿನಿರಂಗದ ತಾರೆಯರು,ಉದ್ಯಮಿಗಳು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಭಾಗಿಯಾಗಿದ್ದಾರೆ. ಅದ್ಧೂರಿ ಕಾರ್ಯಕ್ರಮದ ವೇದಿಕೆಯಲ್ಲಿ ಪಾಪ್ ತಾರೆ ರಿಹಾನ್ನಾ ವೇದಿಕೆಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.

ಇನ್ನು ನೆರದಿರುವ ಅತಿಥಿಗಳ ಮುಂದೆ ಬಿಟೌನ್‌ ಗಣ್ಯರು ಕೂಡ ಹೆಜ್ಜೆ ಹಾಕಿದ್ದಾರೆ. ಮುಖ್ಯವಾಗಿ ಶಾರುಖ್‌ ಖಾನ್‌ , ಸಲ್ಮಾನ್‌ ಖಾನ್‌ ಹಾಗೂ ಆಮಿರ್‌ ಖಾನ್‌ ಅವರು ಜೊತೆಯಾಗಿ ʼನಾಟು ನಾಟುʼ ಹಾಡಿಗೆ ಹೆಜ್ಜೆ ಹಾಕಿರುವುದು ವೈರಲ್‌ ಆಗಿದೆ.

ಶಾರುಖ್‌ ಖಾನ್‌ ಅವರು ವೇದಿಕೆಗೆ ಬಂದು ಎಲ್ಲರಿಗೂ ಸ್ವಾಗತ ಕೋರಿದ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ʼಜೈ ಶ್ರೀರಾಮ್‌ʼ ಎಂದು ಶಾರುಖ್‌ ಖಾನ್‌  ಅನಂತ್ ಮತ್ತು ರಾಧಿಕಾ ಮರ್ಚೆಂಟ್ ಅವರ ಸಂಗೀತ್‌ ಕಾರ್ಯಕ್ರಮದಲ್ಲಿ ಬಂದಿರುವ ಅತಿಥಿಗಳಿಗೆ ಸ್ವಾಗತ ಕೋರಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶಾರುಖ್‌ ಖಾನ್‌ ಒಬ್ಬ ರಿಯಲ್‌ ಕಿಂಗ್‌ ಎಂದು ಕೆಲವರು ಬರೆದುಕೊಂಡಿದ್ದಾರೆ.

View this post on Instagram

A post shared by Manav Manglani (@manav.manglani)

ಟಾಪ್ ನ್ಯೂಸ್

Chikkamagaluru: ಎಂಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

Karthik Mahesh: ಬಿಗ್‌ ಬಾಸ್‌ನಿಂದ ಬಂದ ಹಣ ಮನೆ ಕಟ್ಟೋಕೆ ಸಾಕಾಗಲ್ಲ: ಕಾರ್ತಿಕ್‌ ಮಹೇಶ್

Karthik Mahesh: ಬಿಗ್‌ ಬಾಸ್‌ನಿಂದ ಬಂದ ಹಣ ಮನೆ ಕಟ್ಟೋಕೆ ಸಾಕಾಗಲ್ಲ: ಕಾರ್ತಿಕ್‌ ಮಹೇಶ್

Lok Sabha Election 2024: ದಿಲ್ಲಿ ಗದ್ದುಗೆ ತಲುಪಲು ಉತ್ತರ ಪ್ರದೇಶ ಹೆದ್ದಾರಿ!

Lok Sabha Election 2024: ದಿಲ್ಲಿ ಗದ್ದುಗೆ ತಲುಪಲು ಉತ್ತರ ಪ್ರದೇಶ ಹೆದ್ದಾರಿ!

3

ವಿಟ್ಲ: ಪ.ಪಂ 2ನೇ ವಾರ್ಡ್ ನಲ್ಲಿ ನೀರಿಗಾಗಿ ಪರದಾಟ-ಕೊಳವೆ ಇದ್ದರೂ ಪಂಪ್ ಅಳವಡಿಸದ ಪಂಚಾಯತ್

Sri Lanka: ಕಾರು ರೇಸ್‌ ದುರಂತ: ಟ್ರ್ಯಾಕ್‌ ತಪ್ಪಿ ಜನರ ಮೇಲೆ ಹರಿದ ಕಾರು; 7 ಮಂದಿ ಮೃತ್ಯು

Sri Lanka: ಕಾರು ರೇಸ್‌ ದುರಂತ: ಟ್ರ್ಯಾಕ್‌ ತಪ್ಪಿ ಜನರ ಮೇಲೆ ಹರಿದ ಕಾರು; 7 ಮಂದಿ ಮೃತ್ಯು

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Virat Kohli ಔಟ್-ನಾಟೌಟ್..?: ವಿವಾದಾತ್ಮಕ ತೀರ್ಮಾನದ ಬಗ್ಗೆ ನಿಯಮ ಏನು ಹೇಳುತ್ತದೆ?

Virat Kohli ಔಟ್-ನಾಟೌಟ್..?: ವಿವಾದಾತ್ಮಕ ತೀರ್ಮಾನದ ಬಗ್ಗೆ ನಿಯಮ ಏನು ಹೇಳುತ್ತದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

Chikkamagaluru: ಎಂಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

Kadur: ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ; ತಪ್ಪಿದ ಅನಾಹುತ

Kadur: ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ; ತಪ್ಪಿದ ಅನಾಹುತ

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

Karthik Mahesh: ಬಿಗ್‌ ಬಾಸ್‌ನಿಂದ ಬಂದ ಹಣ ಮನೆ ಕಟ್ಟೋಕೆ ಸಾಕಾಗಲ್ಲ: ಕಾರ್ತಿಕ್‌ ಮಹೇಶ್

Karthik Mahesh: ಬಿಗ್‌ ಬಾಸ್‌ನಿಂದ ಬಂದ ಹಣ ಮನೆ ಕಟ್ಟೋಕೆ ಸಾಕಾಗಲ್ಲ: ಕಾರ್ತಿಕ್‌ ಮಹೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.