ಶಾಂತಿಯುತ ತಾಣ ನಿರ್ಮಿಸುವುದು ನಮ್ಮ ಹೊಣೆಗಾರಿಕೆಯಲ್ಲದೇ ಬೇರೆ ಯಾರದ್ದು? ಅಮಿತಾಬ್‌

ಗೋವಾ ಚಿತ್ರೋತ್ಸವದಲ್ಲಿ ಅಮಿತಾಬ್‌ ಅಭಿಪ್ರಾಯ

Team Udayavani, Nov 22, 2019, 12:49 PM IST

Iffi-2019

ಪಣಜಿ : ವಿಶ್ವವನ್ನು ಶಾಂತಿಯುತ ತಾಣವಾಗಿಸಲು ನಾವು-ಎಲ್ಲ ಸಮುದಾಯದವರು ಪರಸ್ಪರ ಪ್ರಶಂಸಿಸುವುದನ್ನು ರೂಢಿಸಿಕೊಳ್ಳಬೇಕಿದೆ. ಇದು ನಮ್ಮ ಹೊಣೆಗಾರಿಕೆಯೂ ಸಹ ಎಂದವರು ಬಾಲಿವುಡ್‌ನ ಬಿಗ್‌ ಬಿ ಅಮಿತಾಬ್‌ ಬಚ್ಚನ್‌.

ಕಲಾ ಅಕಾಡೆಮಿಯಲ್ಲಿ ಅವರ ಚಿತ್ರಗಳ ವಿಭಾಗ [ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ಅಭಿನಂದನಾರ್ಥ ರೂಪಿಸಿರುವ ವಿಭಾಗ]ದ ಉದ್ಘಾಟನೆ ಹೊತ್ತಿನಲ್ಲಿ ಪ್ರೇಕ್ಷಕರೆದುರು ತಮ್ಮ ಅಭಿಪ್ರಾಯ ತೋಡಿಕೊಂಡವರು ಅಮಿತಾಬ್‌ ಬಚ್ಚನ್‌.

ಪ್ರಶಂಸೆ ಒಂದು ಒಳ್ಳೆಯ ಕಾರ್ಯ. ನಾವು ಸಮುದಾಯಗಳು ಈ ಒಳ್ಳೆಯ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಪರಸ್ಪರ ಒಳ್ಳೆಯದನ್ನು ಪ್ರಶಂಸಿಸುವ ಮೂಲಕ ಶಾಂತಿ ತಾಣವನ್ನು ನಿರ್ಮಿಸಬೇಕು. ಈ ವರ್ಣ, ಜಾತಿ ಹಾಗೂ ಧರ್ಮಗಳ ಲೆಕ್ಕಾಚಾರದಲ್ಲಿ ದೂರ ಉಳಿಯುವುದನ್ನು ಮತ್ತು ದೂರವಿಡುವುದನ್ನು ಮರೆಯಬೇಕು ಎಂದು ಹೇಳಿದರು.

ಇದೊಂದು ಸುವರ್ಣಾವಕಾಶ. ಅಭಿಮಾನಿಗಳ ಎದುರು ನನ್ನ ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವುದಕ್ಕೆ ಧನ್ಯವಾದಗಳು ಎಂದು ಆಯೋಜಕರಿಗೆ ವಂದನೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಗೋವಾದಲ್ಲಿ ತಮ್ಮ ಚಿತ್ರಗಳ ಚಿತ್ರೀಕರಣ ಸಂದರ್ಭವನ್ನು ನೆನಪಿಸಿಕೊಂಡರು.

ಈ ವಿಭಾಗದಲ್ಲಿ ಅಮಿತಾಬ್‌ ಬಚ್ಚನ್‌ರ 6 ಅತ್ಯುತ್ತಮ ಚಿತ್ರಗಳು ಪ್ರದರ್ಶಿತವಾಗುತ್ತಿದ್ದು, ಪಾ ಉದ್ಘಾಟನಾ ಚಿತ್ರವಾಗಿ ಪ್ರದರ್ಶಿತಗೊಂಡಿತು. ಇದಲ್ಲದೇ ಶೋಲೆ, ದಿವಾರ್‌, ಬ್ಲ್ಯಾಕ್‌, ಪೀಕೂ ಹಾಗೂ ಬದ್ಲಾ ಸಿನಿಮಾಗಳು ಪ್ರದರ್ಶಿತವಾಗುತ್ತಿವೆ.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.