ಆಸ್ಕರ್ ವೇದಿಕೆಯಲ್ಲೇ ಸಹನಟನಿಗೆ ಕಪಾಳ ಮೋಕ್ಷ ಮಾಡಿದ ವಿಲ್ ಸ್ಮಿತ್! ಅಷ್ಟಕ್ಕೂ ಆಗಿದ್ದೇನು?

Team Udayavani, Mar 28, 2022, 2:26 PM IST

ಆಸ್ಕರ್ ವೇದಿಕೆಯಲ್ಲೇ ಸಹನಟನಿಗೆ ಕಪಾಳ ಮೋಕ್ಷ ಮಾಡಿದ ವಿಲ್ ಸ್ಮಿತ್! ಅಷ್ಟಕ್ಕೂ ಆಗಿದ್ದೇನು?

ಲಾಸ್‌ ಏಂಜಲೀಸ್‌: ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಖ್ಯಾತ ಹಾಲಿವುಡ್ ನಟ ವಿಲ್ ಸ್ಮಿತ್ ವೇದಿಕೆ ಮೇಲೆ ಸಹನಟನಿಗೆ ಕಪಾಳ ಮೋಕ್ಷ ಮಾಡಿದ ವಿಲಕ್ಷಣ ಘಟನೆ ನಡೆದಿದೆ.

ನಟ ಹಾಗೂ ನಿರೂಪಕ ಕ್ರಿಸ್‌ ರಾಕ್ ಅವರಿಗೆ ವಿಲ್‌ ಸ್ಮಿತ್‌ ಪ್ರತಿಷ್ಠಿತ ವೇದಿಕೆಯಲ್ಲೇ ಕೆನ್ನೆಗೆ ಹೊಡೆದಿದ್ದಾರೆ. ವಿಲ್ ಸ್ಮಿತ್ ಅವರ ಪತ್ನಿಯನ್ನು ಕ್ರಿಸ್‌ ರಾಕ್ ತಮಾಷೆ ಮಾಡಿದ್ದಕ್ಕೆ ವಿಲ್ ಸ್ಮಿತ್ ಕಪಾಳಕ್ಕೆ ಹೊಡೆದಿದ್ದಾರೆ ಎಂದು ವರದಿಯಾಗಿದೆ. ಆಸ್ಕರ್‌ ವೇದಿಕೆಯ ಮೇಲೆ ಈ ಘಟನೆ ನಡೆದಿರುವುದಕ್ಕೆ ಆಯೋಜಕರು, ಪ್ರೇಕ್ಷಕರ ಕ್ಷಮೆ ಕೋರಿದ್ದಾರೆ.

ಆಗಿದ್ದೇನು?: ಆಸ್ಕರ್​ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನಿರೂಪಕ ಕ್ರಿಸ್​ ರಾಕ್,​ ಹಾಲಿವುಡ್​ ನಟ ವಿಲ್​ ಸ್ಮಿತ್ ಪತ್ನಿ ಜಡಾ ಪಿಂಕೆಟ್​ ಸ್ಮಿತ್​ ಅವರ ಬೋಳು ತಲೆಯ ಬಗ್ಗೆ ತಮಾಷೆ ಮಾಡಿದ್ದು, ಈ ಎಲ್ಲಾ ಘಟನೆಗೆ ಕಾರಣವಾಗಿದೆ. “ಜಡಾ ನೀವು ಬೋಳು ತಲೆಯಲ್ಲಿ ನಟಿಸಿದ ಸಿನಿಮಾ ಜಿಐ ನೋಡಲು ನನಗೆ ಬಹಳ ಇಷ್ಟ” ಎಂದು ಕ್ರಿಸ್ ರಾಕ್ ತಮಾಷೆ ಮಾಡಿದ್ದಾರೆ. ಆದರೆ ಇದರಿಂದ ಕೋಪಗೊಂಡ ವಿಲ್​ ಸ್ಮಿತ್​ ವೇದಿಕೆಯ ಮೇಲೆ ಹೋಗಿ ಕ್ರಿಸ್​ ರಾಕ್​ ಕಪಾಳಕ್ಕೆ ಹೊಡೆದಿದ್ದಾರೆ. ‘ನನ್ನ ಹೆಂಡತಿಯ ಹೆಸರನ್ನು ನಿಮ್ಮ ಬಾಯಲ್ಲಿ ಹೇಳಬೇಡ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ರಕ್ತಸಿಕ್ತ ‘ಕೆಜಿಎಫ್’ ಸಾಮ್ರಾಜ್ಯದ ಹೊಸ ಅಧ್ಯಾಯ

ಈ ಘಟನೆಯಿಂದ ಸಭಾಂಗಣದಲ್ಲಿ ಸೇರಿದ್ದ ಜನರ ಗಲಿಬಿಲಿಗೊಂಡರು. ನಂತರ ಆಯೋಜಕರು ಸ್ಮಿತ್ ಜೊತೆ ಮಾತನಾಡಿದ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಟಾಪ್ ನ್ಯೂಸ್

DKShi

ನಮ್ಮ ಕಾರ್ಯಕರ್ತರಿಗೂ ಕರೆ ನೀಡಬೇಕಾಗುತ್ತದೆ: ಡಿ.ಕೆ. ಶಿವಕುಮಾರ್ ಎಚ್ಚರಿಕೆ

sunil kumar

ಸಿದ್ದರಾಮಯ್ಯ ಅವರು ಸೆಲ್ಯೂಲರ್ ಜೈಲಿಗೆ ಒಮ್ಮೆ ಹೋಗಿ ಬರಬೇಕು: ಸಚಿವ ಸುನಿಲ್ ಕುಮಾರ್

14resign

ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ರಾಜಿನಾಮೆ

1-sds-adad

ಧರ್ಮ ಒಡೆಯುವ ಉದ್ದೇಶವಿರಲಿಲ್ಲ: ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯ ಪಶ್ಚಾತ್ತಾಪ

1-adsdad

ಸಕಲೇಶಪುರ: ಭಾರಿ ಗಾತ್ರದ ಕಾಳಿಂಗ ಸರ್ಪ ಸೆರೆ ಹಿಡಿದ ಉರಗ ತಜ್ಞ ಸ್ನೇಕ್ ಫರ್ಹಾನ್‌

web exclusive ram

ಬೀಟ್‍ರೂಟ್ ಹಲ್ವಾ ಮಾಡೋದು ಎಷ್ಟು ಸುಲಭ…. ಕೆಲವೇ ನಿಮಿಷಗಳಲ್ಲಿ ಮಾಡುವ ರೆಸಿಪಿ

10-karge

ಆರ್ ಎಸ್ ಎಸ್ ಪಕ್ಕಾ ದೇಶದ್ರೋಹಿ ಸಂಘಟನೆ : ಪ್ರಿಯಾಂಕ್ ಖರ್ಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಣಬೀರ್, ಸಂಜಯ್ ದತ್ ನಟನೆಯ “ಶಂಷೇರಾ” ಚಿತ್ರ ಅಮೆಜಾನ್ ಪ್ರೈಮ್ ನಲ್ಲಿ ವೀಕ್ಷಿಸಿ…

ರಣಬೀರ್, ಸಂಜಯ್ ದತ್ ನಟನೆಯ “ಶಂಷೇರಾ” ಚಿತ್ರ ಅಮೆಜಾನ್ ಪ್ರೈಮ್ ನಲ್ಲಿ ವೀಕ್ಷಿಸಿ…

ರಾಜು ಶ್ರೀವಾಸ್ತವ್‌ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು ?

ರಾಜು ಶ್ರೀವಾಸ್ತವ್‌ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು?

tdy-3

ಯಾವ ದೂರೂ ಬಂದಿಲ್ಲ: ಜಾಕ್ವೆಲಿನ್‌ ಪರ ವಕೀಲ

Boycott ಎಫೆಕ್ಟ್: 7 ದಿನದಲ್ಲಿ 50 ಕೋಟಿ ರೂ. ಗಳಿಸಲು ವಿಫಲವಾದ “ಲಾಲ್ ಸಿಂಗ್ ಚಡ್ಡಾ”

Boycott ಎಫೆಕ್ಟ್: 7 ದಿನದಲ್ಲಿ 50 ಕೋಟಿ ರೂ. ಗಳಿಸಲು ವಿಫಲವಾದ “ಲಾಲ್ ಸಿಂಗ್ ಚಡ್ಡಾ”

1-ddad

ಅನುರಾಗ್ ಕಶ್ಯಪ್ ವಿರುದ್ಧ ವಿವೇಕ್ ರಂಜನ್ ಅಗ್ನಿಹೋತ್ರಿ ಕಿಡಿ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

DKShi

ನಮ್ಮ ಕಾರ್ಯಕರ್ತರಿಗೂ ಕರೆ ನೀಡಬೇಕಾಗುತ್ತದೆ: ಡಿ.ಕೆ. ಶಿವಕುಮಾರ್ ಎಚ್ಚರಿಕೆ

sunil kumar

ಸಿದ್ದರಾಮಯ್ಯ ಅವರು ಸೆಲ್ಯೂಲರ್ ಜೈಲಿಗೆ ಒಮ್ಮೆ ಹೋಗಿ ಬರಬೇಕು: ಸಚಿವ ಸುನಿಲ್ ಕುಮಾರ್

14resign

ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ರಾಜಿನಾಮೆ

1-sds-adad

ಧರ್ಮ ಒಡೆಯುವ ಉದ್ದೇಶವಿರಲಿಲ್ಲ: ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯ ಪಶ್ಚಾತ್ತಾಪ

ಜೆಡಿಎಸ್‌ ಪಕ್ಷಕ್ಕೆ ಮುಸ್ಲಿಮರ ಬೆಂಬಲ; ಮಾಜಿ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ

ಜೆಡಿಎಸ್‌ ಪಕ್ಷಕ್ಕೆ ಮುಸ್ಲಿಮರ ಬೆಂಬಲ; ಮಾಜಿ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.