Udayavni Special

ಕಾರು ಅಪಘಾತ: ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಗಂಭೀರ ಗಾಯ


Team Udayavani, Jul 25, 2021, 1:10 PM IST

gdfrrer

ಚೆನ್ನೈ: ಶನಿವಾರ ರಾತ್ರಿ ತಮಿಳು  ಬಿಗ್ ಬಾಸ್ ಸ್ಪರ್ಧಿ ಹಾಗೂ ಚಿತ್ರನಟಿ ಯಶಿಕಾ ಆನಂದ್ ಕಾರು ಅಪಘಾತಕ್ಕೀಡಾಗಿದೆ. ದುರ್ಘಟನೆಯಲ್ಲಿ ಯಶಿಕಾ ಗಂಭೀರ ಗಾಯಗೊಂಡಿದ್ದು ಆಕೆಯ ಸ್ನೇಹಿತೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ನೇಹಿತರ ಜೊತೆಗೆ ಯಶಿಕಾ ಆನಂದ್ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು ಈ ವೇಳೆ ಮಹಾಬಲಿಪುರಂ ಬಳಿ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ಯಶಿಕಾ ಅವರ ಸ್ನೇಹಿತೆ ವಲ್ಲಿಚೆಟ್ಟಿ ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವವರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಧುರುವಾಂಗಲ್ ಪಾಥಿನಾರು’ ಮೂಲಕ ಖ್ಯಾತಿ ಗಳಿಸಿದ ನಟಿ ಯಶಿಕಾ ಆನಂದ್ ಪ್ರಯಾಣ ಮಾಡುತ್ತಿದ್ದ ಕಾರು ಮಹಾಬಲಿಪುರಂನ ಈಸ್ಟ್ ಕೋಸ್ಟ್ ರೋಡ್‌ನಲ್ಲಿ ಅತಿ ವೇಗವಾಗಿ ಸಾಗುತ್ತಿತ್ತು. ಅತಿಯಾದ ವೇಗ ನಿಯಂತ್ರಣಕ್ಕೆ ಸಿಗದೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಜಾರಿ ಬಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾರಿನಲ್ಲಿದ್ದವರನ್ನು ರಕ್ಷಿಸಲು ಪ್ರತ್ಯಕ್ಷದರ್ಶಿಗಳು ಓಡಿ ಬಂದರು. ಅಷ್ಟರಲ್ಲಾಗಲೇ, ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡವರನ್ನು ಪ್ರತ್ಯಕ್ಷದರ್ಶಿಗಳು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದರು.  ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಮಹಾಬಲಿಪುರಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-shrk

ಜೈಲಿಗೆ ಬಂದು ಪುತ್ರನ ಭೇಟಿಯಾದ ಶಾರುಖ್; ಹೈಕೋರ್ಟ್ ನಲ್ಲಿ ಜಾಮೀನು?

metro

ಮೆಟ್ರೋ : ವರ್ಷದಲ್ಲಿ ಸೆಂಚುರಿ

ಬಾಂಬೆ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 260 ಅಂಕ ಜಿಗಿತ, ನಿಫ್ಟಿ ದಾಖಲೆ

ಬಾಂಬೆ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 260 ಅಂಕ ಜಿಗಿತ, ನಿಫ್ಟಿ ದಾಖಲೆ

ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ: ಸಿಎಂ ಬೊಮ್ಮಾಯಿ

ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ: ಸಿಎಂ ಬೊಮ್ಮಾಯಿ

ಲಲಿತಕಲಾ

ಕೌಶಲ್ಯ ಅಭಿವೃದ್ಧಿಗಾಗಿ ಹೊಸ ಪರಿಕಲ್ಪನೆಗೆ ಒತ್ತು

ತಿಂಗಳಿಗೆ 75 ಸಾವಿರ ರೂ. ದುಡಿಯುತ್ತಿದೆ ಒಂದು ವರ್ಷದ ಮಗು! ಹೇಗೆ ಗೊತ್ತಾ?

ತಿಂಗಳಿಗೆ 75 ಸಾವಿರ ರೂ. ದುಡಿಯುತ್ತಿದೆ ಒಂದು ವರ್ಷದ ಮಗು! ಹೇಗೆ ಗೊತ್ತಾ?

ಟ್ರಕ್ಕಿಂಗ್: ಹಿಮಾಚಲ್ ಪ್ರದೇಶದಲ್ಲಿ 17 ಚಾರಣಿಗರು ನಾಪತ್ತೆ, ಶೋಧ ಕಾರ್ಯ ಆರಂಭ

ಟ್ರಕ್ಕಿಂಗ್: ಹಿಮಾಚಲ್ ಪ್ರದೇಶದಲ್ಲಿ 17 ಚಾರಣಿಗರು ನಾಪತ್ತೆ, ಶೋಧ ಕಾರ್ಯ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡ್ರಗ್ಸ್ ಪ್ರಕರಣ

ಬಾಲಿವುಡ್ ಮಾದಕ ಜಾಲದ ಜಾತಕ : ಆರ್ಯನ್‌ ಮಾತ್ರವಲ್ಲ..!

1-haara

ಆರ್ಯನ್ ಗೆ ಜಾಮೀನಿಲ್ಲ :’ಅತಿರೇಕ,ಹೃದಯ ವಿದ್ರಾವಕ’ಎಂದ ಬಾಲಿವುಡ್ ಮಂದಿ

ghfghftyyht

ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ಮಂಜೂರು

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

ಲಸಿಕೆ ಪಡೆಯದ ಬಾಲಿವುಡ್‌ ನಟಿ ಪೂಜಾ ಬೇಡಿಗೆ ಕೋವಿಡ್ ದೃಢ

ಲಸಿಕೆ ಪಡೆಯದ ಬಾಲಿವುಡ್‌ ನಟಿ ಪೂಜಾ ಬೇಡಿಗೆ ಕೋವಿಡ್ ದೃಢ

MUST WATCH

udayavani youtube

ಉದಯವಾಣಿ ಕಚೇರಿಯಲ್ಲಿ ‘ಸಲಗ’ !

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

ಹೊಸ ಸೇರ್ಪಡೆ

ಹೃದೃೋಗ

ದೇಶದಲ್ಲಿ ಶೇ.50 ಮಂದಿ ಸೋಮಾರಿಗಳು

1-shrk

ಜೈಲಿಗೆ ಬಂದು ಪುತ್ರನ ಭೇಟಿಯಾದ ಶಾರುಖ್; ಹೈಕೋರ್ಟ್ ನಲ್ಲಿ ಜಾಮೀನು?

7

ಸಚಿವ ಈಶ್ವರಪ್ಪಗೆ ಘೇರಾವ್‌: ಗುತ್ತಿಗೆದಾರ ವಿರುದ್ದ ಕ್ರಮಕ್ಕೆ ಆಗ್ರಹ

6

ಶುದ್ದ ನೀರಿನ ಘಟಕ ಪುನಾರಂಭ

metro

ಮೆಟ್ರೋ : ವರ್ಷದಲ್ಲಿ ಸೆಂಚುರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.