Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

ಯೋಧʼ vs ʼಬಸ್ತಾರ್‌ʼ:‌ ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗಳಿಸಿದ್ದೆಷ್ಟು?

Team Udayavani, Mar 16, 2024, 5:37 PM IST

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

ಮುಂಬಯಿ: ಅದಾ ಶರ್ಮಾ  ಅಭಿನಯದ ʼಬಸ್ತಾರ್‌ʼ ಸಿನಿಮಾ ರಿಲೀಸ್‌ ಆಗಿದೆ. ʼದಿ ಕೇರಳ ಸ್ಟೋರಿʼ ನಿರ್ದೇಶಕ ಸುದೀಪ್ತೋ ಸೇನ್‌ ಹಾಗೂ ಆ ಸಿನಿಮಾದಲ್ಲಿ ಪ್ರಧಾನ ಪಾತ್ರ ಮಾಡಿದ್ದ ಅದಾ ಶರ್ಮಾ ʼಬಸ್ತಾರ್‌ʼ ನಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿನಿಮಾದ ಮೇಲೆ ನಿರೀಕ್ಷೆಯಿತ್ತು.

ʼಬಸ್ತಾರ್‌ʼ ಛತ್ತೀಸ್‌ಗಢ ರಾಜ್ಯದ ಒಂದು ಜಿಲ್ಲೆ ಆಗಿದೆ. ಬುಡಕಟ್ಟು ಜನಸಂಖ್ಯೆಗೆ ಈ ಜಿಲ್ಲೆ ಹೆಸರುವಾಸಿಯಾಗಿದೆ. ಇಲ್ಲಿನ ಬುಡಕಟ್ಟು ಜನ ಈಗಲೂ ಕೂಡ ಹೊರಗಿನವರ ಬಳಿ ಅಷ್ಟಾಗಿ ಸಂಪರ್ಕ ಸಾಧಿಸದೆ ದಟ್ಟ ಕಾಡಿನಲ್ಲೇ ವಾಸಿಸುತ್ತಿದ್ದಾರೆ. ಇಲ್ಲಿ ನಕ್ಸಲ್‌ ಚಟುವಟಿಕೆ ಹೆಚ್ಚಾಗಿ ಕಂಡು ಬರುತ್ತದೆ. ಇದೇ ಕಥೆಯನ್ನು ಚಿತ್ರದಲ್ಲಿ ಹೇಳಲಾಗಿದೆ.

ನಟಿ ಅದಾ ಶರ್ಮಾ ಐಪಿಎಸ್ ಅಧಿಕಾರಿ ನೀರ್ಜಾ ಮಾಧ್ವನ್ ಅವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಒಂದಷ್ಟು ಪವರ್‌ ಫುಲ್ ಡೈಲಾಗ್ಸ್‌ ಹಾಗೂ ವಾಸ್ತವ ಅಂಶಗಳನ್ನು ಸಿನಿಮಾದಲ್ಲಿ ತೋರಿಸಲಾಗಿದೆ.

ಕೇರಳ ಸ್ಟೋರಿ ಮೊದಲ ದಿನ  8 ಕೋಟಿ ಗಳಿಕೆ ಕಂಡಿತ್ತು. ಭಾರತದಲ್ಲಿ 242 ಕೋಟಿ ರೂ. ಗಳಿಕೆ ಕಂಡಿತ್ತು. ಆದರೆ ಅದೇ ತಂಡದ ʼಬಸ್ತಾರ್‌ʼ ಸಿನಿಮಾ ಮೊದಲ ದಿನ ಕೇವಲ 50 ಲಕ್ಷ ರೂ. ಗಳಿಕೆ ಕಂಡಿದೆ. ಆ ಮೂಲಕ ಸಾಧಾರಣ ಓಪನಿಂಗ್‌ ಪಡೆದುಕೊಂಡಿದೆ.

ʼಬಸ್ತಾರ್‌ʼ ಸಿದ್ಧಾರ್ಥ್ ಮಲ್ಹೋತ್ರಾ ಅವರ ʼಯೋಧʼ ಸಿನಿಮಾದ ಜೊತೆ ರಿಲೀಸ್‌ ಆಗಿದೆ. ಯೋಧ ಸಿನಿಮಾ ಬಹು ನಿರೀಕ್ಷೆಯನ್ನು ಹುಟ್ಟಿಸಿದ ಸಿನಿಮಾಗಳಲ್ಲೊಂದಾಗಿತ್ತು. ಮೊದಲ ದಿನ 4.26 ಕೋಟಿ ʼಯೋಧʼ ಸಿನಿಮಾ ಗಳಿಕೆ ಕಂಡಿದೆ. ಈ ಸಿನಿಮಾ ಹೈಜಾಕ್ ಆಕ್ಷನ್ ಥ್ರಿಲ್ಲರ್ ಕಥೆಯನ್ನೊಳಗೊಂಡಿದೆ. ಸಿದ್ಧಾರ್ಥ್ ಮಲ್ಹೋತ್ರಾ, ದಿಶಾ ಪಟಾನಿ ಮತ್ತು ರಾಶಿ ಖನ್ನಾ ಮುಂತಾದರು ಕಾಣಿಸಿಕೊಂಡಿದ್ದಾರೆ.

ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ನಿರ್ಮಾಣದ ಈ ಸಿನಿಮಾಕ್ಕೆ ಸಾಗರ್ ಅಂಬ್ರೆ ಮತ್ತು ಪುಷ್ಕರ್ ಓಜಾ, ಅವರ ನಿರ್ದೇಶನವಿದೆ.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.