ದೀಪಿಕಾ ಪಡುಕೋಣೆ vs ಪಿವಿ ಸಿಂಧು : ಬ್ಯಾಡ್ಮಿಂಟನ್ ಆಡಿದ ತಾರೆಯರು


Team Udayavani, Sep 22, 2021, 10:44 AM IST

ghfhjkhhgfq

ಪಿ ವಿ ಸಿಂಧು ಎದುರು ದೀಪಿಕಾ ಪಡುಕೋಣೆ  ಬ್ಯಾಡ್ಮಿಂಟನ್ ಆಡುವ ಮೂಲಕ ಗಮನ ಸೆಳೆದಿದ್ದಾರೆ. ಪಿವಿ ಸಿಂಧು ಎರಡು ಬಾರಿ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿರುವ ಆಟಗಾರ್ತಿ. ಇವರ ಜೊತೆ ನಟಿ ದೀಪಿಕಾ ಬ್ಯಾಡ್ಮಿಂಟನ್ ಆಡಿರುವುದು ವಿಶೇಷವಾಗಿದೆ.

ಇನ್ನು ಸಿಂಧು ಜೊತೆ ಆಟವಾಡಿರುವ ಫೋಟೋಗಳನ್ನು ಸೋಷಿಯಲ್  ಮೀಡಿಯಾದಲ್ಲಿ ದೀಪಿಕಾ ಪಡುಕೋಣೆ ಶೇರ್ ಮಾಡಿಕೊಂಡಿದ್ದಾರೆ. ಇದು ನನ್ನ ನಿತ್ಯ ಜೀವನ.. ಕ್ಯಾಲೊರಿಯನ್ನು ಬರ್ನ್ ಮಾಡಲು ಸಿಂಧು ಜೊತೆ ಬ್ಯಾಡ್ಮಿಂಟನ್ ಆಟವಾಡಿದೆ ಎಂದಿದ್ದಾರೆ. ಇದಕ್ಕೆ ಕಮೆಂಟ್ ಮಾಡಿದ ಸಿಂಧು ಎಷ್ಟು ಕ್ಯಾಲರಿ ಬರ್ನ್ ಆಯಿತು ಎಂದಿದ್ದಾರೆ.

ಇನ್ನು ಸಿಂಧು ಪದಕ ಗೆದ್ದ ಹಿನ್ನೆಲೆಯಲ್ಲಿ ದೀಪಿಕಾ ಔತಣ ಕೂಟವನ್ನು ಏರ್ಪಡಿಸಿದ್ದರು. ಇತ್ತೀಚೆಗೆ ಸಿಂಧು ಮತ್ತು ದೀಪಿಕಾ ಹೆಚ್ಚಾಗಿ ಜೊತೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

 

View this post on Instagram

 

A post shared by Deepika Padukone (@deepikapadukone)

 

View this post on Instagram

 

A post shared by Deepika Padukone (@deepikapadukone)

ಟಾಪ್ ನ್ಯೂಸ್

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

300ರ ಬದಲು ಇರುವುದು 22 ಯಂತ್ರಗಳು !

300ರ ಬದಲು ಇರುವುದು 22 ಯಂತ್ರಗಳು !

ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಶೀಘ್ರ ಇತ್ಯರ್ಥ

ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಶೀಘ್ರ ಇತ್ಯರ್ಥ

ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಹಣಾಹಣಿ

ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಹಣಾಹಣಿ

ಚೀನಾ ಗಡಿಯಲ್ಲಿ ಭಾರತದಿಂದ ಅತಿ ಎತ್ತರದ ರಸ್ತೆ ಸುರಂಗ

ಚೀನಾ ಗಡಿಯಲ್ಲಿ ಭಾರತದಿಂದ ಅತಿ ಎತ್ತರದ ರಸ್ತೆ ಸುರಂಗ

ಪಂಚರಾಜ್ಯಗಳಲ್ಲಿ ಚುನಾವಣಾ ಕಾವು; ಗರಿಗೆದರಿದ ರಾಜಕೀಯ ಚಟುವಟಿಕೆ

ಪಂಚರಾಜ್ಯಗಳಲ್ಲಿ ಚುನಾವಣಾ ಕಾವು; ಗರಿಗೆದರಿದ ರಾಜಕೀಯ ಚಟುವಟಿಕೆ

ಗ್ರಾಹಕ ಆಯೋಗಕ್ಕೆ ನೇಮಕಾತಿ ಮಾಡದ ಕೇಂದ್ರ: ಸುಪ್ರೀಂ ಬೇಸರ

ಗ್ರಾಹಕ ಆಯೋಗಕ್ಕೆ ನೇಮಕಾತಿ ಮಾಡದ ಕೇಂದ್ರ: ಸುಪ್ರೀಂ ಬೇಸರ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21ananya

ಅನನ್ಯ-ಆರ್ಯನ್ ವಾಟ್ಸ್ಯಾಪ್ ಚಾಟ್: ಡ್ರಗ್ಸ್ ಅಲ್ಲಂತೆ ಸಿಗರೇಟ್ ಅಂತೆ!?

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

ಸಕೂಚಿ

ಹೊರಬಂತು ಹೊಸಬರ ಹಾರರ್‌-ಥ್ರಿಲ್ಲರ್‌ “ಸಕೂಚಿ’ ಟ್ರೇಲರ್‌

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

ಚಾಂಪಿಯನ್‌ ವೆಸ್ಟ್‌ ಇಂಡೀಸಿಗೆ ರನ್ನರ್ ಅಪ್‌ ಇಂಗ್ಲೆಂಡ್‌ ಸವಾಲು

ಚಾಂಪಿಯನ್‌ ವೆಸ್ಟ್‌ ಇಂಡೀಸಿಗೆ ರನ್ನರ್ ಅಪ್‌ ಇಂಗ್ಲೆಂಡ್‌ ಸವಾಲು

300ರ ಬದಲು ಇರುವುದು 22 ಯಂತ್ರಗಳು !

300ರ ಬದಲು ಇರುವುದು 22 ಯಂತ್ರಗಳು !

ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ

ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ

ಮುಂದಿನ ವರ್ಷ ನಡೆಯಲಿದೆ ಭಾರತ-ಇಂಗ್ಲೆಂಡ್‌ 5ನೇ ಟೆಸ್ಟ್‌

ಮುಂದಿನ ವರ್ಷ ನಡೆಯಲಿದೆ ಭಾರತ-ಇಂಗ್ಲೆಂಡ್‌ 5ನೇ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.