ಪತ್ನಿಗೆ ಮನ ಬಿಚ್ಚಿ ಹಾರೈಸಿದ ಮಲಯಾಳಂನ ನಟ ದುಲ್ಕರ್ ಸಲ್ಮಾನ್
Team Udayavani, Sep 4, 2022, 7:33 PM IST
ಮಲಯಾಳಂನ ಪ್ರಸಿದ್ಧ ನಟ ದುಲ್ಕರ್ ಸಲ್ಮಾನ್ ಅವರು ಪತ್ನಿ ಅಮಲ್ ಸುಫಿಯಾ ಜನ್ಮದಿನ ಪ್ರಯುಕ್ತ ಭಾನುವಾರ ವಿಶೇಷ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
“ಪ್ರೀತಿಯ ಅಮಲ್, ನಾನು ಅದೆಷ್ಟೋ ಬಾರಿ ಮನೆಯಿಂದ ದೂರವೇ ಇದ್ದಾಗಲೂ ನೀನು ನಮ್ಮ ಕುಟುಂಬವನ್ನು ಮುನ್ನಡೆಸಿದ್ದೀಯ. ಒಬ್ಬಂಟಿಯಾಗಿದ್ದರೂ ಮಗಳು ಮೇರಿಗೆ ಅಪ್ಪ-ಅಮ್ಮ ಇಬ್ಬರ ಸ್ಥಾನವನ್ನೂ ತುಂಬಿದ್ದೀಯ. ನಿನಗೆ ಜನ್ಮದಿನದ ಶುಭಾಶಯಗಳು.
ಐ ಲವ್ ಯು’ ಎಂದು ಬರೆದುಕೊಂಡಿದ್ದಾರೆ. ಅದರ ಜತೆಗೆ ತಮ್ಮಿಬ್ಬರ ಜೋಡಿಯ ಫೋಟೋಗಳನ್ನೂ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್