ಗೋಲ್‌ಮಾಲ್‌ನಲ್ಲಿ ಮೆಲೋಡಿ!


Team Udayavani, Mar 28, 2019, 1:21 PM IST

28-March-10
ಪೃಥ್ವಿ ಅಂಬರ್‌ ಮತ್ತು ಶ್ರೇಯಾ ಅಂಚನ್‌ ನಟನೆಯ ಒಂದು ವೀಡಿಯೋ ಈಗ ಭಾರೀ ವೈರಲ್‌ ಆಗಿದೆ. ಅದು ಸದ್ಯವೇ ರಿಲೀಸ್‌ ಅಗಲಿರುವ ‘ಗೋಲ್‌ಮಾಲ್‌’ ಸಿನೆಮಾದ ‘ದಿನಲಾ ಓ ನಿನ್ನನೇ …’ ಹಾಡು. ನೀರಿನಾಟದ ಆದ್ಭುತ ಪ್ರೇಮ ದೃಶ್ಯವಿರುವ ಈ ಹಾಡಿನಲ್ಲಿ ಪ್ರೀತಿಯು ಹೊಳೆಯಾಗಿ ಹರಿದಂತಿದೆ.
ಗೋಲ್‌ಮಾಲ್‌ ಚಿತ್ರದ ಟೀಸರ್‌ನ್ನು ಈಗಾಗಲೇ 1.50 ಲಕ್ಷ ಜನ ವೀಕ್ಷಿಸಿದ್ದಾರೆ. ಇದೊಂದು ತುಳು ಚಿತ್ರರಂಗದ ಮಟ್ಟಿಗೆ ದಾಖಲೆಯಾಗಿದೆ. ಇದರಲ್ಲಿ ಪೊಲೀಸ್‌ ಅಧಿಕಾರಿಯಾಗಿ ಸಾಯಿ ಕುಮಾರ್‌ ಅವರು ನಟಿಸಿರುವುದು ವಿಶೇಷ. ನಾಯಕ ನಟನಾಗಿ ಪೃಥ್ವಿ ಅಂಬರ್‌, ನಾಯಕಿಯಾಗಿ ಶ್ರೇಯಾ ಅಂಚನ್‌ ಅಭಿನಯ ಪ್ರೇಕ್ಷಕರನ್ನು ಸೆಳೆಯಲಿದೆ.
ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ ವಾಮಂಜೂರು, ಸುನೀಲ್‌ ನೆಲ್ಲಿಗುಡ್ಡೆ, ಸುಂದರ ರೈ, ಸತೀಶ್‌ ಬಂದಲೆ, ತುಳು ನಾಡಿನ ಪ್ರಮುಖ ಕಲಾವಿದರು ಚಿತ್ರದಲ್ಲಿದ್ದಾರೆ. ಮಂಜುನಾಥ ನಾಯಕ್‌ ಕಾರ್ಕಳ ಮತ್ತು ಅಕ್ಷಯ ಪ್ರಭು ಅಜೆಕಾರ್‌ ನಿರ್ಮಾಣದಲ್ಲಿ, ರಮಾನಂದ ನಾಯಕ್‌ ನಿರ್ದೇಶನದಲ್ಲಿ ‘ಗೋಲ್‌ ಮಾಲ್‌’
ಸಿನೆಮಾ ತಯಾರಾಗಿದೆ. ಮುಂದಿನ ತಿಂಗಳು 19ಕ್ಕೆ ಬಿಡುಗಡೆಯಾಗಲಿದೆ. ಸಿನೆಮಾಕ್ಕೆ ಸುನಾದ್‌ ಗೌತಮ್‌ ಸಂಗೀತ, ಛಾಯಾಚಿತ್ರಗ್ರಹಣದಲ್ಲಿ ದುಡಿದಿದ್ದಾರೆ. ಶಂಕರ ನಾರಾಯಣ ಪೆರ್ಡೂರ್‌ ಸಂಕಲನ, ಶಿವು ಸಾಹಸ, ದಿನೇಶ್‌ ಜೋಗಿ ಕಲಾನಿರ್ದೇಶನದಲ್ಲಿ ದುಡಿ ದಿದ್ದಾರೆ. ಸುಮಾರು 1.5 ಕೋ. ರೂ. ವೆಚ್ಚದಲ್ಲಿ ಚಿತ್ರ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.