ಇಂದು ಧ್ರುವ ಬರ್ತ್‌ ಡೇ : ಅಭಿಮಾನಿಗಳಿಗೆ ‘ಮಾರ್ಟಿನ್’ ಚಿತ್ರತಂಡದಿಂದ ಗುಡ್ ನ್ಯೂಸ್

Team Udayavani, Oct 6, 2021, 9:03 AM IST

hjfhjhgfds

ನಟ ಧ್ರುವ ಸರ್ಜಾ ಅವರಿಗೆ ಇಂದು ಹುಟ್ಟು ಹಬ್ಬ ಸಂಭ್ರಮ. ಆದರೆ, ಚಿತ್ರೀಕರಣ ಹಾಗೂ ಕೊರೊನಾ ಕಾರಣದಿಂದ ಅವರು ಈ ಬಾರಿ ಅಭಿಮಾನಿಗಳ ಜೊತೆ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ.

ಆದರೆ, “ಮಾರ್ಟಿನ್‌’ ಚಿತ್ರತಂಡ ಮಾತ್ರ ಧ್ರುವ ಅಭಿಮಾನಿಗಳಿಗೆ ಬರ್ತ್‌ಡೇ ಗಿಫ್ಟ್ ನೀಡುತ್ತಿದೆ. “ಮಾರ್ಟಿನ್‌’ ಚಿತ್ರದ ಸ್ಪೆಷಲ್‌ ಪೋಸ್ಟರ್‌ ರಿಲೀಸ್‌ ಆಗುತ್ತಿದೆ.  ಈಮೂಲಕ ಧ್ರುವ ಸರ್ಜಾ ಅಭಿಮಾನಿಗಳು ಖುಷಿಯಾಗಲಿದ್ದಾರೆ. ಈ ಚಿತ್ರವನ್ನು ಉದಯ್‌ ಮೆಹ್ತಾ ನಿರ್ಮಿಸುತ್ತಿದ್ದು, ಎ.ಪಿ. ಅರ್ಜುನ್‌ ನಿರ್ದೇಶಿಸುತ್ತಿದ್ದಾರೆ.

ಸರಳ ಆಚರಣೆಗೆ ಧ್ರುವ ಮನವಿ: ತಮ್ಮ ಜನ್ಮದಿನವನ್ನು ಸರಳವಾಗಿ ಆಚರಿಸುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ ಧ್ರುವ. ಈ ಕುರಿತು ಇನ್ ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿರುವ ಧ್ರುವ ಸರ್ಜಾ, “ಇದೇ ಅ. 6 ನೇ ತಾರಿಖು ನನ್ನ ಹುಟ್ಟುಹಬ್ಬ ಇದೆ. ನಾನು ದೊಡ್ಡ ಸೆಲಿಬ್ರೆಟಿ ಅಲ್ಲ, ಆದರೂ ಈ ಬಾರಿ ನನ್ನ ಹುಟ್ಟುಹಬ್ಬವನ್ನು ಆಚರಿಸುವ ಮನಸ್ಸು ನನಗಿಲ್ಲ’ ಎಂದು ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ.

ವಿಡಿಯೋದಲ್ಲಿ ಮಾತನಾಡಿರುವ ಧ್ರುವ ಸರ್ಜಾ, “ಕೋವಿಡ್‌ ಕಾರಣದಿಂದಾಗಿ ಹಾಗೂ ನಾನು ಊರಿನಲ್ಲಿ ಇರುವುದಿಲ್ಲ. ಶೂಟಿಂಗ್‌ಗಾಗಿ ವಿಶಾಖಪಟ್ಟಕ್ಕೆ ಹೋಗುತ್ತಿದ್ದೇನೆ. ಹೀಗಾಗಿ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಪ್ರತಿ ವರ್ಷ ನನ್ನ ಹುಟ್ಟುಹಬ್ಬದ ದಿನ ನಿಮ್ಮ ಮನೆಯ ಹುಡುಗ ಎಂದು ನನ್ನ ಎಲ್ಲಾ ಅಣ್ಣ-ತಮ್ಮಂದಿರು, ಅಕ್ಕ-ತಂಗಿಯರು, ಎಲ್ಲಾ ತಾಯಂದಿರು ಹೇಗೆ ಆಶೀರ್ವಾದ ಮಾಡಿದ್ದೀರಿ. ಹಾಗೇ ಈ ಬಾರಿಯೂ ನನಗೆ ಆಶೀರ್ವಾದ ಮಾಡಿ. ನಿಮ್ಮ ಪ್ರೋತ್ಸಾಹ ಮತ್ತು ಬೆಂಬಲ ನನಗೆ ಶ್ರೀರಕ್ಷೆ’ ಎಂದಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.