ಫೋರ್ಬ್ಸ್ ಸೆಲೆಬ್ರಿಟಿ ಮ್ಯಾಗಜಿನ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್‌ ಮಿಂಚಿಂಗ್‌!

Team Udayavani, Oct 12, 2021, 8:38 AM IST

eturyuytre

ಪ್ರತಿಷ್ಟಿತ ಫೋರ್ಬ್ಸ್ ನಿಯತಕಾಲಿಕೆ ಇದೇ ಮೊದಲ ಬಾರಿಗೆ ದಕ್ಷಿಣ ಭಾರತದ ಸೆಲೆಬ್ರಿಟಿಗಳಿಂದ ಕೂಡಿರುವ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದೆ. ಇನ್ನೊಂದು ವಿಶೇಷವೆಂದರೆ, ಈ ಸೆಲೆಬ್ರಿಟಿ ಎಡಿಷನ್‌ನಲ್ಲಿ ಕನ್ನಡದ ನಟ ಯಶ್‌ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.

ಉಳಿದಂತೆ ತಮಿಳಿನಿಂದ ನಯನತಾರಾ, ಮಲಯಾಳಂನಿಂದ ದುಲ್ಕರ್‌ ಸಲ್ಮಾನ್‌ ಈ ಎಡಿಷನ್‌ನಲ್ಲಿ ಸ್ಥಾನ ಪಡೆದುಕೊಂಡಿರುವ ಇತರ ಸೆಲೆಬ್ರಿಟಿಗಳಾಗಿದ್ದಾರೆ. ಇನ್ನು ಈ ಕುರಿತು ಫೋರ್ಬ್ಸ್ ನಿಯತಕಾಲಿಕೆ ತನ್ನ ಅಧಿಕೃತ ಟ್ವಿಟ್ಟರ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ.

ಈ ಸೆಲೆಬ್ರಿಟಿ ಎಡಿಷನ್‌ನಲ್ಲಿ ಯಶ್‌ ಕಪ್ಪು ಬಣ್ಣದ ಕೋಟ್‌ ಮತ್ತು ಬಿಳಿ ಬಣ್ಣದ ಟೀ ಶರ್ಟ್‌ ಧರಿಸಿ, ತಮ್ಮದೇ ಡಿಫ‌ರೆಂಟ್‌ ಹೇರ್‌ ಸ್ಟೈಲ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಫೋರ್ಬ್ಸ್ ಸೆಲೆಬ್ರಿಟಿ ಮ್ಯಾಗಜಿನ್‌ನಲ್ಲಿ ಯಶ್‌ ಕಾಣಿಸಿಕೊಳ್ಳುತ್ತಿದ್ದಂತೆ, ಯಶ್‌ ಅಭಿಮಾನಿಗಳ ಸಂಭ್ರಮ ಕೂಡ ಜೋರಾಗುತ್ತಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಯಶ್‌ ಬಾಸ್‌ ಎಂಬ ಹ್ಯಾಶ್‌ ಟ್ಯಾಗ್‌ನಲ್ಲಿ ಪೋಟೋ ವೈರಲ್‌ ಆಗುತ್ತಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.