JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

Team Udayavani, Mar 10, 2024, 4:14 PM IST

jog 101 kannada movie review

ತನ್ನ ಆಪ್ತರಿಬ್ಬರ ಕೊಲೆಯ ಹಿಂದಿನ ರಹಸ್ಯ ಬಯಲು ಮಾಡಲು ಮಲೆನಾಡಿಗೆ ಹೊರಡುವ ನಾಯಕ. ಮೇಲ್ನೋಟಕ್ಕೆ ಫೋಟೋಗ್ರಾಫ‌ರ್‌ ನಂತೆ ನಟಿಸುತ್ತಲೇ ಊರ ಮಾಹಿತಿ ತಿಳಿಯುವ ನಾಯಕನಿಗೆ ಕೆದಕುತ್ತಾ ಹೋದಂತೆ ಗೊತ್ತಾಗುವ ಒಂದಷ್ಟು ಸತ್ಯಗಳು, ಅದರ ಬೆನ್ನು ಬಿದ್ದಾಗ ಅಲ್ಲೊಂದು ಟ್ವಿಸ್ಟ್‌… ಈ ನಡುವೆಯೇ ಕಣ್ಣಿಗೆ ಬೀಳುವ ಹುಡುಗಿ, ಅಲ್ಲಿಂದ ಲವ್‌ಟ್ರ್ಯಾಕ್‌.. ಈ ಲವ್‌ಸ್ಟೋರಿಯ ಹಿಂದೊಂದು ನಿಗೂಢ ಹೆಜ್ಜೆ…

ಇದು ಈ ವಾರ ತೆರೆಕಂಡಿರುವ “ಜೋಗ್‌ 101′ ಚಿತ್ರದ ಒನ್‌ಲೈನ್‌. ಮೇಲಿನ ಅಂಶಗಳನ್ನು ಓದಿದ ಬಳಿಕ ಇದೊಂದು ಥ್ರಿಲ್ಲರ್‌ ಸಿನಿಮಾ ಎಂದು ಗೊತ್ತಾಗಿರುತ್ತದೆ. ಥ್ರಿಲ್ಲರ್‌ ಜೊತೆಗೆ ನಿರ್ದೇಶಕರು ಲವ್‌, ಕಾಮಿಡಿ ಅಂಶಗಳನ್ನು ಸೇರಿಸಿದ್ದಾರೆ.

ಚಿತ್ರದ ಕಥೆಯ ಬಗ್ಗೆ ಹೇಳಬೇಕಾದರೆ ಜೋಡಿ ಕೊಲೆಯೊಂದರ ಬೆನ್ನು ಬೀಳುವ ನಾಯಕ ಒಂದು ಕಡೆಯಾದರೆ, ಅಮಾಯಕರ ಕೊಲೆಯನ್ನೇ ಕಸುಬನ್ನಾಗಿಸಿರುವ ಕುಟುಂಬ ಮತ್ತೂಂದು ಕಡೆ… ಈ ನಡುವೆಯೇ ಒಂದೆರಡು “ನಟೋರಿಯಸ್‌’ ಗ್ಯಾಂಗ್‌… ಹೀಗೆ ಸಾಗುವ ಕಥೆಯಲ್ಲಿ ಆಗಾಗ ಬರುವ ತಿರುವುಗಳು ಖುಷಿ ಕೊಡುತ್ತವೆ. ಇಡೀ ಸಿನಿಮಾದ ಕಥೆ ನಿಂತಿರೋದು ದ್ವಿತೀಯಾರ್ಧದಲ್ಲಿ. ಅದರಲ್ಲೂ ಚಿತ್ರದ ಕ್ಲೈಮ್ಯಾಕ್ಸ್‌ ಅನಿರೀಕ್ಷಿತವಾಗಿರುವುದು ಚಿತ್ರದ ಪ್ಲಸ್‌ ಎನ್ನಬಹುದು.

ನಾಯಕ ವಿಜಯ ರಾಘವೇಂದ್ರ ಪಾತ್ರಕ್ಕೆ ಹೊಂದಿಕೊಂಡಿದ್ದು, ಸಹಜ ನಟನೆಯ ಮೂಲಕ ಇಷ್ಟವಾಗುತ್ತಾರೆ. ಉಳಿದಂತೆ ತೇಜಸ್ವಿನಿ, ರಾಜೇಶ್‌ ನಟರಂಗ ಇತರರು ನಟಿಸಿದ್ದಾರೆ. ಸುನೀತ್‌ ಅವರ ಛಾಯಾಗ್ರಹಣದಲ್ಲಿ ಜೋಗ ಸುಂದರ.

ಟಾಪ್ ನ್ಯೂಸ್

Price Hike: ಪೆಟ್ರೋಲ್- ಡೀಸೆಲ್ ಮೇಲೆ ಸೆಸ್ ಹೆಚ್ಚಳ ಮಾಡಿ ರಾಜ್ಯ ಸರ್ಕಾರ!

Price Hike: ಪೆಟ್ರೋಲ್- ಡೀಸೆಲ್ ಮೇಲೆ ಸೆಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ!

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

7

Uttarakhand: ಕಮರಿಗೆ ಉರುಳಿದ ಟಿಟಿ ವಾಹನ; ಕನಿಷ್ಠ 10 ಮಂದಿ ದುರ್ಮರಣ

Father’s Day 2024: ಅಪ್ಪನಿಗೆ ಹೂ ನೀಡಿ, ನಗೆ ಬೀರಿ, ತಬ್ಬಿದರೆ ಸಾಕೇ…..?!

Father’s Day 2024: ಅಪ್ಪನಿಗೆ ಹೂ ನೀಡಿ, ನಗೆ ಬೀರಿ, ತಬ್ಬಿದರೆ ಸಾಕೇ…..?!

ಚಿತ್ರದುರ್ಗ ಬಳಿ ಭೀಕರ ಅಪಘಾತ: ಮೃತರು ಬೆಂಗಳೂರು ಮೂಲದವರು, ಗೋವಾಕ್ಕೆ ಹೊರಟಿದ್ದ ಕುಟುಂಬ

ಚಿತ್ರದುರ್ಗ ಬಳಿ ಭೀಕರ ಅಪಘಾತ: ಮೃತರು ಬೆಂಗಳೂರು ಮೂಲದವರು, ಗೋವಾಕ್ಕೆ ಹೊರಟಿದ್ದ ಕುಟುಂಬ

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 8 ಮಂದಿ ನಕ್ಸಲರು ಹತ, ಓರ್ವ ಯೋಧ ಹುತಾತ್ಮ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 8 ಮಂದಿ ನಕ್ಸಲರು ಹತ, ಓರ್ವ ಯೋಧ ಹುತಾತ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

love li movie review

Love Li movie review: ಪ್ರೀತಿ, ದ್ವೇಷ ಮತ್ತು ಅವನು!

Shivamma movie review;

Shivamma movie review; ಗಟ್ಟಿಗಿತ್ತಿಯ ಬದುಕಿನ ಕನಸು

Kotee movie review: ಕೋಟಿ ಲೆಕ್ಕ ಹುಲಿಬೇಟೆ ಪಕ್ಕಾ

Kotee movie review: ಕೋಟಿ ಲೆಕ್ಕ ಹುಲಿಬೇಟೆ ಪಕ್ಕಾ

Anartha Movie Review

Anartha Movie Review; ‘ಅನರ್ಥ’ದಿಂದ ಅರ್ಥದೆಡೆಗೆ ಸಸ್ಪೆನ್ಸ್‌ ಯಾನ

Evidence movie review

Evidence movie review: ತ್ರಿಕೋನ ಪ್ರೇಮದ ಕರಾಳ ಮುಖ

MUST WATCH

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

ಹೊಸ ಸೇರ್ಪಡೆ

9

Monsoon: ಕುರಿ, ಕೋಳಿ ಸಾಕಾಣಿಕೆ ಜೋರು!

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಹಲಸು, ಹಣ್ಣು, ಆಹಾರೋತ್ಸವಗಳ ಸಮೃದ್ಧಿ

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಹಲಸು, ಹಣ್ಣು, ಆಹಾರೋತ್ಸವಗಳ ಸಮೃದ್ಧಿ

Price Hike: ಪೆಟ್ರೋಲ್- ಡೀಸೆಲ್ ಮೇಲೆ ಸೆಸ್ ಹೆಚ್ಚಳ ಮಾಡಿ ರಾಜ್ಯ ಸರ್ಕಾರ!

Price Hike: ಪೆಟ್ರೋಲ್- ಡೀಸೆಲ್ ಮೇಲೆ ಸೆಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ!

4-udupi

ರಾಮ ನಿರ್ಯಾಣದ ಪ್ರವಚನಗೈಯುತ್ತಲೇ ಮೋಕ್ಷಯಾನ ಕೈಗೊಂಡ ದ್ವೈತ ವೇದಾಂತ ವಿಚಕ್ಷಣ

ಬೆಳ್ತಂಗಡಿಯಲ್ಲಿ ಭತ್ತದ ಬೇಸಾಯಕ್ಕೆ ಯಂತ್ರ ಶ್ರೀ ಬೆಂಗಾವಲು

ಬೆಳ್ತಂಗಡಿಯಲ್ಲಿ ಭತ್ತದ ಬೇಸಾಯಕ್ಕೆ ಯಂತ್ರ ಶ್ರೀ ಬೆಂಗಾವಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.