Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

Team Udayavani, Mar 17, 2024, 4:31 PM IST

Mehabooba-Movie-Review

ಅನ್ಯ ಧರ್ಮದ ಜೋಡಿಯ ಪ್ರೀತಿ, ಪ್ರೇಮ ಎಂದಾಗ ಅಲ್ಲೊಂದಿಷ್ಟು ರೋಚಕತೆ ಇರುತ್ತದೆ, ಸಹಜವಾಗಿಯೇ ಅಡ್ಡ-ಆತಂಕ, ಜೊತೆಗೆ ಮುಂದೇನಾಗುತ್ತದೆ ಎಂಬ ಕುತೂಹಲ ಸಹಜವಾಗಿಯೇ ಇರುತ್ತದೆ. ಅಂತಹ ಕುತೂಹಲವನ್ನು ತನ್ನೊಳಗಿಟ್ಟುಕೊಂಡು ತೆರೆಗೆ ಬಂದಿರುವ ಸಿನಿಮಾ “ಮೆಹಬೂಬಾ’. ಮೊದಲೇ ಹೇಳಿದಂತೆ ಇದೊಂದು ಅಪ್ಪಟ ಲವ್‌ ಸ್ಟೋರಿ. ರಾಜಕೀಯ ಹಿನ್ನೆಲೆಯ ಹುಡುಗನಿಗೆ ಮುಸ್ಲಿಂ ಹುಡುಗಿಯೊಂದಿಗೆ ಪ್ರೇಮಾಂಕುರವಾಗುತ್ತದೆ. ಅಲ್ಲಿಂದ ಇಡೀ ಸಿನಿಮಾದ “ಕಲರ್‌’ ಕೂಡಾ ಬದಲಾಗುತ್ತಾ ಹೋಗುತ್ತದೆ.

ನಿರ್ದೇಶಕರು ಇದನ್ನು ಕೇವಲ ಒಂದು ಲವ್‌ ಸ್ಟೋರಿಯಾಗಿ ತೋರಿಸದೇ, ಇದರ ಸುತ್ತಲಿನ ಹಲವು ಸೂಕ್ಷ್ಮ ಅಂಶಗಳನ್ನು ತೆರೆದಿಡುತ್ತಾ ಹೋಗಿದ್ದಾರೆ. ಇದೇ ಕಾರಣದಿಂದ “ಮೆಹಬೂಬಾ’ ಕೇವಲ ಒಂದು ಲವ್‌ಸ್ಟೋರಿಯಾಗದೇ, ಆಲೋಚಿಸುವ ಹಲವು ಅಂಶಗಳನ್ನು ಪ್ರೇಕ್ಷಕರ ಮಡಿಲಿಗೆ ಹಾಕುವ ಸಿನಿಮಾವಾಗಿ ಗಮನ ಸೆಳೆಯುತ್ತದೆ.

ಚಿತ್ರದಲ್ಲಿ ಹಲವು ತಿರುವುಗಳು, ಆಯಾಮಗಳು ಬಂದು ಪ್ರೇಕ್ಷಕರನ್ನು ಸದಾ “ಎಚ್ಚರ’ವಾಗಿಡುತ್ತಲೇ ಸಿನಿಮಾ ಸಾಗುತ್ತದೆ. ಸಾಕಷ್ಟು ಅಂಶಗಳನ್ನು ಕಥೆಯಲ್ಲಿ ಹೇಳಬೇಕೆಂಬ ನಿರ್ದೇಶಕರ ಉತ್ಸಾಹ ಸಿನಿಮಾದಲ್ಲಿ ಎದ್ದು ಕಾಣುತ್ತದೆ. ಎಲ್ಲಾ ಓಕೆ, ಸಿನಿಮಾದ ಅಂತ್ಯ ಏನು ಎಂದು ನೀವು ಕೇಳಬಹುದು. ಆ ಕುತೂಹಲಕ್ಕೆ ತೆರೆಮೇಲೆ ಉತ್ತರ ಸಿಗುತ್ತದೆ.

ನಾಯಕ ಶಶಿ ನಟನೆಯಲ್ಲಿ ಭರವಸೆ ಮೂಡಿಸಿದ್ದಾರೆ. ಜೊತೆಗೆ ಆ್ಯಕ್ಷನ್‌ ದೃಶ್ಯಗಳಲ್ಲೂ ಗಮನ ಸೆಳೆಯುತ್ತಾರೆ. ನಾಯಕಿ ಪಾವನಾ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಉಳಿದಂತೆ ಬುಲೆಟ್‌ ಪ್ರಕಾಶ್‌, ಜೈ ಜಗದೀಶ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.