‘ಓ’ ಚಿತ್ರ ವಿಮರ್ಶೆ: ಗಡಿದಾಟಿ ಬಂದ ದೆವ್ವದ ಆಟ-ಕಾಟ

Team Udayavani, Nov 12, 2022, 5:02 PM IST

milana nagaraj amrutha iyengar movie o

ಆತ್ಮಗಳ ಆಟಗಳನ್ನು ನೀವು ಹೇಗೆ ಬೇಕಾದರೂ ತೋರಿಸಬಹುದು. ಇದು ಹಾರರ್‌ ಸಿನಿಮಾಕ್ಕಿರುವ ಫ್ರೀಡಂ. ಹಾರರ್‌ ಸಿನಿಮಾಗಳಲ್ಲಿ ಆತ್ಮಗಳನಲ್ಲಿ ನೀವು ಬೆನ್ನಲ್ಲಾದರೂ ನೇತಾಕಬಹುದು ಅಥವಾ ಮನೆ ತುಂಬಾ ಓಡಾಡಿಸಬಹುದು… ನೀವು ಯಾವ ದೇಶದಿಂದಾದರೂ ಆತ್ಮಗಳನ್ನು ತಂದುಬಿಡಬಹುದು. ಅದು ನಿರ್ದೇಶಕನ ಕಲ್ಪನೆಗೆ ಬಿಟ್ಟಿದ್ದು.

ಈ ವಾರ ತೆರೆಕಂಡಿರುವ “ಓ’ ಸಿನಿಮಾ ಒಂದು ಹಾರರ್‌ ಸಿನಿಮಾವಾಗಿ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಹಾರರ್‌ ಸಿನಿಮಾವೆಂದರೆ ಒಂದಷ್ಟು ರೆಗ್ಯುಲರ್‌ ಪ್ಯಾಟರ್ನ್ಗಳಿವೆ. ಆದರೆ, “ಓ’ ಸಿನಿಮಾದಲ್ಲಿ ನಿರ್ದೇಶಕರು ಆ ಸೂತ್ರವನ್ನು ಬ್ರೇಕ್‌ ಮಾಡಿ, ಹೊಸದನ್ನು ನೀಡಲು ಪ್ರಯತ್ನಿಸಿದ್ದಾರೆ.

ಸಿನಿಮಾದ ಕಥೆಯ ಬಗ್ಗೆ ಹೇಳುವುದಾದರೆ ಇಲ್ಲಿ ಆತ್ಮಗಳು ಗಡಿ ದಾಟಿದವು. ಚೀನಿ ಮಾಂತ್ರಿಕನೊಬ್ಬ ಬರೆದಿಟ್ಟ ಪುಸ್ತಕದಿಂದ ಎದ್ದು ಬರುವ ಆತ್ಮಗಳು. ಅಲ್ಲಿಂದ ಈ ಸಿನಿಮಾದ ಅಸಲಿ ಆಟ ಶುರು. ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುತ್ತಾ, ಅಲ್ಲಲ್ಲಿ ಭಯ ಬೀಳಿಸುತ್ತಾ ಸಾಗುವ “ಆತ್ಮ’ಗಳ ಆಟ ಹಾರರ್‌ ಪ್ರಿಯರಿಗೆ ಮಜಾ ಎನಿಸುತ್ತದೆ. ಈ ಆತ್ಮಗಳ ಆಟಕ್ಕೆ ನಾಂದಿ ಅಕ್ಕ-ತಂಗಿಯರು. ಅಕ್ಕ-ತಂಗಿಯರ ನಡುವಿನ ಪ್ರೀತಿಯ ವಿಷಯ ನೇರವಾಗಿ “ಆತ್ಮ’ಗಳ ಆಟಕ್ಕೆ ಆಹ್ವಾನ ನೀಡುತ್ತದೆ. ಈ ಆಟದಲ್ಲಿ ಸಿಗುವ ಟ್ವಿಸ್ಟ್‌ಗಳು ಸಿನಿಮಾದ ನಿಜವಾದ ಜೀವಾಳ. ಈ ಚಿತ್ರದ ಪ್ಲಸ್‌ ಪಾಯಿಂಟ್‌ ಎಂದರೆ ನಿರ್ದೇಶಕರು ಕೆಲವೇ ಕೆಲವು ಪಾತ್ರಗಳನ್ನು ಬಳಸಿಕೊಂಡು ಇಡೀ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ಪ್ರತಿ ಪಾತ್ರಕ್ಕೂ ಮಹತ್ವವಿದೆ.

ನಾಯಕಿಯರಾದ ಮಿಲನಾ ಹಾಗೂ ಅಮೃತಾ ಈ ಸಿನಿಮಾದ ಹೈಲೈಟ್‌. ಇಬ್ಬರೂ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಉಳಿದಂತೆ ಚಿತ್ರದ ಛಾಯಾಗ್ರಹಣ, ಹಿನ್ನೆಲೆ ಸಂಗೀತ ಚಿತ್ರಕ್ಕೆ ಪೂರಕವಾಗಿದೆ. ಹಾರರ್‌ ಸಿನಿಪ್ರಿಯರು “ಓ’ ಎನ್ನಬಹುದು.

ಶಿವು

ಟಾಪ್ ನ್ಯೂಸ್

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

1-sad-asd

ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ; ಯಾವುದೇ ಆತುರವಿಲ್ಲ ಎಂದ ಚುನಾವಣಾ ಆಯೋಗ

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kabzaa

ಕಬ್ಜ ಚಿತ್ರ ವಿಮರ್ಶೆ; ಮಾಸ್ ಮನತಣಿಸುವ ಅರ್ಕೇಶ್ವರ ವೈಭವ

‘ಚೌಕಾಬಾರ’ ಮೆಚ್ಚುಗೆ

‘ಚೌಕಾಬಾರ’ ಮೆಚ್ಚುಗೆ

kannada movie mary review

ಚಿತ್ರ ವಿಮರ್ಶೆ; ಥ್ರಿಲ್ಲರ್ ‘ಮೇರಿ’ಯ ಜಾಡು ಹಿಡಿದು..

dddooradarshana kannada movie

ದೂರದರ್ಶನ ಚಿತ್ರ ವಿಮರ್ಶೆ; ಟಿವಿಯ ಸದ್ದು, ಅಹಂಗೊಂದು ಗುದ್ದು

kadala theerada bhargava movie

ಕಡಲ ತೀರದ ಭಾರ್ಗವ ಚಿತ್ರ ವಿಮರ್ಶೆ: ಕಡಲ ತೀರದ ಭಾವಯಾನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

sub registrar

ಸಬ್‌ರಿಜಿಸ್ಟ್ರಾರ್‌ ಕಚೇರಿಗಳು ಇನ್ನು ಸ್ಮಾರ್ಟ್‌

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.