Purushothamana Prasanga Review; ಏಳುಬೀಳಿನ ಹಾದಿಯಲ್ಲಿ ಪುರುಷೋತ್ತಮ ವಿಜಯ!

Team Udayavani, Mar 2, 2024, 2:28 PM IST

purushothamana prasanga review

ಆತ ಮಧ್ಯಮ ವರ್ಗದ ಹುಡುಗ. ಆತನಿಗೊಂದು ಕನಸಿದೆ. ಆ ಕನಸು ದುಬೈಗೆ ಹೋಗಬೇಕೆಂಬುದು. ಆದರೆ, ಕನಸಿನ ಜೊತೆಗೆ ಹೆಗಲ ಮೇಲೆ ಒಂದಿಷ್ಟು ಜವಾಬ್ದಾರಿ, ಎದೆಯಲ್ಲೊಂದು ಪ್ರೀತಿಯಿದೆ… ಇಂತಹ ಸಂದಿಗ್ಧತೆಯಲ್ಲೇ ಆತ ಒಂದು ನಿರ್ಧಾರಕ್ಕೆ ಬರುತ್ತಾನೆ. ಅದೇನು ಎಂಬ ಕುತೂಹಲ ನಿಮಗಿದ್ದರೆ ನೀವು “ಪುರುಷೋತ್ತಮನ ಪ್ರಸಂಗ’ ಸಿನಿಮಾ ನೋಡಬಹುದು.

“ಪುರುಷೋತ್ತಮ ಪ್ರಸಂಗ’ ಹೆಸರಿಗೆ ತಕ್ಕಂತೆ ಪುರುಷೋತ್ತಮನ ಜೀವನದ ಸುತ್ತ ಸಾಗುವ ಕಥೆ. ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಆತ ಹೇಗೆಲ್ಲಾ ಅಗ್ನಿಪರೀಕ್ಷೆಗೆ ಒಳಗಾಗುತ್ತಾನೆ ಎಂಬುದು ಸಿನಿಮಾ ಹೈಲೈಟ್‌. ನಿರ್ದೇಶಕ ದೇವದಾಸ್‌ ಕಾಪಿಕಾಡ್‌ ಇಡೀ ಸಿನಿಮಾದುದ್ದಕ್ಕೂ ಕಾಮಿಡಿ ಅಂಶದ ಜೊತೆಗೆ ಸೆಂಟಿಮೆಂಟ್‌ ಫೀಲ್‌ ಉಳಿಸಿಕೊಂಡು ಬಂದಿದ್ದಾರೆ. ಮುಖ್ಯವಾಗಿ ಮಿಡಲ್‌ ಕ್ಲಾಸ್‌ ಫ್ಯಾಮಿಲಿಯ ಕಷ್ಟ, ಅವರ ಕನಸು, ಈ ನಡುವಿನ ಒದ್ದಾಟವನ್ನು ಬಿಂಬಿಸುವ ಹಲವು ದೃಶ್ಯಗಳು ಮನಮುಟ್ಟುವಂತೆ ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಇದರ ಜೊತೆಗೆ ಇಡೀ ಸಿನಿಮಾ ಮಂಗಳೂರು ಹಿನ್ನೆಲೆಯಲ್ಲಿ ಸಾಗುತ್ತದೆ. ಮಂಗಳೂರು ಕನ್ನಡ, ಅಲ್ಲಿನ ಪರಿಸರ ಎಲ್ಲವೂ ಸಿನಿಮಾದ ಚೆಂದ ಹೆಚ್ಚಿಸಿದೆ. ಚಿತ್ರದಲ್ಲಿ ತುಳು ಸಿನಿಮಾ, ರಂಗಭೂಮಿಯ ಅನೇಕ ಹಾಸ್ಯ ಕಲಾವಿದರು ನಟಿಸಿದ್ದಾರೆ. ಸನ್ನಿವೇಶಕ್ಕನುಗುಣವಾಗಿ ಕಾಮಿಡಿ ಟ್ರ್ಯಾಕ್‌ ತೆರೆದುಕೊಳ್ಳುವ ಮೂಲಕ ಕಥೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ.

ಮುಖ್ಯವಾಗಿ ನಾಯಕ ಅಜಯ್‌ ಮೊದಲ ಚಿತ್ರದಲ್ಲೇ ಈ ತರಹದ ಒಪ್ಪಿಕೊಂಡು ಭವಿಷ್ಯದ ಭರವಸೆ ಮೂಡಿಸಿದ್ದಾರೆ. ಯಾವುದೇ ಬಿಲ್ಡಪ್‌ ಇಲ್ಲದ, ಅತಿಯಾದ ಕಮರ್ಷಿಯಲ್‌ ಅಂಶಗಳಿಂದ ಮುಕ್ತವಾಗಿರುವ ಪಾತ್ರದಲ್ಲಿ ನಟಿಸಿ ಕಲಾವಿದನಾಗುವ ಕನಸು ಕಂಡಿದ್ದಾರೆ. ಪಾತ್ರ ಹಾಗೂ ಮಂಗಳೂರು ಕನ್ನಡಕ್ಕೆ ಅಜಯ್‌ ಒಗ್ಗಿಕೊಂಡಿದ್ದಾರೆ. ನಾಯಕಿ ರಿಷಿಕಾ ನಾಯಕ್‌ ಸಾದಾಸೀದಾ ಹುಡುಗಿಯಾಗಿ ಇಷ್ಟವಾಗುತ್ತಾರೆ.

ಉಳಿದಂತೆ ಅರವಿಂದ್‌ ಬೋಳಾರ್‌, ಭೋಜರಾಜ ವಾಮಂಜೂರು, ನವೀನ್‌ ಡಿ ಪಡೀಲ್‌ ಸೇರಿದಂತೆ ಇತರರು ಪಾತ್ರಕ್ಕೆ ಹೊಂದಿಕೊಂಡಿದ್ದಾರೆ. ಒಂದು ಫ್ಯಾಮಿಲಿ ಡ್ರಾಮಾವಾಗಿ ಪುರುಷೋತ್ತಮ ರಂಜಿಸುವಲ್ಲಿ ಹಿಂದೆ ಬಿದ್ದಿಲ್ಲ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.