ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ ಚಿತ್ರ ವಿಮರ್ಶೆ: ಫ್ಯಾಮಿಲಿ ಟೈಮ್‌ ನಲ್ಲಿ ಕೃಷ್ಣ ಸುಂದರ ಯಾನ


Team Udayavani, Oct 17, 2021, 11:05 AM IST

shrikrishna gmail com movie review

ಒಂದು ಲವ್‌ಸ್ಟೋರಿ ಇಷ್ಟವಾಗಲು ಏನೇನು ಇರಬೇಕೆಂದು ಕೇಳಿದರೆ ಒಂದೊಳ್ಳೆಯ ಕಥೆ, ಸುಂದರವಾದ ಲೊಕೇಶನ್‌, ಇಂಪಾದ ಹಾಡುಗಳು, ಅಲ್ಲಲ್ಲಿ ಕಚಗುಳಿ ಇಡುವ ಕಾಮಿಡಿ ಜೊತೆಗೆ ಒಂದಷ್ಟು ಟ್ವಿಸ್ಟ್‌-ಟರ್ನ್… ಇಷ್ಟಿದ್ದರೆ ಒಂದು ಲವ್‌ ಸ್ಟೋರಿಯನ್ನು ಖುಷಿಯಿಂದ ನೋಡಬಹುದು. ಶುಕ್ರವಾರ ತೆರೆಕಂಡಿರುವ “ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ’ ಸಿನಿಮಾದಲ್ಲಿ ಈ ಎಲ್ಲಾ ಅಂಶಗಳು ಇವೆ.

ನಿರ್ದೇಶಕ ನಾಗಶೇಖರ್‌ ಲವ್‌ಸ್ಟೋರಿಯನ್ನು ಕಟ್ಟಿಕೊಡುವಲ್ಲಿ ಎತ್ತಿದ ಕೈ. ಅದರಲ್ಲೂ ಭಾವನೆಗಳನ್ನು ತುಂಬಿಸಿ, ಟ್ವಿಸ್ಟ್‌-ಟರ್ನ್ ಕೊಟ್ಟು ಕಟ್ಟಿಕೊಡೋದನ್ನು ನಾಗಶೇಖರ್‌ಗೆ ಯಾರೂ ಹೇಳಿಕೊಡಬೇಕಾಗಿಲ್ಲ. ಹಾಗಾಗಿಯೇ ಈ ಚಿತ್ರ ಒಂದು ಲವ್‌ಸ್ಟೋರಿ ಕಂ ಫ್ಯಾಮಿಲಿ ಎಂಟರ್‌ಟೈನರ್‌ ಆಗಿ ಇಷ್ಟವಾಗುತ್ತದೆ. “ಶ್ರೀಕೃಷ್ಣ ಅಟ್‌ ಜಿಮೇಲ್‌.ಕಾಂ’

ಇದನ್ನೂ ಓದಿ:ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ನಾಯಕ ಹೋಟೆಲ್‌ ಸಪ್ಲೈಯರ್‌ ಆದರೆ, ನಾಯಕಿ ಶ್ರೀಮಂತ ಲಾಯರ್‌. ಇವರಿಬ್ಬರ ಮಧ್ಯೆ ಒಂದು ಆತ್ಮೀಯತೆ, ಸ್ನೇಹ ಹಾಗೂ ಅನುರಾಗ ಬೆಳೆಯಲು ಒಂದು ಘಟನೆ ಕಾರಣವಾಗುತ್ತದೆ. ಅನಿವಾರ್ಯತೆಯಿಂದ ಆರಂಭವಾಗುವ ಪರಿಚಯ ಮತ್ತೂಂದು ಹಂತಕ್ಕೆ ಸಾಗುತ್ತದೆ ಎನ್ನುವಷ್ಟರಲ್ಲಿ ನಿರ್ದೇಶಕರು ಒಂದಷ್ಟು ಟ್ವಿಸ್ಟ್‌ಗಳನ್ನು ಕೊಟ್ಟಿದ್ದಾರೆ. ಚಿತ್ರ ಪ್ರೀತಿ, ಬೇಸರ, ಸಂಕಟ… ಹೀಗೆ ಹಲವು ಅಂಶಗಳನ್ನು ಹೇಳುತ್ತಾ, ಅಲ್ಲಲ್ಲಿ ಕಾಡುತ್ತಾ ಹೋಗುತ್ತದೆ. ಸಹಜವಾಗಿಯೇ ಸಿನಿಮಾದಲ್ಲಿ ಒಂದಷ್ಟು ತಪ್ಪುಗಳು, ಲಾಜಿಕ್‌ ಮಿಸ್‌ ಆಗಿವೆ. ಜೊತೆಗೆ ತಾಂತ್ರಿಕವಾಗಿ ಒಂದಷ್ಟು ಸಮಸ್ಯೆಗಳಿವೆ. ಅದರಾಚೆ ಇದೊಂದು ನೀಟಾದ ಸಿನಿಮಾ.

ನಾಯಕ ಡಾರ್ಲಿಂಗ್‌ ಕೃಷ್ಣ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ ಮತ್ತು ಒಳ್ಳೆಯ ಸ್ಕೋರ್‌ ಮಾಡಿದ್ದಾರೆ. ನಾಯಕಿ ಭಾವನಾ ಎಂದಿನಂತೆ ನಟನೆಯಲ್ಲಿ ಮಿಂಚಿದ್ದಾರೆ.

ಉಳಿದಂತೆ ದತ್ತಣ್ಣ ಸೇರಿದಂತೆ ಇತರ ಪಾತ್ರಗಳು ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ. ಅರ್ಜುನ್‌ ಜನ್ಯಾ ಸಂಗೀತ ಹಾಗೂ ಸತ್ಯ ಹೆಗಡೆ ಛಾಯಾಗ್ರಹಣದಲ್ಲಿ “ಕೃಷ್ಣ’ ಸುಂದರ.

– ರವಿ

ಟಾಪ್ ನ್ಯೂಸ್

1-fdssdf

ರೌಡಿ ಹಿನ್ನಲೆ, ತೆರಿಗೆ ಕಳ್ಳರೇ ಡಿಕೆಶಿ ಆಯ್ಕೆ : ಬಿಜೆಪಿಯಿಂದ ಟ್ವೀಟ್ ಆಸ್ತ್ರಗಳ ಪ್ರಯೋಗ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

covid-1

ಒಮಿಕ್ರಾನ್: ಅಮೆರಿಕಾದಲ್ಲಿ ರೂಪಾಂತರಿ ಮೊದಲ ಪ್ರಕರಣ ವರದಿ

ದೇವೇಗೌಡ

ಡಿ.13ಕ್ಕೆ ಎಚ್‌ಡಿಡಿ ಆತ್ಮ ಚರಿತ್ರೆ ಬಿಡುಗಡೆ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

1-FFFDSFD

ಅರರೆ…ಇದೇನಿದು ಮೆಹಂದಿ ಬ್ಲೌಸ್..!; ವೈರಲ್ ವಿಡಿಯೋ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amruth apartments

‘ಅಮೃತ್‌ ಅಪಾರ್ಟ್‌ಮೆಂಟ್ಸ್‌’ ಚಿತ್ರ ವಿಮರ್ಶೆ: ಕಾಂಕ್ರೀಟ್‌ ಕಾಡಿನ ತಲ್ಲಣಗಳ ಚಿತ್ರಣ

govinda govinda kannada movie review

‘ಗೋವಿಂದ ಗೋವಿಂದ’ ಚಿತ್ರವಿಮರ್ಶೆ: ಕಾಮಿಡಿ ಕಿಲಾಡಿಗಳ ಗೋವಿಂದ ಸ್ಮರಣೆ

sakath movie

‘ಸಖತ್’ ಚಿತ್ರ ವಿಮರ್ಶೆ: ಜಾಲಿ ರೈಡ್‌ನಲ್ಲಿ ಸಖತ್‌ ಥ್ರಿಲ್‌!

ತಲೆದಂಡ : ಪರಿಸರದ ಮೌನವೂ ಚಿತ್ರದೊಳಗೆ ಇದ್ದಿದ್ದರೆ ಇನ್ನಷ್ಟು ಹಸಿರಾಗಿರುತ್ತಿತ್ತು !

ತಲೆದಂಡ : ಪರಿಸರದ ಮೌನವೂ ಚಿತ್ರದೊಳಗೆ ಇದ್ದಿದ್ದರೆ ಇನ್ನಷ್ಟು ಹಸಿರಾಗಿರುತ್ತಿತ್ತು !

1-j-1

ಜಹೊರಿ : ನಮ್ಮೊಳಗೇ ತಣ್ಣಗೆ ಪಯಣಿಸುವ ಚಿತ್ರ

MUST WATCH

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

ಹೊಸ ಸೇರ್ಪಡೆ

1-fdssdf

ರೌಡಿ ಹಿನ್ನಲೆ, ತೆರಿಗೆ ಕಳ್ಳರೇ ಡಿಕೆಶಿ ಆಯ್ಕೆ : ಬಿಜೆಪಿಯಿಂದ ಟ್ವೀಟ್ ಆಸ್ತ್ರಗಳ ಪ್ರಯೋಗ

ಆರ್ಥಿಕ ಸ್ವಾವಲಂಬನೆ ಅಧ್ಯಯನಕ್ಕೆ ಸಮಿತಿ ರಚನೆ

ಆರ್ಥಿಕ ಸ್ವಾವಲಂಬನೆ ಅಧ್ಯಯನಕ್ಕೆ ಸಮಿತಿ ರಚನೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

covid-1

ಒಮಿಕ್ರಾನ್: ಅಮೆರಿಕಾದಲ್ಲಿ ರೂಪಾಂತರಿ ಮೊದಲ ಪ್ರಕರಣ ವರದಿ

ಸಾವು-ಬದುಕಿನ “ಅಘೋರ” ದರ್ಶನ

ಸಾವು-ಬದುಕಿನ “ಅಘೋರ” ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.