ಅಣ್ಣಾವ್ರ ಮೊಮ್ಮಗಳ ‘ನಿನ್ನ ಸನಿಹಕೆ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ
Team Udayavani, Sep 26, 2021, 8:02 AM IST
ಡಾ. ರಾಜ್ ಕುಮಾರ್ ಮೊಮ್ಮಗಳು, ರಾಮ್ ಕುಮಾರ್ ಮಗಳು, ಧನ್ಯಾರಾಮ್ ಕುಮಾರ್ ಚೊಚ್ಚಲ ಸಿನಿಮಾ ‘ನಿನ್ನ ಸನಿಹಕೆ’ ಇನ್ನೇನು ಕೆಲವೇ ದಿನಗಳಲ್ಲಿ ತೆರೆಕಾಣಲಿದೆ. 100 % ಥಿಯೇಟರ್ ಓಪನಿಂಗ್ ಗೆ ಸರ್ಕಾರ ಅನುಮತಿ ಕೊಟ್ಟಿರೋ ಹಿನ್ನೆಲೆಯಲ್ಲಿ ಚಿತ್ರತಂಡ ನಿನ್ನ ಸನಿಹಕೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ..
ವಿಶೇಷ ಅಂದ್ರೆ ಈ ಸಿನಿಮಾದಲ್ಲಿ ರಾಜ್ ಕುಟುಂಬದ ಮೊದಲ ಹೀರೋಯಿನ್ ಧನ್ಯಾ ರಾಮ್ ಕುಮಾರ್ ನಟಿಸುತ್ತಿದ್ದಾರೆ. ನಿನ್ನ ಸನಿಹಕೆ ಸಿನಿಮಾವನ್ನು ಸೂರಜ್ ಗೌಡ ನಿರ್ದೇಶನ ಮಾಡಿ ಜೊತೆಗೆ ನಟಿಸಿದ್ದಾರೆ. ಈ ಸಿನಿಮಾ ಇದೇ ಅಕ್ಟೋಬರ್ 8ಕ್ಕೆ ನಿಮ್ಮ ಮುಂದೆ ಬರಲಿದೆ.
ಚಿತ್ರದ ಟೀಸರ್, ಟ್ರೇಲರ್ ಎಲ್ಲವೂ ಈಗಗಾಲೇ ಪ್ರೇಕ್ಷಕರ ಮುಂದೆ ಬಂದಿದ್ದು, ಹಾಡುಗಳು ಕೂಡ ಮನಗೆದ್ದಿವೆ. ರಘು ದೀಕ್ಷಿತ್ ಸಂಗೀತ ಸಂಯೋಜನೆಯಲ್ಲಿ ನಿನ್ನ ಸನಿಹಕೆ ಚಿತ್ರದ ಹಾಡುಗಳು ಅದ್ಭುತವಾಗಿ ಮೂಡಿಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Sandalwood: ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್ ಮ್ಯಾರೀಡ್” ಟೈಟಲ್
ಹೊಸ ಚಿತ್ರಕ್ಕೆ ಮಹೇಶ್ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ
Ithyadi Movie: ಇತ್ಯಾದಿ ಮೇಲೆ ವಿಕ್ರಮ್ ಕಣ್ಣು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ