ನಟ ಯಶ್ ಅವರನ್ನು ಹಿಂದಿಕ್ಕಿ ಮುಂದೆ ಸಾಗಿದ ರಶ್ಮಿಕಾ ಮಂದಣ್ಣ
Team Udayavani, Oct 18, 2021, 12:12 PM IST
ಸದ್ಯ ಸೋಷಿಯಲ್ ಮೀಡಿಯಾದ್ದೇ ಹವಾ.. ಎಲ್ಲರ ಕೈಯಲ್ಲೂ ಮೊಬೈಲ್ ಬಂದ ಮೇಲೆ ಸಾಮಾಜಿಕ ಜಾಲತಾಣ ತುಂಬಾ ಸದ್ದು ಮಾಡುತ್ತಿದೆ. ಇದೇ ಹಿನ್ನೆಲೆಯಲ್ಲಿ ಫೋರ್ಬ್ಸ್ ಸಂಸ್ಥೆಯು ಪಟ್ಟಿಯೊಂದನ್ನು ಬಿಡುಗಡೆ ಮಾಡಿದೆ. ಸೌತ್ ಫಿಲಂ ಇಂಡಸ್ಟ್ರಿಯ ನಟ- ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಯಾರು ಹೆಚ್ಚು ಫಾಲೋಯರ್ಸ್ ಹೊಂದಿದ್ದಾರೆ, ಹೆಚ್ಚು ಸಕ್ರಿಯರಾಗಿದ್ದು, ಯಾರ ಪೋಸ್ಟ್ ಗಳಿಗೆ ಪ್ರತಿಕ್ರಿಯೆಗಳು ಹೆಚ್ಚಿಗೆ ಬರುತ್ತದೆ ಹೀಗೆ ಹಲವಾರು ಅಂಶಗಳ ಆಧಾರದ ಮೇಲೆ ಪಟ್ಟಿಯನ್ನು ಸಿದ್ಧ ಮಾಡಿದೆ.
ಇನ್ನು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಸದ್ಯ ಸದ್ದು ಮಾಡುತ್ತಿರುವ ನಟ ಅಂದ್ರೆ ಯಶ್. ಫೋರ್ಬ್ಸ್ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಇವರ ಹೆಸರು ಇರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದ್ರೆ ಫೋರ್ಬ್ಸ್ ಪಟ್ಟಿಯಲ್ಲಿ ಯಶ್ ಅವರನ್ನು ಹಿಂದಿಕ್ಕಿ ಕನ್ನಡದ ನಟಿ, ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಮುಂದೆ ಸಾಗಿದ್ದಾರೆ.
ಹೌದು ಫೋರ್ಬ್ಸ್ ನಡೆಸಿದ ಸಮೀಕ್ಷೆಯಲ್ಲಿ ರಶ್ಮಿಕಾ ಮಂದಣ್ಣ 9. 88 ಪಾಯಿಂಟ್ ಗಳೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ವಿಜಯ್ ದೇವರಕೊಂಡ ಪಟ್ಟಿಯಲ್ಲಿ 9.67 ಪಾಯಿಂಟ್ ಗಳೊಂದಿಗೆ 2ನೇ ಸ್ಥಾನಗಳಿಸಿದ್ದಾರೆ. ಇನ್ನು ನಮ್ಮ ಕನ್ನಡದ ಯಶ್ಅವರು 9.54 ಪಾಯಿಂಟ್ ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ