ಆರ್ಯನ್ ಖಾನ್ ಬಂಧನ ಹಿನ್ನೆಲೆ : ತಡರಾತ್ರಿ ಶಾರುಖ್ ಮನೆಗೆ ಭೇಟಿ ಕೊಟ್ಟ ಸಲ್ಮಾನ್ ಖಾನ್
Team Udayavani, Oct 4, 2021, 10:27 AM IST
ಮುಂಬೈ : ಡ್ರಗ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯುನ್ ಖಾನ್ ಬಂಧನವಾದ ಹಿನ್ನೆಲೆಯಲ್ಲಿ ಭಾನುವಾರ ತಡರಾತ್ರಿ ಶಾರುಖ್ ಮನೆಗೆ ಸಲ್ಮಾನ್ ಖಾನ್ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಮುಂಬೈನಲ್ಲಿರುವ ಶಾರುಖ್ ಮನೆಗೆ ಸಲ್ಮಾನ್ ಖಾನ್ ಭೇಟಿ ನೀಡಿ ಘಟನೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಾಲಾಗಿದೆ
ಅರಬ್ಬಿ ಸಮುದ್ರದಲ್ಲಿ ಸಂಚರಿಸುತ್ತಿದ್ದ ಕ್ರೂಸರ್ ಶಿಪ್‌ನಲ್ಲಿ ನಡೆದ ಪಾರ್ಟಿಯಲ್ಲಿ ಶಾರೂಖ್ ಖಾನ್ ಪುತ್ರ ಸೇರಿದಂತೆ ಹಲವರು ಭಾಗಿಯಾಗಿದ್ದರು. ಈ ವೇಳೆ ಎನ್ ಸಿಬಿ ಪೊಲೀಸರು ದಾಳಿ ಮಾಡಿದ್ದು, ನಿಷೇದಿತ ಮಾದಕ ವಸ್ತುಗಳು ಸಿಕ್ಕಿವೆ ಎಂದಿ ವರದಿಯಾಗಿದೆ. ಈ ಹಿನ್ನೆಲೆ ಆರ್ಯನ್ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ.
ಆರ್ಯನ್ ಖಾನ್ ಡ್ರಗ್ ಸೇವಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಬೆಳವಣಿಗೆ ಈಗ ಬಾಲಿವುಡ್‌ನ ಹಾಟ್ ಟಾಪಿಕ್ ಆಗಿದೆ. ಈ ಹಿನ್ನೆಲೆ ನಟ ಶಾರೂಖ್ ಖಾನ್ ಮನೆಗೆ ಸಲ್ಮಾನ್ ಖಾನ್ ಭೇಟಿ ನೀಡಿದ್ದಾರೆ ಮಾತನಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೊಳ್ಳೇಗಾಲ : ಬೈಕ್ ಕದ್ದು ಜೂಜಾಡುತ್ತಿದ್ದ ವ್ಯಕ್ತಿಯ ಬಂಧನ
ಬಾಗಲಕೋಟೆ: ಕಾರು ಢಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವು, ಮೂವರಿಗೆ ಗಾಯ; ಚಾಲಕ ಪರಾರಿ
ವೀರಪ್ಪನ್ ಸಹೋದರ ಮಡೈವನ್ ಹೃದಯಾಘಾತದಿಂದ ಸಾವು
ದ್ವೇಷಪೂರಿತ ಭಾಷಣ: ಮಾಜಿ ಶಾಸಕ ಪಿ.ಸಿ.ಜಾರ್ಜ್ಗೆ ಜಾಮೀನು ರದ್ದು
ಮದ್ಯಪಾನ ಮಾಡಿ ಚಾಲನೆ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ : ಶಾಸಕ ರಂಗನಾಥ್ ಸೂಚನೆ