ಹಾರರ್ ಚಿತ್ರದಲ್ಲಿ ನಾಯಕನಾಗಿ ಶರಣ್


Team Udayavani, Oct 10, 2021, 5:39 PM IST

Untitled-12

ನಟ ಶರಣ್ ಅವರು ಈಗಾಗಲೇ ಗುರು ಶಿಷ್ಯರು ಚಿತ್ರದಲ್ಲಿ ಬ್ಯುಸಿಯಾಗಿದ್ದು, ಇನ್ನೂ ಹೆಸರಿಡದ ಪೂರ್ಣ ಪ್ರಮಾಣದ ಹಾರರ್ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಮುಂದಿನ ಚಿತ್ರಕ್ಕಾಗಿ ನಿರ್ದೇಶಕ ನವನೀತ್ ಅವರ ತಂಡದೊಂದಿಗೆ ಶರಣ್ ಸೇರಿಕೊಳ್ಳಲಿದ್ದು, ಚಿತ್ರವನ್ನು ತರುಣ್ ಶಿವಪ್ಪ ನಿರ್ಮಿಸಲಿದ್ದಾರೆ. ಈ ಮೊದಲು ವಿಕ್ಟರಿ 2, ರೋಸ್‍ನಂತಹ ಚಿತ್ರಗಳನ್ನು ನಿರ್ಮಿಸಿದ ತಂಡಕ್ಕೆ ಇದು ಐದನೇ ಚಿತ್ರವಾಗಿದೆ.  ಕರ್ವ ಮತ್ತು ಬಕಾಸುರ ಚಿತ್ರಗಳ ಬಳಿಕ ನವನೀತ್ ನಿರ್ದೇಶಿಸುತ್ತಿರುವ ಮೂರನೇ ಚಿತ್ರ ಇದಾಗಿದೆ.

ನಾನು ಶರಣ್ ಜೊತೆ ಕೆಲಸ ಮಾಡಲು ಬಹಳ ಉತ್ಸುಕನಾಗಿದ್ದೇನೆ. ಶರಣ್ ಅವರಿಗೆ ನಾನು 50 ದಿನಗಳ ಹಿಂದೆ ಕಥೆಯನ್ನು ಹೇಳಿದ್ದು, ಅವರು ಕಥೆಯನ್ನು ಕೇಳಿ ಪ್ರಭಾವಿತರಾಗಿ ಈ ಚಿತ್ರದಲ್ಲಿ ಮುಂದುವರೆಯಲು ಒಪ್ಪಿಕೊಂಡರು ಎಂದು ನಿರ್ದೇಶಕ ನವನೀತ್ ಹೇಳಿದ್ದಾರೆ.

ಇದನ್ನೂ ಓದಿ: ದುಷ್ಕರ್ಮಿಗಳಿಂದ 2 ಬಾಂಬ್ ಎಸೆತ : ಬಿಜೆಪಿ ಶಾಸಕ ಪಾರು

ಈ ಚಿತ್ರ ನವೆಂಬರ್‍ ನಲ್ಲಿ ತೆರೆಕಾಣುವ ಸಾಧ್ಯತೆ ಇದೆ. ಚಿತ್ರದ ಛಾಯಾಗ್ರಹಣವನ್ನು ಅನೂಪ್ ಕಟ್ಟುಕರನ್ ಅವರು ಉತ್ತರಾಖಂಡದ ಹಿಮ ಪ್ರದೇಶದಲ್ಲಿ ರಮಣೀಯ ಸ್ಥಳಗಳನ್ನು ಗುರುತಿಸಿದ್ದು, ಚಿತ್ರದ ಶೇ. 90 ಭಾಗ ಇಲ್ಲಿಯೇ ಚಿತ್ರೀಕರಣಗೊಳ್ಳಿದೆ.

ಅನೂಪ್ ಅವರು ಹಲವಾರು ಜಾಹಿರಾತುಗಳಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಚಿತ್ರ ಕನ್ನಡದಲ್ಲಿ ಮೊದಲ ಚಿತ್ರವಾಗಿದೆ ಎಂದು ನವನೀತ್ ಹೇಳಿದ್ದಾರೆ.

ಚಿತ್ರಕ್ಕೆ ಪಾತ್ರಗಳು, ಸಿಬ್ಬಂದಿ ವರ್ಗ, ಶೀರ್ಷಿಕೆಯನ್ನು ಸದ್ಯದಲ್ಲೇ ಅಧಿಕೃತವಾಗಿ ಘೋಷಿಸಲಿದ್ದು, ಈ ಚಿತ್ರದಲ್ಲಿ ಪ್ರಸಿದ್ಧ ನಟರು ನಟಿಸಲಿದ್ದಾರೆ ಎಂದು ಚಿತ್ರ ತಂಡ ತಿಳಿಸಿದೆ.

ಟಾಪ್ ನ್ಯೂಸ್

Don’t Think Rohit Sharma Needs A Break,” Says Ravi Shastri

ರೋಹಿತ್ ಶರ್ಮಾಗೆ ಬ್ರೇಕ್ ಕೊಟ್ಟಿದ್ಯಾಕೆ? ಇದು ಅನಗತ್ಯ: ರವಿ ಶಾಸ್ತ್ರಿ

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ನಿಧನ

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

thumbnail 2

ನೆಲಸಮವಾದ ದೇವಾಲಯಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ: ಸದ್ಗುರು

thumb 1

ಪ್ರಧಾನಿ ಮೋದಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಜಪಾನಿನ ಮಕ್ಕಳು; ವಿಡಿಯೋಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

ಬಡ್ಡೀಸ್‌ ಸ್ಟೋರಿ! ಜೂ. 24ರಂದು ಕಿರಣ್‌ ರಾಜ್‌ ಅಭಿನಯದ ಚಿತ್ರ ತೆರೆಗೆ

ಬಡ್ಡೀಸ್‌ ಸ್ಟೋರಿ! ಜೂ. 24ರಂದು ಕಿರಣ್‌ ರಾಜ್‌ ಅಭಿನಯದ ಚಿತ್ರ ತೆರೆಗೆ

ಕಟ್ಟಿಂಗ್ ಶಾಪ್ ಚಿತ್ರವಿಮರ್ಶೆ: ಅಡ್ಡ ಕತ್ತರಿಯಲ್ಲಿ ‘ಸಂಕಲನ’ಕಾರನ ಜೀವನ ಚಿತ್ರಣ

ಕಟ್ಟಿಂಗ್ ಶಾಪ್ ಚಿತ್ರವಿಮರ್ಶೆ: ಅಡ್ಡ ಕತ್ತರಿಯಲ್ಲಿ ‘ಸಂಕಲನ’ಕಾರನ ಜೀವನ ಚಿತ್ರಣ

‘ಬಘೀರ’ನಿಗೆ ಮುಹೂರ್ತ; ಶ್ರೀಮುರಳಿ ನಟನೆ- ಹೊಂಬಾಳೆ ನಿರ್ಮಾಣ

‘ಬಘೀರ’ನಿಗೆ ಮುಹೂರ್ತ; ಶ್ರೀಮುರಳಿ ನಟನೆ- ಹೊಂಬಾಳೆ ನಿರ್ಮಾಣ

ಪುರೋಹಿತ್‌ ಪ್ರೇಮ ಪುರಾಣ ‘ಸಿಂಧೂರ’ ಕಾವ್ಯ

ಪುರೋಹಿತ್‌ ಪ್ರೇಮ ಪುರಾಣ ‘ಸಿಂಧೂರ’ ಕಾವ್ಯ

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

Don’t Think Rohit Sharma Needs A Break,” Says Ravi Shastri

ರೋಹಿತ್ ಶರ್ಮಾಗೆ ಬ್ರೇಕ್ ಕೊಟ್ಟಿದ್ಯಾಕೆ? ಇದು ಅನಗತ್ಯ: ರವಿ ಶಾಸ್ತ್ರಿ

4

ಸರ್ಕಾರಿ ಶಾಲೆ ದಾಖಲಾತಿಗೆ ಹರಸಾಹಸ!

kaikamba

ಅಭಿವೃದ್ಧಿ ಕಾಮಗಾರಿ ಪೂರ್ಣ; ಮೇ 24ರಂದು ಉದ್ಘಾಟನೆ

Watch: ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ; ಜಪಾನ್ ಮಕ್ಕಳ ಹಿಂದಿ ಸಂಭಾಷಣೆಯ ವಿಡಿಯೋ ವೈರಲ್

Watch: ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ; ಜಪಾನ್ ಮಕ್ಕಳ ಹಿಂದಿ ಸಂಭಾಷಣೆಯ ವಿಡಿಯೋ ವೈರಲ್

tree

ಹೆದ್ದಾರಿ ಅಭಿವೃದ್ಧಿ: ಮರಗಳ ತೆರವಿಗೆ ಕ್ಷಣಗಣನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.